Breaking News

Uncategorized

100 ರೂಪಾಯಿ ಗಡಿದಾಟಿದ ಪೆಟ್ರೋಲ್ ಬೆಲೆ!

ನವದೆಹಲಿ:ನಿರೀಕ್ಷೆಯಂತೆ ಐದು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತೈಲ ಬೆಲೆ ಪರಿಷ್ಕರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ್ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಲೀಟರ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ.   ಶುಕ್ರವಾರ (ಮೇ 07) ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಬೆಲೆ ಲೀಟರ್ ಗೆ 28ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 31 ಪೈಸೆ …

Read More »

ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ.             …

Read More »

ಸರಕಾರದ ಆರೋಗ್ಯ ಇಲಾಖೆ ಕೊಟ್ಟ ಲೆಕ್ಕ ಸುಳ್ಳು :ಶಿವರಾಮ ಹೆಬ್ಬಾರ್

ಕಾರವಾರ  : ಕೋವಿಡ್-೧೯ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ವ್ಯಾಪಾರ-ವಹಿವಾಟಿಗೆ ಈ ಹಿಂದೆ ಮಾಡಲಾಗಿದ್ದ ಬೆಳಿಗ್ಗೆ ೬ ರಿಂದ ೧೨ರ ಸಮಯವನ್ನು ಮತ್ತೆ  ಮೇ. ೭ ರಿಂದ ಪ್ರತಿದಿನ ಬೆಳಿಗ್ಗೆ ೬ ರಿಂದ ೧೦ ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲೆಯಲ್ಲಿ  ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ತಿಳಿಸಿದ್ದಾರೆ. ಜೊತೆಗೆ ತಮ್ಮದೇ ಸರಕಾರದ ಆರೋಗ್ಯ ಇಲಾಖೆ ನೀಡಿದ ಒಂದೇ ದಿನ  …

Read More »

ಮೃತಪಟ್ಟ ಕೋವಿಡ್ ರೋಗಿಯ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋದ ಆಸ್ಪತ್ರೆ

ಸೂರತ್:ಕೋವಿಡ್ ಪಾಸಿಟಿವ್ ರೋಗಿಯ ಶವವನ್ನು ರಸ್ತೆಯಲ್ಲಿ ಬಿಟ್ಟಿದ್ದಕ್ಕಾಗಿ ಸೂರತ್‌ನ ಪಾಂಡೇಸರ ಪ್ರದೇಶದ ಖಾಸಗಿ ಆಸ್ಪತ್ರೆಯ ವಿರುದ್ಧ ದೂರು ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗಿದ್ದು, ಮೃತರು ಒಡಿಶಾ ಮೂಲದವರು ಎಂದು ತಿಳಿದುಬಂದ ನಂತರ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮೃತರು ಪಾಂಡೇಸರದ ಪ್ರಿಯಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಮಗನ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬವು ಒಂದು ಪರೀಕ್ಷೆಗೆ …

Read More »

ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು

ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …

Read More »

ಸಂಪೂರ್ಣ ಲಾಕ್ ಡೌನ್ ಅನಿವಾರ್ಯ; ಶೋಭಾ ಕರಂದ್ಲಾಜೆ

ಉಡುಪಿ, ಮೇ 06; “ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಉಡುಪಿ ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನತಾ ಲಾಕ್ ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತಿದೆ. ಕಳೆದ ಬಾರಿಯಂತೆ ಸಂಪೂರ್ಣ ಲಾಕ್ ಡೌನ್ ಮಾಡಬೇಕು” ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, “ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡಬೇಕು. ಜನ ಈಗಿನಂತೆ …

Read More »

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ

ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ …

Read More »

ಬೆಳಗಾವಿಯ ಆರೋಗ್ಯ ಇಲಾಖೆಯ ನಿನ್ನೆಯ ಕೊರೊನಾ ಬುಲೆಟಿನ್‍ನಲ್ಲಿ ಸುಳ್ಳು ಲೆಕ್ಕ

ಬೆಳಗಾವಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ಮಹಾಮಾರಿಗೆ ಬರೋಬ್ಬರಿ 42 ಜನ ಸಾವನ್ನಪ್ಪಿದ್ದು, ಹೆಲ್ತ್ ಬುಲೆಟಿನ್ ನಲ್ಲಿ ಕೇವಲ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತೋರಿಸಲಾಗಿದೆ. ಈ ಮೂಲಕ ಸರ್ಕಾರ ಸಾವಿನಲ್ಲೂ ಸುಳ್ಳು ಲೆಕ್ಕ ನೀಡುತ್ತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 42 ಜನ ಸೋಂಕಿತರ ಶವಗಳನ್ನು ಮಣ್ಣು ಮಾಡಲಾಗಿದ್ದು, ಸಾವಿನ ಸುದ್ದಿಗಳನ್ನು ಕೇಳಿದ ಸಂಬಂಧಿಕರು ಆಘಾತಕ್ಕೋಳಗಿದ್ದಾರೆ. ಕೋರ್ಟ್ ಆವರಣದ ಮುಂದಿರುವ ಅಂಜುಮನ್ ಸ್ಮಶಾನದಲ್ಲಿ 28 ಶವಗಳನ್ನು …

Read More »

ಸಮಯಪ್ರಜ್ಞೆ ಮೆರೆದು 300 ಜನರ ಜೀವ ಉಳಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತಪಟ್ಟ ಘಟನೆ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಉಪ ವಿಭಾಗದ ಪೊಲೀಸರು ಸಾಹಸ ಮಾಡಿ 300 ಜನರ ಜೀವ ಕಾಪಾಡಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ 300 ಮಂದಿ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಮಂಗಳವಾರ ರಾತ್ರಿ ಆಕ್ಸಿಜನ್ ಕಡಿಮೆಯಾಗಿ ಪಡೆಯಲು ಆಸ್ಪತ್ರೆ ವಾಹನ ಹೊಸಕೋಟೆ ಪಿಲ್ಲಗುಂಪೆಗೆ ತೆರಳಿದ್ದು, ಕೇರಳದಿಂದ …

Read More »

ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳ ಬಂಧನ

ದುಬೈ: ರಂಜಾನ್ ಸಂದರ್ಭದಲ್ಲಿ ಓಡಿಹೋದ 54 ದೇಶೀಯ ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ದುಬೈ ಪೊಲೀಸರ ಒಳನುಸುಳುವಿಕೆ ವಿಭಾಗದ ನಿರ್ದೇಶಕ ಕರ್ನಲ್ ಅಲಿ ಸೇಲಂ, ಓಡಿಹೋದ ಕೆಲಸಗಾರರನ್ನು ನೇಮಕ ಮಾಡುವುದರ ವಿರುದ್ಧ ಸಮಾಜಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ಎಚ್ಚರಿಸಿದರು. ಅಭಿಯಾನದ ಭಾಗವಾಗಿ ರಂಜಾನ್ ಆರಂಭದಿಂದಲೂ ವಿವಿಧ ರಾಷ್ಟ್ರೀಯತೆಗಳಿಂದ ಓಡಿಹೋದ 54 ಮೇಡ್ ಗಳನ್ನು ದುಬೈ ಪೊಲೀಸರು ಬಂಧಿಸಿದ್ದಾರೆ. ಈ ಸಮಯದಲ್ಲಿ ಗೃಹ ಕಾರ್ಮಿಕರು ಕಾನೂನು ಉಲ್ಲಂಘಿಸುವ ಹೆಚ್ಚಳವಿದೆ, …

Read More »