ಮುಂಬೈ: ಕ್ಯಾಚ್ ಕೈ ಚೆಲ್ಲಿದ್ದರೂ ಕೊನೆಯಲ್ಲಿ ಬೌಲರ್‌ಗಳು ಮ್ಯಾಜಿಕ್ ಮಾಡಿದ ಪರಿಣಾಮ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ 10 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಮುಂಬೈ ನೀಡಿದ್ದ 153 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ಸುಲಭವಾಗಿ ಗೆಲ್ಲಬಹುದು ಎಂದು ಆರಂಭದಲ್ಲಿ ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ಚಹರ್ ಸ್ಪಿನ್ ಮೋಡಿ ಜೊತೆಗೆ ಸ್ಲಾಗ್ ಓವರ್‌ಗಳಲ್ಲಿ ರನ್‍ಗಳಿಗೆ ಮುಂಬೈ ಬೌಲರ್‍ಗಳು ಕಡಿವಾಣ ಹಾಕಿದ್ದರಿಂದ ಕೋಲ್ಕತ್ತಾ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 142 …
Read More »ಯುಗಾದಿ ‘ಹೊಸತೊಡಕು’ ಆಚರಣೆಗೆ ಭರ್ಜರಿ ಸಿದ್ದತೆ: ಮಾಂಸದಂಗಡಿಗಳ ಮುಂದೆ ಕ್ಯೂ ನಿಂತ ಜನ
ರಾಜ್ಯದ ಜನತೆ ನಿನ್ನೆ ಭರ್ಜರಿಯಾಗಿ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ರು. ಅಂತೆಯೇ ಇವತ್ತೂ ಕೂಡ ಹೊಸತೊಡಕು ಆಚರಿಸೋಕೆ ರೆಡಿಯಾಗಿದ್ದಾರೆ. ಕಳೆದ ವರ್ಷ ಕೊರೊನಾ ಲಾಕ್ ಡೌನ್ ನಡುವೆಯೂ ತಮ್ಮ ಎಂದಿನ ಆಚರಣೆಯನ್ನು ಬಿಡದ ಜನ ಹಲವು ನಿರ್ಬಂಧಗಳ ನಡುವೆಯೂ ಮಾರುದ್ದದ ಕ್ಯೂನಲ್ಲಿ ಕಾದು ನಿಂತು ಮಟನ್ – ಚಿಕನ್ ಖರೀದಿಸಿದ್ದರು. ಮಟನ್ – ಚಿಕನ್ ಬೆಲೆ ಗಗನಕ್ಕೇರಿದ್ದರೂ ಹೊಸ ತೊಡಕು ಆಚರಣೆ ಸಂಭ್ರಮವೇನು ಕಡಿಮೆಯಾಗಿಲ್ಲ. …
Read More »8,778 ಹೊಸ ಪ್ರಕರಣ, 67 ಸಾವು, ಬೆಂಗ್ಳೂರಲ್ಲಿ 5,500 ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದ್ದು, ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು …
Read More »ಅಂಕೋಲಾದಲ್ಲಿ ಕಾರು- ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರ ಹೆಬ್ಬುಳ ಬಳಿ ಮಂಗಳವಾರ ಕಾರು ಮತ್ತು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ತಾಲ್ಲೂಕಿನ ಅವರ್ಸಾದ ಗುರುಪ್ರಸಾದ ಅಣ್ವೇಕರ (32) ಹಾಗೂ ಅವರ ಅಕ್ಕನ ಮಗಳು ಸಂಜನಾ ಸಂತೋಷ ರಾಯ್ಕರ (7) ಮೃತರು. ಸಂತೋಷ ರಾಯ್ಕರ, ಪತ್ನಿ ಅಶ್ವಿನಿ ರಾಯ್ಕರ , ಮಗ ಸೋಹಂ ರಾಯ್ಕರ ಹಾಗೂ ಪ್ರೀತಂ ರೇವಣಕರ ಇವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ …
Read More »ಅನುದಿನದ ಸ್ಮರಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್
ಮನುಷ್ಯ ಚಿರಂಜೀವಿ ಆಗಲಾರ. ಆದರೆ ಆತನ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತದೆ. ಒಂದು ಗಿಡಕ್ಕೆ ನೀರು ಎಷ್ಟು ಅವಶ್ಯಕವೋ ಹಾಗೆಯೇ ಒಂದು ಚಿಂತನೆ ಪ್ರಸರಣವಾಗುವುದು ಅಷ್ಟೇ ಅಗತ. ಇಲ್ಲವಾದರೆ ಎರಡು ಸಾಯುತ್ತವೆ’ ಇದು ಡಾ|ಬಿ.ಆರ್. ಅಂಬೇಡ್ಕರ್ ಅವರ ಮಾತು. ಎಪ್ರಿಲ್ 14ರಂದು ಭಾರತ, ವಿಶ್ವದೆಲ್ಲೆಡೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದರಲ್ಲೂ ಇತ್ತೋ ಚಿನ ದಿನಗಳಲ್ಲಿ ಭೀಮ್ ರಾವ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಡಾ| …
Read More »ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
ಅದ್ಧೂರಿತನಕ್ಕೆ ಮತ್ತೊಂದು ಹೆಸರು ನಟ ವಿ.ರವಿಚಂದ್ರನ್. ಕನ್ನಡ ಸಿನಿಮಾಕ್ಕೆ ಅದ್ಧೂರಿತನ ಪರಿಚಯಿಸಿದ್ದೆ ಅವರು. ರವಿಚಂದ್ರನ್ ಏನೇ ಮಾಡಿದರು ಭಿನ್ನವಾಗಿ ಮಾಡಲು ಪ್ರಯತ್ನಿಸುತ್ತಾರೆ. ಕನ್ನಡದ ಹಲವಾರು ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ, ತಮ್ಮ ಅಭಿಪ್ರಾಯಗಳನ್ನು ಫೇಸ್‌ಬುಕ್, ಟ್ವಿಟ್ಟರ್ ಮೂಲಕ ಹಂಚಿಕೊಳ್ಳುತ್ತಾರೆ, ಅಭಿಮಾನಿಗಳೊಂದಿಗೆ ಸಂವಾದ ಮಾಡುತ್ತಾರೆ. ಆದರೆ ರವಿಚಂದ್ರನ್ ಅವರು ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದರು. ಈಗ ಅವರೂ ಸಹ ಸಾಮಾಜಿಕ ಜಾಲತಾಣದ ಸೇರಿಕೊಂಡಿದ್ದಾರೆ. ಅದೂ ಬಹಳ ಭಿನ್ನವಾಗಿ ತಮ್ಮ ಸಿನಿಮಾದ ಹಾಡುಗಳಂತೆಯೇ …
Read More »ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಭೀತಿಗೆ ಗುಳೆ ಹೋಗುತ್ತಿರುವ ಕಾರ್ಮಿಕರು!
ಲಕ್ನೋ : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲದೇ, ಪ್ರತಿ ದಿನ 50 ಸಾವಿರದ ಗಡಿಯ ಆಸುಪಾಸಿನಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಅಲ್ಲಿ ಲಾಕ್ ಡೌನ್ ಘೋಷಣೆಯಾಗಬಹುದು ಎಂಬ ಭಯ ಜನರನ್ನು ಕಾಡುತ್ತಿದೆ. ಮುಂಬಯಿ ನಗರ ಸೇರಿದಂತೆ ವಿವಿಧ ನಗರದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಲಾಕ್ ಡೌನ್ ಘೋಷಣೆಯಾಗಬಹುದೆಂಬ ಆತಂಕದಿಂದ ಉತ್ತರ ಪ್ರದೇಶದ ರೈಲುಗಳನ್ನು ಹಿಡಿದು ಮರಳಿ ಹೋಗುತ್ತಿದ್ದಾರೆ. ಗೋರಖ್ ಪುರ, ವಾರಣಾಸಿ, ಪ್ರಯಾಗ್ …
Read More »ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಯುಗಾದಿ ಹಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಯುಗಾದಿ ಪ್ರಯುಕ್ತ ನಗರದ ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಗ್ರಾಹಕರು ಹೂ, ಹಣ್ಣು ಖರೀದಿಯಲ್ಲಿ ಬ್ಯುಸಿಯಾಗಿದ್ರು, ಹಬ್ಬಕ್ಕೆ ತಳಿರು-ತೋರಣ ಸೇರಿದಂತೆ ಬೇವು ಬೆಲ್ಲ ಖರೀದಿಸಿದ್ದಾರೆ. ಈ ಬಾರಿ ಹೂವು, ಹಣ್ಣಿನ ಬೆಲೆ ಭಾರೀ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕನಕಾಂಬರ ಹೂವು …
Read More »ಬೆಂಗಳೂರು : ಕುಡುಕ ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಂದ ಪತ್ನಿ..!
ಬೆಂಗಳೂರು, ಏ.12- ಪತ್ನಿಯೇ ಪತಿಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿರುವ ಘಟನೆ ಜೆ.ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಿಬಿಎಂಪಿ ಕಸದ ಆಟೋ ಚಾಲಕ ಮೋಹನ್ (41) ಕೊಲೆಯಾದವರು. ಘಟನೆ ಸಂಬಂಧ ಪತ್ನಿ ಪದ್ಮಾ (36) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರಾಗಿ ಪದ್ಮಾ ಕೆಲಸ ಮಾಡುತ್ತಿದ್ದು , 16 ವರ್ಷದ ಹಿಂದೆ ಮೋಹನ್ ಅವರನ್ನು ವಿವಾಹವಾಗಿದ್ದು, …
Read More »6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಯುಗಾದಿ ಹಬ್ಬಕ್ಕ ಹೋಗೋರಿಗೆ ಬಸ್ ಸಿಗೋದು ಡೌಟ್.!
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದ ಶಿಫಾರಸ್ಸಿಗೆ ಒತ್ತಾಯಿಸಿ ನಡೆಸುತ್ತಿರುವಂತ ಮುಷ್ಕರ ಇಂದು ತಾರಕ್ಕಕ್ಕೂ ಏರವಿದೆ. ಇಂದಿನಿಂದ ಸಾರಿಗೆ ನೌಕರರು ಬೀದಿಗೆ ಇಳಿಯಲಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗಳ ಮುಂದೆ ತಟ್ಟೆ, ಜಾಗಟೆ ಬಾರಿಸುವ ಮೂಲಕ, ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದ್ದಾರೆ. ಇದರ ನಡುವೆ ಇಂದು ಯುಗಾದಿ ಹಬ್ಬದ ಮುನ್ನಾದಿನವಾದ್ದರಿಂದ ಸಾರಿಗೆ ನೌಕರರ ಮುಷ್ಕರದ ಬಿಸಿ, ಊರಿಗೆ ಹೋಗೋ …
Read More »