ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸುತ್ತಾರಾ ಅನ್ನೋ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇತ್ತ ಯುವತಿಯ ಪೋಷಕರು ಮತ್ತೊಮ್ಮೆ ಮಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಯುವತಿ ಹೇಳಿಕೆ ದಾಖಲಿಸುವಾಗ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಜೊತೆಯಲ್ಲಿದ್ರು ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಆರೋಪದ ಬೆನ್ನಲ್ಲೇ 164 ಸ್ಟೇಟ್ ಮೆಂಟ್ ಮಾಡುವಾಗ ನ್ಯಾಯಾಧೀಶರು, ಸಂತ್ರಸ್ತೆ ಮತ್ತು …
Read More »ಎಸ್‌ಐಟಿ ಪ್ರಶ್ನೆಗಳಿಗೆ ತಬ್ಬಿಬ್ಬಾದ ಸಂತ್ರಸ್ತ ಯುವತಿಯಿಂದ ಶಾಕಿಂಗ್ ಉತ್ತರ !
ಬೆಂಗಳೂರು, ಏಪ್ರಿಲ್ 03: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿಯ ವಿಚಾರಣೆ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿಯ ಬಿಡುಗಡೆ ವೃತ್ತಾಂತದ ಬಗ್ಗೆ ಸಿಡಿಲೇಡಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಡಿಲೇಡಿಯೂ ಶಾಕಿಂಗ್ ಉತ್ತರ ನೀಡಿದ್ದಾರೆ. ಕಳೆದ ನಾಲ್ಕು ದಿನ ಎಸ್‌ಐಟಿ ಅಧಿಕಾರಿಗಳ ವಿಚಾರಣೆ ಎದುರಿಸಿರುವ ಸಿಡಿ ಸಂತ್ರಸ್ತ ಯುವತಿಯ ಅಂತಿಮ ವಿಚಾರಣೆ ಇವತ್ತು ಮುಗಿಯಲಿದೆ. ಸೋಮವಾರ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಲು ಎಸ್‌ಐಟಿ …
Read More »ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಉಚಗಾಂವ ಪ್ರದೇಶದಲ್ಲಿ ಜರುಗಿತು.
ಇವತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಜರುಗಿತು. ಸತೀಶಣ್ಣಾ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಹೀಗಾಗಿ, ಎಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶಣ್ಣಾ ಅವರನ್ನು ಗೆಲ್ಲಿಸುವ …
Read More »ಸತೀಶ ಅಣ್ಣನವರಿಗೆ ನರೇಗಾ ಕಾಯಕ ಬಂಧುಗಳ ಬೆಂಬಲ “: ಲಕ್ಷ್ಮೀ ಆರ್ ಹೆಬ್ಬಾಳಕರ್
ನರೇಗಾ ಯೋಜನೆಯಡಿ ಕೆಲಸ ಮಾಡುವ ನೂರಕ್ಕೂ ಹೆಚ್ಚಿನ ಕಾಯಕ ಬಂಧುಗಳ ಸಭೆಯನ್ನು ಆಯೋಜಿಸಿ, ಶ್ರೀ ಸತೀಶಣ್ಣಾ ಜಾರಕಿಹೊಳಿಯವರನ್ನು ಬೆಂಬಲಿಸುವ ಮೂಲಕ ಲೋಕಸಭೆಗೆ ಆಯ್ಕೆ ಮಾಡೋಣವೆಂದು ನರೇಗಾದ ಕಾಯಕ ಬಂಧುಗಳಲ್ಲಿ ಮನವಿಯನ್ನು ಮಾಡಿಕೊಂಡೆ. ನಾವೆಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸುವುದರೊಂದಿಗೆ ಸತೀಶಣ್ಣನವರ ಕೈಗಳನ್ನು ಬಲ ಪಡಿಸೋಣ, ಅವರನ್ನು ಪ್ರಚಂಡ ಬಹುಮತಗಳಿಂದ ಆರಿಸಿ ತಂದು ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕೆಲಸಗಳಿಗೆ ಕಾರಣರಾಗೋಣ ಸತೀಶಣ್ಣನವರು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಅನೇಕ …
Read More »ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!
ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …
Read More »ಮಸ್ಕಿಯಲ್ಲಿ ಹಾರದ ಹೆಲಿಕಾಪ್ಟರ್ ಧೂಳು!
ಮಸ್ಕಿ: ಚುನಾವಣೆ ಆಯೋಗದ ಮಿತಿಗೆ ತಕ್ಕಂತೆ ಖರ್ಚು-ವೆಚ್ಚ ಸರಿದೂಗಿಸಲು ರಾಜಕೀಯ ಪಕ್ಷಗಳು ಹೆಣಗುತ್ತಿವೆ. ಇದರ ಮೊದಲ ಭಾಗವಾಗಿಯೇ ಮಸ್ಕಿಯಲ್ಲಿ ಹೆಲಿಪ್ಯಾಡ್ ಬದಲು ನೆರೆ-ಹೊರೆಯಲ್ಲಿ ಲೋಹದ ಹಕ್ಕಿಗಳ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ! ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದಿಂದಲೂ ಇಂತಹ ತಂತ್ರ ಅನುಸರಿಸಲಾಗಿದೆ. ಚುನಾವಣೆ ಖರ್ಚು-ವೆಚ್ಚಕ್ಕೆ ಆಯೋಗ ಮಿತಿ ಹೇರಿದೆ. ಪ್ರತಿ ಅಭ್ಯರ್ಥಿಗೆ 27 ಲಕ್ಷ ರೂ. ನಿಗದಿ ಮಾಡಲಾಗಿದೆ. ಆದರೆ ಇಲ್ಲಿ ಉಪಚುನಾವಣೆ ಕಣದಲ್ಲಿ ನಡೆಯುವ ಪ್ರತಿ ಕಾರ್ಯಕ್ರಮ, ಮುಖಂಡರ …
Read More »ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ
ಚಿಂಚಲಿ : ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಬೆಳಗಾವಿಯ ಸಿಐಡಿ ಪೋಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ
ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ …
Read More »ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ
ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …
Read More »ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …
Read More »