Breaking News

Uncategorized

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿದ ನಟಿ ಪ್ರಿಯಾಂಕಾ ಚೋಪ್ರಾ

ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ಆರಂಭಿಸಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅದರ ಲಾಂಚ್ ಕಾರ್ಯಕ್ರಮ ನೆರವೇರಿಸಿದ್ದಾರೆ. ಮಾರ್ಚ್ ತಿಂಗಳ ಕೊನೆಯಲ್ಲಿ ರೆಸ್ಟೋರೆಂಟ್ ಸೋನಾ ತೆರೆಯುತ್ತಿದೆ ಎಂದು ಸೋನಾ ರೆಸ್ಟೋರೆಂಟ್ ಉದ್ಘಾಟನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೋಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ರೆಸ್ಟೋರೆಂಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ರೆಸ್ಟೋರೆಂಟ್ ಗೆ ಸೋನಾ ಎಂದು ಹೆಸರಿಡಲಾಗಿದ್ದು, ನಮ್ಮ ಹೊಸ …

Read More »

ಯುವರತ್ನ ಕ್ರೇಜ್: ‘ಇದು ಜಸ್ಟ್ ಬಿಗಿನಿಂಗ್, ಮುಂದೆ ನೀವೇ ನೋಡ್ತಿರಲ್ಲ’

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಯುವರತ್ನನ ಎಂಟ್ರಿಗೆ ನಾಲ್ಕು ವಾರ ಮಾತ್ರ ಬಾಕಿಯಿದ್ದು, ಅಪ್ಪು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಸದ್ಯದಲ್ಲೇ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.   ರಿಲೀಸ್‌ಗೆ ಒಂದು ತಿಂಗಳ ಮುಂಚೆಯೇ ಅಭಿಮಾನಿಗಳು ಜಾತ್ರೆ …

Read More »

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ರೂಪಾ ಮತ್ತು ಮೈನುದ್ದೀನ ದಂಪತಿ ತಮ್ಮ ಗಂಡು ಮಗುವನ್ನು ಸಾಲದ ಬದಲಾಗಿ ಭಾರತಿ ವಾಲ್ಮೀಕಿ ಅವರಿಗೆ ಮಾರಾಟ ಮಾಡಿದ್ದಾರೆ. ಆದರೆ ಇವರು ಉಡುಪಿ ಮೂಲದ ವೈದ್ಯ ದಂಪತಿಗೆ ಮಗು ಮಾರಾಟ ಮಾಡಿದ್ದು, ಈ ಘಟನೆಯ ಹಿಂದೆ ಮಗು ಮಾರಾಟ ಜಾಲದ ಕೈವಾಡ ಇರುವ ಶಂಕೆ ಇದೆ. ಭಾರತಿ …

Read More »

ಸಿಡಿಗೆ 15 ಕೋಟಿ ಖರ್ಚು; ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕೊಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಕೇಸ್ ವಾಪಸ್ ಪಡೆಯಲು ಮುಂದಾದ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಮಾಧ್ಯಮದವರಿಗೆ ಒಂದು ವಿನಂತಿ ಮಾಡಿಕೊಳ್ಳುತ್ತೇನೆ ಸಿಡಿಯಲ್ಲಿರುವ ಮಹಿಳೆ ಸಂತ್ರಸ್ತ ಮಹಿಳೆ ಎಂದು ದಯವಿಟ್ಟು ಹೇಳಬೇಡಿ. ಯಾಕೆಂದರೆ ಇದರಲ್ಲಿ …

Read More »

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.   ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Read More »

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!

ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …

Read More »

ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …

Read More »

ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ

ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ …

Read More »