ದೆಹಲಿ ಸಂಯುಕ್ತ ಕಿಸಾನ ಮೋರ್ಚ ಸಂದೇಶ ಆತ್ಮೀಯ ರೈತ ಮುಖಂಡರೇ, ರೈತ, ದಲಿತ,ಕಾರ್ಮಿಕ, ಐಕ್ಯ ಹೋರಾಟದ ಸಂದೇಶ* ರಾಜ್ಯ ಜಿಲ್ಲಾ, ತಾಲೂಕು, ಗ್ರಾಮ ಘಟಕ ಪದಾಧಿಕಾರಿಗಳೇ* , ದಿಲ್ಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ, ರೈತರ ಬೇಡಿಕೆಗಳನ್ನು ಈಡೇರಿಸಲು ಮತ್ತು ಹೋರಾಟ ನಿರತ ರೈತರ ಮೇಲಿನ ದೌರ್ಜನ್ಯ ಖಂಡಿಸುತ್ತಾ ದೆಹಲಿಯ ಸಂಯುಕ್ತ ಕಿಸಾನ ಮೋರ್ಚಾ ಕರೆ ಮೇರೆಗೆ ದಿನಾಂಕ ಪೆಬ್ರುವರಿ 6, ರಂದು 12 ಗಂಟೆಯಿಂದ 2ಗಂಟೆ ತನಕ ಬೆಳಗಾವಿಯ ಹಿರೇಬಾಗೇವಾಡಿ …
Read More »ಐಎಂಎ ಹಗರಣದ ಮನ್ಸೂರ್ ಖಾನ್ ಗೆ ಜಾಮೀನು
ಬೆಂಗಳೂರು: ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ. ಮನ್ಸೂರ್ ಖಾನ್ ಜುಲೈ19,2019ರಿಂದ ಜೈಲಿನಲ್ಲಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಫೆ. 12ರಂದು ಜಾಮೀನಿನ ಮೇಲೆ ಬಿಡುಗಡೆ ಆಗಬಹುದಾಗಿದೆ. ಫೆ.12ಕ್ಕೆ ಮೊದಲು ಸಿಬಿಐ ತಂಡವು ತನ್ನ ಎಲ್ಲಾ ತನಿಖೆಗಳನ್ನು ಪೂರೈಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.
Read More »ಎಲ್ಲಾ ಧರ್ಮಗಳ ವಿವಾಹಗಳ ನೋಂದಣಿ ಕಡ್ಡಾಯ
ಬೆಂಗಳೂರು, ಫೆ.5- ಬಾಲ್ಯ ವಿವಾಹ, ಬಲವಂತದ ಮದುವೆಗಳನ್ನು ತಪ್ಪಿಸಲು ಪ್ರತಿಯೊಂದು ಮದುವೆಯನ್ನು ಕಡ್ಡಾಯವಾಗಿ ನೋಂದಣಿ ಮಾಡುವ ಬೇಡಿಕೆಯ ಬಗ್ಗೆ ಪರಿಶೀಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಶಾಸಕ ಕೆ.ಎ.ತಿಪ್ಪೇಸ್ವಾಮಿ ಅವರು, ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮಗಳಲ್ಲಿರುವ ವಿವಾಹ ಕಾಯ್ದೆಯನ್ನು ತಿದ್ದುಪಡಿ ಮಾಡಿ ಪ್ರತಿಯೊಂದು ಮದುವೆಯನ್ನು ನೋಂದಣಿ ಮಾಡಿಸಬೇಕು. ಆಗ ಬಾಲ್ಯವಿವಾಹ ಮತ್ತು ಬಲವಂತದ ಮದುವೆಗಳು …
Read More »ವಕಿಲರನ್ನು ಅವಾಚ್ಯ ಶಬ್ಧಗಳೀಂದ ನಿಂದಿಸಿದ್ದ ಸಿಪಿಐ ವಕೀಲರ ಸಂಘದ ಮುಖಂಡರು ಪ್ರತಿಭಟನೆ
ಬೆಳಗಾವಿ: ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದ ವಕೀಲರನ್ನು ಸಿಪಿಐ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ಕೋರ್ಟ್ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ, ರಸ್ತೆ ತಡೆ ನಡೆಸಿ ಸಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಕ್ಷಿದಾರರೊಬ್ಬರ ಪರ ದೂರು ದಾಖಲಿಸಲೆಂದು ಠಾಣೆಗೆ ಹೋಗಿದ್ದ ವಕೀಲ ಚೇತನ ಈರಣ್ಣ ಗೆ ಸಿಪಿಐ …
Read More »ವೇತನ ಸಹಿತ ರಜಾ ದಿನ ಏರಿಕೆ, ಸ್ವಾಗತಾರ್ಹ ಹೆಜ್ಜೆ
ಕಾರ್ಮಿಕರ ವೇತನ ಸಹಿತ ರಜೆ ದಿನಗಳನ್ನು 30-45 ದಿನಗಳಿಗೆ ಹೆಚ್ಚಿಸಲು ಹಾಗೂ ಬಳಕೆಯಾಗದ ವೇತನಸಹಿತ ರಜೆ ದಿನಗಳನ್ನು ಮುಂದಿನ ವರ್ಷಕ್ಕೆ ವಿಸ್ತರಿಸಲು ಅವಕಾಶ ಕಲ್ಪಿಸುವಂಥ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ತಿದ್ದುಪಡಿ ಮಸೂದೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದೆ. ಅನ್ಯ ರಾಜ್ಯಗಳಲ್ಲಿ ಕಾರ್ಮಿಕರ ರಜೆ ದಿನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯದ ಉದ್ಯೋಗ ವರ್ಗಕ್ಕೂ ಅನುಕೂಲ ಕಲ್ಪಿಸುವುದು ಇದರ ಉದ್ದೇಶ, ಖಾಸಗಿ ಕಂಪೆನಿಗಳ ಮಾಲಕರೊಂದಿಗೂ ಈ ವಿಚಾರದಲ್ಲಿ ಚರ್ಚಿಸಿ ತೀರ್ಮಾನಕ್ಕೆ …
Read More »ಚಿನ್ನದ ಬೆಲೆಯಲ್ಲಿ ಇಳಿಕೆ
2021ರ ಬಜೆಟ್ ನ ನಂತರ ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಚಿನ್ನದ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವ ಘೋಷಣೆ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಇಂದೂ ಇಳಿದಿದ್ದು, 322 ರೂಪಾಯಿಗೆ ತಲುಪಿದೆ. ಗುರುವಾರ ಚಿನ್ನದ ಬೆಲೆ 10 ಗ್ರಾಂಗೆ 47,457 ರೂಪಾಯಿಯಾಗಿತ್ತು. ಇಂದು 322 ರೂಪಾಯಿ ಇಳಿಕೆಯೊಂದಿಗೆ ಬಂಗಾರದ ಬೆಲೆ 47,137 ರೂಪಾಯಿಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 1,825 ಡಾಲರ್ …
Read More »ಚನ್ನಮ್ಮ ನಗರ ಶಾಲೆಯಲ್ಲಿ ಚನ್ನಮ್ಮ ನಗರ ಶಾಲೆಯಲ್ಲಿ
ಬೆಳಗಾವಿ : ನಿವೃತ್ತರಾದ ಶಿಕ್ಷಕ ವಸಂತ ಕಟ್ಟಿಯವರ ಬೀಳ್ಕೊಡುಗೆ ಹಾಗೂ ಸತ್ಕಾರ ಸಮಾರಂಭವನ್ನು ರಾಣಿ ಚೆನ್ನಮ್ಮ ನಗರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಟಿಳಕವಾಡಿ ಕ್ಲಸ್ಟರ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿತೈಷಿ ಹಾಗೂ ಮಾಜಿ ನಗರಸೇವಕಿ ಶೀಲಾ ದೇಶಪಾಂಡೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಈ ಶಾಲೆಯಿಂದ ಇಬ್ಬರು ಶಿಕ್ಷಕರು ನಿವೃತ್ತಿ ಹೊಂದಿದ್ದಾರೆ. ಈ ವರ್ಷದ ಆರಂಭದಲ್ಲೇ ಕಟ್ಟಿ ಗುರುಗಳು ನಿವೃತ್ತರಾಗಿದ್ದಾರೆ. …
Read More »ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿ
ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು …
Read More »5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ಒಂದು ಸಾವಿರ ರೂ. ದಂಡ
ಅರಸಿಕೆರೆ – ಪ್ರಯಾಣಿಕರೊಬ್ಬರಿಂದ 5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ರೂ. ದಂಡ ವಿಧಿಸಿದೆ. ಸೋಮಶೇಖರ ಎನ್ನುವವರು ಅರಸಿಕೆರೆಯಿಂದ ತಿಪಟೂರಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 35 rs. ಟಿಕೆಟ್ ಗೆ 10 ರೂ.ಗಳ 3 ನೋಟು ಮತ್ತು 5 ರೂ.ಗಳಒಂದು ನೋಟನ್ನು ಅವರು ನೀಡಿದರು. ಆದರೆ 5 ರೂ. ನೋಟನ್ನು ನಿರಾಕರಿಸಿದ ಕಂಡಕ್ಟರ್ ಗಲಾಟೆ …
Read More »ವಿದೇಶಿಯರ ಅಪಪ್ರಚಾರ ವಿರುದ್ಧ ಸಿಡಿದೆದ್ದ ಬಾಲಿವುಡ್, ಕ್ರೀಡಾ ತಾರೆಯರು
ನವದೆಹಲಿ: ಭಾರತದ ಆಂತರಿಕ ವಿಷಯಗಳ ಕುರಿತು ವಿದೇಶಿಯರ ಅಪಪ್ರಚಾರದ ವಿರುದ್ಧ ಬಾಲಿವುಡ್ ಹಾಗೂ ಕ್ರೀಡಾ ತಾರೆಗಳು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸೇರಿದಂತೆ ಅನೇಕ ವಿದೇಶಿ ಗಣ್ಯ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದರು. ಭಾರತದ ವಿಷಯಗಳ ಬಗ್ಗೆ ವಿದೇಶಿಯರು ಮಾತನಾಡಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಸೆಲೆಬ್ರಿಟಿಗಳು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿಯರು ಅಪಪ್ರಚಾರ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. …
Read More »