Breaking News
Home / Uncategorized (page 560)

Uncategorized

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (27-09-2020-ಭಾನುವಾರ)

ನಿತ್ಯ ನೀತಿ: ಹಿಂ ಸೆ ಮತ್ತು ದ್ವೇಷದಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಅಹಿಂಸೆ ಮತ್ತು ಪ್ರೀತಿಯಿಂದಲೋಕವನ್ನೇ ಜಯಿಸಬಹುದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ :ಭಾನುವಾರ, 27.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.12 ಚಂದ್ರ ಉದಯ ಬೆ.03.37 / ಚಂದ್ರ ಅಸ್ತ ರಾ.03.11 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ(ರಾ.07.47) ನಕ್ಷತ್ರ: …

Read More »

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »

ಸಂಖ್ಯಾಬಲದ ಕೊರತೆಯಿಂದ ಬಿದ್ದುಹೋಯ್ತು ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ

ಬೆಂಗಳೂರು,   ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …

Read More »

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ. ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಕುಡಿದ ಮತ್ತಿನಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಕುಡುಕ.. ಮುಂದೇನಾಯ್ತು?

ಬೆಳಗಾವಿ: ತುಂಬಿ ಹರಿಯುತ್ತಿರುವ ನದಿಗೆ ಹಾರಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ಮೂಡಲಗಿ ತಾಲೂಕಿನ ಢವಳೇಶ್ವರ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ ಕುಡಿದ ಮತ್ತಿನಲ್ಲಿ ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಹುಚ್ಚಾಟ ಪ್ರದರ್ಶಿಸಿದ್ದಾನೆ. ನದಿಗೆ ಹಾರಿದ ಬಳಿಕ ಈಜಲು ಆಗದೆ ಸೇತುವೆ ಕೆಳಭಾಗದಲ್ಲಿ ತೆಲಿ ಹೋಗಿದ್ದಾನೆ. ಸೇತುವೆ ದಾಟಿ ಮತ್ತೆ ನದಿ ನೀರಿನಲ್ಲಿ ಮೇಲೆದಿದ್ದಾನೆ. ನೂರು ಮೀಟರ್ ನಷ್ಟು ಮುಂದೆ ಸಾಗಿ ಈಜಿ …

Read More »

ರಾಜ್ಯ ಸರ್ಕಾರದಿಂದ `ಶುಶ್ರೂಷಕಿಯರಿಗೆ’ ಶುಭಸುದ್ದಿ : ಮಾಸಿಕ 5 ಸಾವಿರ ರೂ. ಪ್ರೋತ್ಸಾಹ ಧನ

ಬೆಂಗಳೂರು : ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಆರೋಗ್ಯ ಮಾದರಿಯ ಕೇಂದ್ರಗಳಲ್ಲಿ ವೈಯಕ್ತಿಕ ಸುರಕ್ಷಾ ಸಾಧನೆ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರಿಗೆ ಮಾಸಿಕ 5 ಸಾವಿರ ರೂ. ಕೋವಿಡ್ ರಿಸ್ಕ್ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಶುಶ್ರೂಷಕರಿಗೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಪ್ರೋತ್ಸಾಹಧನ ನೀಡಬೇಕಿದೆ. ಪ್ರೋತ್ಸಹ ಧನವು …

Read More »

ಕರ್ನಾಟಕ ಬಂದ್: ಕೇಂದ್ರದ ಮಸೂದೆ ವಿರುದ್ಧ ನಾಳೆ ರೈತ ಸಂಘಟನೆಗಳ ಕಹಳೆ!

ಬೆಂಗಳೂರು: ರಾಜ್ಯದಲ್ಲಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ತುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶದ ಕಟ್ಟೆ ಒಡೆದಿದ್ದು, ಸೋಮವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೃಹತ್ ಪ್ರತಿಭಟನೆಗೆ ರೈತ ಮುಖಂಡರು ಮುಂದಾಗಿದ್ದಾರೆ. ರೈತ ಸಂಘಟನೆಗಳಲ್ಲಿನ ಗೊಂದಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ನಡೆದ ಸುದ್ದಿಗೋಷ್ಠಿ ಎಲ್ಲಾ ಗೊಂದಲಕ್ಕೆ ಫುಲ್ ಸ್ಟಾಪ್ ಇಟ್ಟಿದೆ. ರೈತ ಸಂಘಟನೆಗಳು ಸೋಮವಾರ ಕರ್ನಾಟಕ …

Read More »

ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ

ನವದೆಹಲಿ: ಬಿಹಾರ ಚುನಾವಣೆ ಸಮೀಪಿಸುತ್ತಿದ್ದು, ಅದಕ್ಕೂ ಮೊದಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ರಾಷ್ಟ್ರಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೂ ಸ್ಥಾನ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ.ರವಿ ಮತ್ತು ರಾಷ್ಟ್ರೀಯ ವಕ್ತಾರರಾಗಿ ರಾಜ್ಯಸಭೆ ಸದಸ್ಯ ರಾಜೀವ್​ ಚಂದ್ರಶೇಖರ್​ ನೇಮಕಗೊಂಡಿದ್ದಾರೆ. …

Read More »

ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.

ಸಂಗೀತ ಲೋಕದ ದಂತಕಥೆ ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ. ಎಸ್ ಪಿ ಬಿ ಅವರ ಹಾಡುಗಳು ನನ್ನ ಬಾಲ್ಯದ ನೆನಪುಗಳ ಒಂದು ದೊಡ್ಡ ಭಾಗವಾಗಿವೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ. ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಬಾಲ್ಯದ ಅವಿಭಾಜ್ಯ ಅಂಗ ಎಂದು ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.ನಟಿ ಪ್ರಿಯಾಂಕಾ ಚೋಪ್ರಾ ಅವರು ಸಂತಾಪ ಸಂದೇಶವನ್ನು ಸೋಷಿಯಲ್ ಮೀಡಿಯಾದಲ್ಲಿ …

Read More »

ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ

ಬೆಂಗಳೂರು : ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಸಿ. ಟಿ.ರವಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡ ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ. ಈ ಮೂಲಕ ಸಚಿವ ಸಿಟಿ ರವಿಯವರು ರಾಜ್ಯವಲ್ಲದೇ ರಾಷ್ಟ್ರೀಯ ರಾಜಕೀಯಕ್ಕೂ ಪಾದಾರ್ಪಣೆ ಮಾಡಿದಂತೆ ಆಗಿದೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷದ ಸೂತ್ರದಂತೆ ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಲುವಿನಂತೆ ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ ನೀಡುವುದು ಕೂಡ ಅನಿವಾರ್ಯವಾಗಿದೆ. ಹೀಗಾಗಿ …

Read More »