ಹೊಸದಿಲ್ಲಿ: ಎರಡು ಹಂತಗಳ ಸಂಸತ್‌ನ ಬಜೆಟ್ ಅಧಿವೇಶನ ಶುಕ್ರವಾರ ಶುರುವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆರ್ಥಿಕ ಸಮೀಕ್ಷೆಯೂ ಶುಕ್ರವಾರವೇ ಮಂಡನೆಯಾ ಗ ಲಿದೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡಪತ್ರ ಮಂಡಿಸಲಿದ್ದಾರೆ. ಕೊರೊನಾ ನಿಯಮದ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳು ತಲಾ ಐದು ಗಂಟೆಗಳಿಗೆ ನಿಗದಿಯಾಗಿವೆ. ರಾಜ್ಯಸಭೆಯ ಕಲಾಪಗಳು ಬೆಳಗ್ಗೆ, ಲೋಕಸಭೆ ಕಲಾಪಗಳು ಸಂಜೆ ವೇಳೆ ನಡೆಯಲಿವೆ. ಅಧಿವೇಶನದ ಮತ್ತೂಂದು ಪ್ರಮುಖ ಅಂಶವೆಂದರೆ ವಾರಾಂತ್ಯಗಳಲ್ಲಿ …
Read More »ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟೀಸ್ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 6 ತಿಂಗಳಿಂದ ತನಿಖೆಗೆ ಸಹಕಾರ ನೀಡುತ್ತಾ ಬಂದಿದ್ದೇನೆ. ಸಿಸಿ ಅಧಿಕಾರಿಗಳು ಸಣ್ಣ ಸಣ್ಣ ಮೀನುಗಳನ್ನು ಹಿಡಿದಿದ್ದಾರೆ. ಇನ್ನು …
Read More »C.M.ಕುರ್ಚಿ ಖಾಲಿಯಾಗುತ್ತದೆ ನಾನೇ ಸಿಎಂ ಆಗುತ್ತೇನೆ: ಯತ್ನಾಳ್
ದಾವಣಗೆರೆ : ಪಂಚಮಸಾಲಿ ಲಿಂಗಾಯತ ಸಮುದಾಯದ ಪಾದಯಾತ್ರೆ ಬೆಂಗಳೂರು ಸೇರುವ ಮುನ್ನ 2 ಎ ಘೋಷಿಸದಿದ್ದರೆ ನಿಮ್ಮ ಕುರ್ಚಿ ಖಾಲಿಯಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಹರಿಹರದಲ್ಲಿ ಮಾತನಾಡಿದ ಯತ್ನಾಳ್, ನಮ್ಮ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ, ನಾನೇ ನಿಮಗೆ ಕೋಟಿಗಟ್ಟಲೆ ಹಣ ಕೊಡುತ್ತೇನೆ. ಮೀಸಲಾತಿ ಕೊಡುತ್ತೇನೆ ಎಂದು ಸುಮ್ಮನೆ ಯಾಕೆ ಮಾಡುತ್ತೀರಿ? ನಾನು ಮಂತ್ರಿ ಆಗಬೇಕೆಂದು ಯಾರ ಕೈ …
Read More »ಎಸ್‌ಎಸ್‌ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ
ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ. ಜೂನ್ 14ರಂದು ಪ್ರಥಮ ಭಾಷೆ, ಜೂ.16 ಗಣಿತ, ಸಮಾಜ ಶಾಸ್ತ್ರ, ಜೂ.18 ದ್ವಿತೀಯ ಭಾಷೆ, ಜೂ. 21 ವಿಜ್ಞಾನ, ಜೂ.23 ತೃತೀಯ ಭಾಷೆ, …
Read More »ಇದೊಂದು ಸುಳ್ಳಿನ ಕಂತೆ..ರಾಜ್ಯಪಾಲರ ಭಾಷಣಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿದೆ. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟಿದನ್ನು ಓದುತ್ತಾರೆ. ಆದರೆ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಸರ್ಕಾರದ ನಿಲುವು, ಯೋಜನೆಗಳು, ಧ್ಯೆಯ ಧೊರಣೆಗಳು, ಮುನ್ನೋಟ ಇರಬೇಕು. ಆದರೆ, ಈ ಭಾಷಣ ನೋಡಿದಾಗ ಯಾವುದೂ ಕಾಣಿಸುವುದಿಲ್ಲ. ಇದೊಂದು ಸುಳ್ಳಿನ ಕಂತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಬಾಯಿಯಿಂದ ಸರ್ಕಾರ ಸುಳ್ಳು …
Read More »ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. …
Read More »ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ :
ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು. ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ …
Read More »ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೂ ಮುನ್ನ ಡಿಎ ಹೆಚ್ಚಳಕ್ಕೆ ಸಿದ್ದತೆ
50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ, ಹೋಳಿಗೂ ಮುನ್ನ ಡಿಎಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ಡಿಎ ಶೇಕಡಾ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಲ್ಲದೆ ಕೊರೊನಾ ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಪ್ರಿಯ ಭತ್ಯೆಯನ್ನು ಮತ್ತೆ ಸರ್ಕಾರ ನೀಡುವ ಸಾಧ್ಯತೆ ಹೆಚ್ಚಿದೆ. ಆದ್ರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. …
Read More »ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆ
ಮುಂಬೈ: ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡ ಭಾಷಿಕರು ಕರ್ನಾಟಕದಲ್ಲಿನ ಮರಾಠಿ ಪ್ರಾಬಲ್ಯದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಬಯಸಿದ್ದಾರೆ. ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈಯನ್ನು ಕರ್ನಾಟಕದ ಭಾಗವಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ಸವದಿ ಬುಧವಾರ ಹೇಳಿಕೆ ನೀಡಿದ್ದರು. ಈ ಕುರಿತಂತೆ ಇಂದು …
Read More »ಗಣರಾಜ್ಯೋತ್ಸವ ದಿನದ ಘಟನೆಯಿಂದ ರೈತರ ಹೋರಾಟ ಕೊನೆಯಾಗದು: ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ …
Read More »