ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, ಏಪ್ರಿಲ್ನಿಂದ ಪ್ರಾರಂಭವಾಗುವ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಅವಕಾಶ ನೀಡೋದಿಲ್ಲ ಎಂದಿದೆ. ಅದ್ರಂತೆ, ಮರ‍್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ 2,677.32 ಕೋಟಿ ರೂಪಾಯಿ ಆಗಿತ್ತು. ಹಿಂದಿನ ಹಣಕಾಸು ರ‍್ಷದಲ್ಲಿ ರೂ4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಕೇಂದ್ರ ರ‍್ಕಾರ ಸೀಮೆಎಣ್ಣೆ ದರವನ್ನ ಏರಿಕೆ ಮಾಡಿರೋದ್ರ ಜೊತೆಗೆ ಇದ್ರ ಮೇಲೆ ಸಿಗ್ತಿದ್ದ ಸಬ್ಸಿಡಿಯನ್ನೂ …
Read More »Ration Rice ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸ್ತಿದ್ದ ಪಡಿತರ ಅಕ್ಕಿ ಜಪ್ತಿ.. ಲಾರಿ ಚಾಲಕ ಅರೆಸ್ಟ್
ವಿಜಯಪುರ: ಬಸವನಬಾಗೇವಾಡಿ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸ್ತಿದ್ದ 589 ಮೂಟೆ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು ₹7.99 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿಯಾಗಿದೆ. ಬಾಗಲಕೋಟೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ನಂಬರ್ KA29 B 8299 ನೋಂದಣಿ ಹೊಂದಿರುವ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಒಟ್ಟು 589 ಮೂಟೆ ಪಡಿತರ ಅಕ್ಕಿಯನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ …
Read More »ಗರ್ಭಿಣಿಯರು, ಬಾಣಂತಿಯರಿಗೆ ‘ಸಿಹಿ ಸುದ್ದಿ’ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!
ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, …
Read More »ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ ಮಾರ್ಗಸೂಚಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. “ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ …
Read More »ಹಲಗಲಿಯಲ್ಲಿ ಈಗ ನಿರಂತರ ಕುಡಿವ ನೀರು
ಮುಧೋಳ: ಜನಪ್ರತಿನಿ ಧಿಗಳು ಹಾಗೂ ಅಧಿ ಕಾರಿಗಳು·ಮನಸ್ಸು ಮಾಡಿದರೆ ಏನೆಲ್ಲ ಅಭಿವೃದ್ಧಿ ಸಾಧಿ ಸಬಹುದುಎಂಬುದಕ್ಕೆ ಹಲಗಲಿ ಗ್ರಾಮವೇ ಸಾಕ್ಷಿಯೆಂಬಂತಿದೆ.ತಾಲೂಕಿನ ಗಡಿಗ್ರಾಮ ಹಲಗಲಿ ಗ್ರಾಮ ಒಂದುಕಾಲಕ್ಕೆ ಕುಗ್ರಾಮವೆಂಬಂತ್ತಿತ್ತು. ಆದರೆ ಅದೇ ಗ್ರಾಮಇಂದು ಕುಡಿಯುವ ನೀರಿನ ವಿಷಯದಲ್ಲಿ ತಾಲೂಕಿನಎಲ್ಲ ಹಳ್ಳಿಗಳಿಗೂ ಮಾದರಿಯಾಗಿದೆ. ಹೌದು. ಐತಿಹಾಸಿಕ ಹಿನ್ನೆಲೆಯುಳ್ಳ ಹಲಗಲಿಗ್ರಾಮದಲ್ಲಿ ದಶಕಗಳ ಹಿಂದೆ ಒಂದೇ ಒಂದು ಕೊಡನೀರು ತರಬೇಕೆಂದರೂ ಕನಿಷ್ಠ ಒಂದು ಕಿ.ಮೀ. ದೂರನಡೆಯಬೇಕಿತ್ತು. ಮನೆಯಲ್ಲಿ ಒಬ್ಬರು ನೀರು ತರಲುಇರುವಂತಾಗಿತ್ತು. ಈ ಸಮಸ್ಯೆಯನ್ನರಿತ ಇಂದಿನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 2017ರಲ್ಲಿಮಾಚಕನೂರ …
Read More »ಉಚಿತ ಸ್ಪರ್ಧಾತ್ಮಕ ಪರೀಕ್ಷೆ ರದ್ದುಪಡಿಸಿದ್ದಕ್ಕೆಆಕ್ರೋಶ: ಹೆಬ್ಬಾಳಕರ್
ಬೆಂಗಳೂರು – ರಾಜ್ಯದಲ್ಲಿ 2020 -21ನೇ ಸಾಲಿನಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಉಚಿತ ತರಬೇತಿ ರದ್ದುಪಡಿಸಲಾಗಿದೆ. ಇದಕ್ಕೆ ಕಾರಣ ಕೊರೋನಾ. ಕೊರೋನಾ ಕಾರಣದಲ್ಲಿ ಅನುದಾನ ಕೊರತೆಯಾಗಿದ್ದರಿಂದ ಈ ಉಚಿತ ತರಬೇತಿಗಳ ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿಲ್ಲ ಎಂದು ರಾಜ್ಯ ಸರಕಾರ ವಿಧಾನಸಭೆಯಲ್ಲಿ ತಿಳಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಪ್ರತಿ ವರ್ಷ ಹಿಂದುಳಿದ ವರ್ಗಗಳ ಕಲ್ಯಾಣ …
Read More »ಫೆ.2022ರೊಳಗೆ ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಪೂರ್ಣ
ಬೆಂಗಳೂರು,ಫೆ.3- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿರ್ಮಾಣವಾಗುತ್ತಿರುವ ಹತ್ತು ಪಥಗಳ ಹೆದ್ದಾರಿಯು 2022ರ ಫೆಬ್ರವರಿಯಲ್ಲಿ ಮುಕ್ತಾಯವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಮರಿತಿಬ್ಬೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಪಥದ ಹೆದ್ದಾರಿಯ ಜೊತೆಗೆ ಇಕ್ಕೆಲಗಳಲ್ಲಿ ಎರಡು ಪಥದ ಸರ್ವೀಸ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಮೊದಲ ಪ್ಯಾಕೇಜ್‍ನಲ್ಲಿ ಬೆಂಗಳೂರಿನಿಂದ ನಿಡಘಟ್ಟದವ್ಟರೆಗೆ, 2ನೇ ಪ್ಯಾಕೇಜ್‍ನಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಪ್ಯಾಕೇಜ್‍ಗೆ 2190 ಕೋಟಿ ರೂ. …
Read More »83 ತೇಜಸ್ ಲಘು ಯುದ್ಧ ವಿಮಾನಗಳಿಗಾಗಿ HALಗೆ 48 ಸಾವಿರ ಕೋಟಿ ಕಾಂಟ್ರಾಕ್ಟ್
ಬೆಂಗಳೂರು, ಫೆ.3 (ಪಿಟಿಐ)- ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲನೀಡಲು ಸರ್ಕಾರ 83 ತೇಜಸ್ ಲಘು ಯುದ್ಧ ವಿಮಾನಗಳನ್ನು ಸಂಗ್ರಹಿಸಲಿದೆ. ರಾಜ್ಯ ಸರ್ಕಾರ ನಡೆಸುವ ಅತ್ಯಂತ ದೊಡ್ಡ ಏರೋಸ್ಪೇಸ್ ಕಂಪನಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ನಡುವೆ 48,000 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ನಗರದಲ್ಲಿ ಬುಧವಾರ ದೇಶದ ಪ್ರತಿಷ್ಠಿತ ಏರೋ ಇಂಡಿಯಾ-2021 ಶೋ ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಎಚ್‍ಎಎಲ್ ತಯಾರಿಸಿದ ತೇಜಸ್ ಒಂದೇ …
Read More »ಕುಡಿಯಲು ನೀರು ತರಲು ಹೋಗಿದ್ದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತ
ಕುಡಿಯಲು ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಬೈಕ್ ಹಿಂಬದಿ ಕೂತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ KEB ಗ್ರಿಡ್ ಬಳಿ ನಡೆದಿದೆ. ಮೃತಪಟ್ಟ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದ್ದು,ನೀರು ತರಲು ಹೋದಾಗ ಈ ಅವಘಡ ಸಂಭವಿಸಿದೆ . …
Read More »ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ
ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.
Read More »