ಮೇರಿಲ್ಯಾಂಡ್, ಜ.16- ವಿಶ್ವದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಒಂದು ಸಣ್ಣ ದೇಶದ ಜನಸಂಖ್ಯೆಗೆ ಸಮಾನವಾಗಿದೆ ಎಂಬ ಅಂಶ ಇದೀಗ ಬೆಚ್ಚಿ ಬೀಳಿಸಿದೆ. ಇದುವರೆಗೂ ಕೊರೊನಾ ಸೋಂಕಿಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಇದು ಬ್ರಸೆಲ್ಸ್, ಮೆಕ್ಕಾ ಹಾಗೂ ವಿಯೆನ್ನಾದಂತಹ ಸಣ್ಣ ರಾಷ್ಟ್ರದ ಜನಸಂಖ್ಯೆಗೆ ಸಮನಾಗಿದೆ ಎಂದು ಜಾನ್ಸ್ ಅಬ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ಬಹಿರಂಗಗೊಳಿಸಿದೆ. ಸದ್ಯ ವಿಶ್ವದಾದ್ಯಂತ ಅಂದಾಜು 10 ಕೋಟಿಯಷ್ಟು ಮಂದಿ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದು , …
Read More »BREAKING : ರಾಜ್ಯದಲ್ಲಿ ಮೊದಲ ‘ಕೊರೋನಾ ಲಸಿಕೆ’ ಪಡೆದ ‘ಡಿ.ಗ್ರೂಪ್ ನೌಕರ ಚಂದ್ರಶೇಖರ್’
ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ …
Read More »ಉಮೇಶ ಕತ್ತಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ -ನಿಡಸೋಸಿ ಶ್ರೀ
ಸಂಕೇಶ್ವರ : ರಾಜ್ಯದ ಜನರ ಬಗೆಗೆ ಅಪಾರ ಕಾಳಜಿ ಹೊಂದಿರುವ ಸಚಿವ ಉಮೇಶ ಕತ್ತಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಇಲ್ಲಿಗೆ ಸಮೀಪದ ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಸಚಿವ ಉಮೇಶ ಕತ್ತಿ ಅವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಎಂಟು ಬಾರಿ ಹುಕ್ಕೇರಿ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಕತ್ತಿ ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದು, ರಾಜಕೀಯ, …
Read More »ಹರ ಜಾತ್ರೆಯಲ್ಲಿ ಪುನೀತ್ ರಾಜ್‌ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು
ನಟ ಪುನೀತ್ ರಾಜ್‌ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು. ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್‌ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ …
Read More »ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ!
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ …
Read More »ಟಿಆರ್‌ಪಿ ಹಗರಣ : ಅರ್ನಬ್ ಗೋಸ್ವಾಮಿ ಹಾಗೂ ಬಾರ್ಕ್ ಮಾಜಿ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸೋರಿಕೆ
ನವದೆಹಲಿ, ಜನವರಿ 15: ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಗೊಂಡಿದ್ದು, ಟ್ವಿಟರ್‌ನಲ್ಲಿ ಹರಿದಾಡಿವೆ. ಗೋಸ್ವಾಮಿ ಮತ್ತು ಬಾರ್ಕ್ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸ್ಕ್ರೀನ್‌ಶಾಟ್‌ಗಳು ಟ್ವಿಟರ್‌ನಲ್ಲಿ ಸ್ಪೋಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ”ಇವುಗಳು ಬಾರ್ಕ್ ಸಿಇಒ ಮತ್ತು ಅರ್ನಬ್ ಗೋಸ್ವಾಮಿ ನಡುವಿನ ಸೋರಿಕೆಯಾದ ವಾಟ್ಸಾಪ್ ಚಾಟ್‌ಗಳ ಕೆಲವು ಸ್ನ್ಯಾಪ್‌ಶಾಟ್‌ಗಳಾಗಿವೆ. ಇವು ಅವರನ್ನ ಪವರ್ ಬ್ರೋಕರ್ …
Read More »ವಾಟ್ಸಾಪ್ ಬಳಕೆದಾರರಿಗೆ ‘ನೆಮ್ಮದಿಯ ಸುದ್ದಿ: ಫೆ.8ರಂದು ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ ಸ್ಪಷ್ಟನೆ
ನವದೆಹಲಿ: ಬಹುದೊಡ್ಡ ಹಿನ್ನಡೆ ಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಅಂತ ಹೇಳಿದೆ.ವಾಟ್ಸ್ ಆಪ್ ಹೇಗೆ ಡೇಟಾ ಸಂಗ್ರಹಿಸುತ್ತದೆ ಮತ್ತು ಬಳಕೆ ಮಾಡುತ್ತದೆ ಎಂಬುದರ ಬಗ್ಗೆ ಈ ಅಪ್ ಡೇಟ್ ನಲ್ಲಿ ಪಾರದರ್ಶಕತೆ ಯನ್ನು ಒದಗಿಸಲಾಗುತ್ತದೆ ಎಂದು ಕಂಪೆನಿ ಜನರಿಗೆ …
Read More »ಏರೋ ಇಂಡಿಯಾ ಶೋಗೆ ಬೆಂಗಳೂರು ಅತ್ಯುತ್ತಮ ನಗರ: ರಾಜನಾಥ್ ಸಿಂಗ್
ಬೆಂಗಳೂರು: ಏರೋ ಇಂಡಿಯಾ ಕಾರ್ಯಕ್ರಮ ನಡೆಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂ ಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಸಿಎಂ ಯಡಿಯೂರಪ್ಪ,ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ,ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಪೊಲೀ ಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್,ವಾಯುಪಡೆಯ …
Read More »ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಎರಡು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ …
Read More »ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣ: ನಿತಿನ್ ಗಡ್ಕರಿ
ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.. ಅವರು ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ …
Read More »