Breaking News

Uncategorized

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ

ನವದೆಹಲಿ: ಬೈಕ್ ಪಾರ್ಕಿಂಗ್  ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ  ನಡೆದಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ತಿ (32) ಮೃತ ಮಹಿಳೆ. ಆರ್ತಿ ಪತಿ ವಿಕ್ಕಿ ಕೂಡ ಗಂಭೀರ ಗಾಯಗೊಂಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಮಧ್ಯಾಹ್ನ ಸುಮಾರು 2:50ರ ವೇಳೆಗೆ ಬಿಂದಾಪುರ ಪೊಲೀಸ್ …

Read More »

ಬೆಳಗಾವಿಯ ಮರೆತುಹೋದ ಇತಿಹಾಸ ಅನಾವರಣಗೊಳಿಸಿದ ಪ್ಯಾಸ್ ಫೌಂಡೇಶನ್

ಬೆಳಗಾವಿ : ಪರಂಪರೆ ಸಂರಕ್ಷಣೆ ಮತ್ತು ಸಮಾಜಸೇವೆಯ ಅಪೂರ್ವ ಸಮನ್ವಯದ ಉದಾಹರಣೆಯಾಗಿ ಪ್ಯಾಸ್ ಫೌಂಡೇಶನ್  ಮುತಗಾ ಗ್ರಾಮದ ಕಂಚವೀರ ನಗರದಲ್ಲಿರುವ ಸುಮಾರು 300 ವರ್ಷಗಳಷ್ಟು ಹಳೆಯ ಐತಿಹಾಸಿಕ ಬಾವಿಯನ್ನು ಪುನರುಜ್ಜೀವನಗೊಳಿಸಿದ್ದು, ಬೆಳಗಾವಿಯ ಮರೆತುಹೋದ ಇತಿಹಾಸದ ಒಂದು ಮಹತ್ವದ ಅಧ್ಯಾಯವನ್ನು ಮತ್ತೆ ಬೆಳಕಿಗೆ ತಂದಿದೆ. ಡಾ. ನಿತಿನ್ ಖೋತ್ ಅವರ ಉದಾರ ಅನುದಾನದ ನೆರವಿನಿಂದ ಈ ಮಹತ್ವದ ಕಾರ್ಯ ಸಾಧ್ಯವಾಗಿದೆ. ಕಳೆದ ಸುಮಾರು ಮೂರು ದಶಕಗಳಿಂದ ಈ ಬಾವಿ ಹೂಳು, ಕೊಳಚೆ …

Read More »

ಸಂಬಂಧಿಕರ ಮನೆಗೆ ಕನ್ನ ಹಾಕಿದ ಕಳ್ಳನ ಬಂಧನ

ಬೆಳಗಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗರ ಮನೆಯಲ್ಲಿ ಕನ್ನ ಹಾಕಿದ್ದ ಕಳ್ಳನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಅಮನ ನಗರ ಮತ್ತು ನ್ಯೂ ಗಾಂಧಿ ನಗರದಲ್ಲಿ ತಮ್ಮ ಸಂಬಂಧಿಕರ ಮನೆಯಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಾಳಮಾರುತಿ ಪೊಲೀಸರು ಯಾಶಸ್ವಿಯಾಗಿದ್ದಾರೆ.‌ ಅಶ್ವಾಕ ಖಾಜಾಸಾಬ ಸಾಠಿ (42) ಬಂಧಿತ ಆರೋಪಿ. ಈತನಿಂದ ಸುಮಾರು 25,35,000 ರೂ ಮೌಲ್ಯದ  169 ಗ್ರಾಂ ತೂಕದ ಬಂಗಾರದ ಆಭರಣಗಳನ್ನು …

Read More »

ಕಾಣೆಯಾದ ಮಾಲತಿ ಪತ್ತೆಗೆ ಮನವಿ

ಬೆಳಗಾವಿ: ಸಾಯಿ ಕಾಲೋನಿ ಅನಗೋಳ ನಗರದ ನಿವಾಸಿಯಾದ ಮಾಲತಿ ಗಂಗಾಧರ ಕೊರವಿ ಎಂಬ 44 ವರ್ಷದ ಮಹಿಳೆಯು ಮೇ.22ರಂದು ಮಧ್ಯಾಹ್ನ 1 ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಹೊರಗಡೆ ಹೋಗಿ ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾರೆ ಎಂದು ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ವಿವರ: ಎತ್ತರ: 5.3, ಉದ್ದನೇಯ ಮುಖ, ಉದ್ದು ಮೂಗು, ಬೆಳ್ಳನೇಯ ಮೈಬಣ್ಣ ಮತ್ತು …

Read More »

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ – ಕೃಷ್ಣ ಬೈರೇಗೌಡ ಕ್ಲಾಸ್‌ ಬೆನ್ನಲ್ಲೇ ಅಧಿಕಾರಿ ಅಮಾನತು, ಗುತ್ತಿಗೆದಾರನಿಗೆ ದಂಡ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆಸುವ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಬಿಗ್ ಶಾಕ್ ನೀಡಿದ್ದಾರೆ. ರಸ್ತೆ ಡಾಂಬರೀಕರಣದಲ್ಲಿ ನಡೆದಿದ್ದ ಗಂಭೀರ ಅಕ್ರಮವನ್ನು ಖುದ್ದಾಗಿ ಪತ್ತೆಹಚ್ಚಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸಹಾಯಕ ಎಂಜಿನಿಯರ್‌ಗೆ ತಲೆದಂಡವಾಗಿದೆ. ರಸ್ತೆ ಡಾಂಬರೀಕರಣ ಕಾಮಗಾರಿಯಲ್ಲಿ ಗಂಭೀರ ನಿಯಮ ಉಲ್ಲಂಘನೆ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಬೆಂಗಳೂರು …

Read More »

ವಿಧಿಯ ಕ್ರೂರ ಆಟಕ್ಕೆ ಒಂದೇ ಕುಟುಂಬದ ಮೂವರು ಬಲಿ: ಕಿಲ್ಲರ್ ಬಿಎಂಟಿಸಿ ಅಟ್ಟಹಾಸಕ್ಕೆ ಸುಂದರ ಸಂಸಾರವೇ ಸರ್ವನಾಶ!

ಇವರಿಬ್ಬರದ್ದು ಬಡತನದಲ್ಲೇ ಅರಳಿದ್ದ ಅಪರೂಪದ ಪ್ರೀತಿ.. ಜೀವಕ್ಕೆ ಜೀವ ಅಂತಿದ್ದವರು ಪ್ರೀತಿಸಿ ಮದುವೆ ಎನ್ನುವ ಬಂಧದಲ್ಲಿ ಬಂಧಿಯಾಗಿದ್ದರು. ಮನೆಯಲ್ಲಿ ಅದೆಷ್ಟೇ ಬಡತನವಿದ್ದರೂ ಇವರ ಪ್ರೀತಿಗೆ ಮಾತ್ರ ಯಾವುದೇ ಬಡತನವಿರಲಿಲ್ಲ. ಮುದ್ದಾದ ಮಗಳೊಂದಿಗೆ ‘ನನಗೆ ನೀನು, ನಿನಗೆ ನಾನು’ ಅಂತಾ ಇರೋದ್ರಲ್ಲೇ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದರು. ಆದರೆ, ಇವರ ಈ ಪುಟ್ಟ ಸಂಸಾರದ ಖುಷಿಯನ್ನು ಆ ಭಗವಂತನಿಗೂ ಸಹಿಸಿಕೊಳ್ಳುವುದಕ್ಕೆ ಆಗಲಿಲ್ಲ ಅನಿಸುತ್ತದೆ.. ಬಸ್ ರೂಪದಲ್ಲಿ ಬಂದ ಜವರಾಯ ಇಡೀ ಸಂಸಾರವನ್ನೇ ಮುಗಿಸಿಬಿಟ್ಟಿದ್ದಾನೆ! …

Read More »

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್

ಬೆಂಗಳೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ  ಹಿನ್ನೆಲೆ ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಮಾತ್ರವಲ್ಲ, ಮನೆಯವರೆಲ್ಲ ಯೋಗ ಅಳವಡಿಸಿಕೊಳ್ಳಬೇಕು. ಆಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ನಮ್ಮ ದೇಶಕ್ಕೆ ಮಾತ್ರವಲ್ಲ ವಿದೇಶಕ್ಕೂ ಯೋಗ ಹಬ್ಬಿದೆ. ಯೋಗ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿದಿನವೂ ಯೋಗದಿನವಾಗಬೇಕು ಎಂದು ಯೋಗದ …

Read More »

ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್‌ ಬಂಗಾರಪ್ಪ

ಬೆಂಗಳೂರು: ಬಸನಗೌಡ ಪಾಟೀಲ್‌ ಯತ್ನಾಳ್‌  ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಿದ್ರೂ, ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕು. ಪಕ್ಷಕ್ಕೆ ಕರೆತಂದು ಬಿಜೆಪಿಯಿಂದ ವಿಪಕ್ಷ ನಾಯಕರನ್ನಾಗಿ ಮಾಡಬೇಕು ಎಂದು ರೆಬೆಲ್‌ ನಾಯಕ ಕುಮಾರ್‌ ಬಂಗಾರಪ್ಪ ಆಗ್ರಹಿಸಿದ್ದಾರೆ. ವಿಧಾನ ಪರಿಷತ್‌ ಚುಣಾವಣೆಯಲ್ಲಿ ಬಿಜೆಪಿ ನಾಯಕರು ಅಡ್ಡಮತದಾನ ಮಾಡಿದ ಹಿನ್ನೆಲೆ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಭಿನ್ನಮತೀಯರು ದನಿ ಎತ್ತಿದ್ದಾರೆ. ವಿಡಿಯೋ ಹೇಳಿಕೆಯೊಂದನ್ನ ಬಿಡುಗಡೆ …

Read More »

ನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ

ಗದಗ: ವಿಧಾನ ಪರಿಷತ್ ಚುನಾವಣೆಯಲ್ಲಿ  ಅಡ್ಡ ಮತದಾನ  ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಅವರು ಮಾಧ್ಯಮಗಳ ಎದುರು ಸ್ಪಷ್ಟನೆ ನೀಡಿದ್ದು, ತಮ್ಮ ವಿರುದ್ಧ ಹರಿದಾಡುತ್ತಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದು ಆಕ್ರೋಶ ಹೊರಹಾಕಿದ್ದಾರೆ. ನಾವು ಅಡ್ಡ ಮತದಾನ ಮಾಡಿದ್ದೇವೆ ಎಂದು ಮಾಧ್ಯಮಗಳಲ್ಲಿ ವಿನಾಕಾರಣ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಬಿಜೆಪಿಯಿಂದ ಒಬ್ಬ ಅಭ್ಯರ್ಥಿಗೆ 30 ಮತಗಳಂತೆ, ಇಬ್ಬರು ಅಭ್ಯರ್ಥಿಗಳಿಗೆ ಮತ …

Read More »

2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆ

ಬೆಳಗಾವಿ: 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಸುಮಾ ಮತ್ತು ಆಕೆಯ ಪ್ರಿಯಕರ …

Read More »