ಖಾನಾಪುರ -: ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು. ಖಾನಾಪುರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಸೋಮವಾರ (ಫೆ.೮) ಭೇಟಿ ನೀಡಿದ ಬಳಿಕ ಖಾನಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವರ್ಷ ಹಲವು ಹೊಸ ಯೋಜನೆಗಳ …
Read More »ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ: ಬಸವ ಮೃತ್ಯುಂಜಯ ಸ್ವಾಮೀಜಿ
ಶಿರಾ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯಿತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ಹೊರವಲಯದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಭೆ ನಡೆಸಿ ಮಾತನಾಡಿದರು. 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ನೀಡಿದ್ದರು. ಈಗ ಅವರು ಮಾತು ಉಳಿಸಿಕೊಂಡು ಮೀಸಲಾತಿ ನೀಡಿದರೆ …
Read More »ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಥಾ
ಬೆಳಗಾವಿ : ಬೆಳಗಾವಿ ನಗರದಲ್ಲಿ ಬಿ.ವಿ.ಬೆಲ್ಲದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್ ಅವರ ನೇತೃತ್ವದಲ್ಲಿ ಸಂಚಾರ ನಿಯಮಗಳ ಹಾಗೂ ರಸ್ತೆ ಸುರಕ್ಷಾ ಜಾಗೃತಿ ಜಾತಾವನ್ನು ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಹಮಿಕೊಳ್ಳಲಾಗಿತ್ತು. ಹೌದು ಬೆಳಗಾವಿಯಲ್ಲಿ ಇತ್ತೀಚಿಗೆ ಪೊಲೀಸ್ ಸಿಬ್ಬಂದಿಗಳಿಂದ ಜಾಥಾ ಕಾರ್ಯಕ್ರಮ ನಡೆಸಲಾಗಿತ್ತು ಈಗ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಜಾತಾ ನಡೆಸಿದರು. ಹಾಗೆಯೇ ಪ್ರತಿ …
Read More »ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಬಿಜೆಪಿ ಸಮಿತಿಗಿಲ್ಲ: ಈಶ್ವರಪ್ಪ
ಶಿವಮೊಗ್ಗ: ಶಾಸಕ ಬಸನಗೌಡ ಯತ್ನಾಳ್ ಮತ್ತೆ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ. ಸಿಎಂ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಆದರೆ ರಾಜ್ಯ ಬಿಜೆಪಿ ಸಮಿತಿಗೆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗಳು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಗಮನಕ್ಕೂ ಬಂದಿದೆ. ಅವರು ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ಈ …
Read More »ಏಯ್.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್ ಇಲ್ದೇ ಇರೋದು ಕೊಡಬೇಡ: ಸಿದ್ದರಾಮಯ್ಯ
ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase ಶಾಪಿಂಗ್ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್ ಇರೋ ಪಂಚೆ …
Read More »ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು …
Read More »ಬಿಜೆಪಿಗೆ ದಿಟ್ಟ ಸವಾಲು ಹಾಕಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಫೆಬ್ರುವರಿ 08: ಪಶ್ಚಿಮ ಬಂಗಾಳದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಫೆಬ್ರುವರಿ 5ರಂದು ಬಜೆಟ್ ಮಂಡಿಸಿ, ರಾಜ್ಯ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂದು ಕರೆಸಿಕೊಂಡಿದ್ದಾರೆ. ಬಜೆಟ್ ನಲ್ಲಿ ಪಶ್ಚಿಮ ಬಂಗಾಳ ಜನರಿಗೆ ಹಲವು ಕೊಡುಗೆಗಳನ್ನೂ ನೀಡಿದ್ದಾರೆ. ಆದರೆ ರಾಜ್ಯ ಬಜೆಟ್ ಕುರಿತು ಟೀಕೆ ಮಾಡಿರುವ ಬಿಜೆಪಿ, “ಮಮತಾ ಬ್ಯಾನರ್ಜಿ ಮಂಡಿಸಿರುವ ಈ ರಾಜ್ಯ ಬಜೆಟ್ ವಾಸ್ತವಕ್ಕೆ ದೂರವಾದವು. ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು …
Read More »LPG ಸಿಲಿಂಡರ್ ಪಡೆಯಲು ಸರ್ಕಾರ ನೀಡುತ್ತೆ 1600 ರೂಪಾಯಿ
ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಒಂದು ಕೋಟಿ ಹೊಸ ಸಿಲಿಂಡರ್ ಸಂಪರ್ಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉಜ್ವಲಾ ಯೋಜನೆಯಡಿ ಅನಿಲ ಸಂಪರ್ಕ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಸಿಲಿಂಡರ್ ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಎಂ ಉಜ್ವಾಲಾ ಯೋಜನೆಯಡಿ ಬಡ ಕುಟುಂಬಗಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಇದರಲ್ಲಿ 1600 ರೂಪಾಯಿಗಳನ್ನು ಸರ್ಕಾರ ನೀಡುತ್ತಿದೆ. ಎಲ್‌ಪಿಜಿ ಗ್ಯಾಸ್ ಸಂಪರ್ಕವನ್ನು ಖರೀದಿಸಲು …
Read More »ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭ ಹಾಗೂ ಸರಳ ಅನುಮೋದನೆ:
ಬೆಂಗಳೂರು- ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ ‘ಏಕಗವಾಕ್ಷಿ ‘ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರೇಶ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.ಆ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ದತಿಯನ್ನು ಜಾರಿ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಇತ್ತೀಚಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ …
Read More »ಪರಿಷತ್‍ನ ಸಭಾಪತಿ ಚುನಾವಣೆಗೆ ಹೊರಟ್ಟಿ- ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ
ಬೆಂಗಳೂರು,ಫೆ.8- ನಾಳೆ ನಡೆಯಲಿರುವ ವಿಧಾನಪರಿಷತ್‍ನ ಸಭಾಪತಿ ಚುನಾವಣೆಗೆ ಮಾಜಿ ಸಚಿವರಾದ ಬಸವರಾಜ್ ಹೊರಟ್ಟಿ ಹಾಗೂ ನಜೀರ್ ಅಹಮ್ಮದ್ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಹಾಗೂ ಕಾಂಗ್ರೆಸ್‍ನಿಂದ ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಾಳೆ ನಡೆಯಲಿದೆ. ಪರಿಷತ್‍ನ ಸಭಾಪತಿಯಾಗಿದ್ದ ಪ್ರತಾಪ್‍ಚಂದ್ರ ಶೆಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ.ಈಗಿನ ಪರಿಷತ್ ಬಲಾಬಲದ ಪ್ರಕಾರ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ …
Read More »
Laxmi News 24×7