ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …
Read More »ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !
ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …
Read More »ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್
ಬೆಂಗಳೂರು(ಡಿ. 25): ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನ ರೇಪ್ ಮಾಡಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ, ಹಾಗೂ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಆನ್ಲೈನ್ ಫೂಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಸಾಗರ್ ಗೌಡ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ …
Read More »ಮಲೈ ಮಹದೇಶ್ವರನ ಹುಂಡಿಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ದಾಖಲೆ ಕಾಣಿಕೆ ಸಂಗ್ರಹ..!
ಹನೂರು, ಡಿ.25- ತಾಲ್ಲೂಕಿನ ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, 42 ದಿನಗಳಲ್ಲಿ 1.92 ಕೋಟಿ ರೂ. ನಗದು ಸಂಗ್ರಹವಾಗಿದ್ದು, ಚಿನ್ನ ಮತ್ತು ಬೆಳ್ಳಿ ಸಂಗ್ರಹಣೆಯಲ್ಲಿ ದೇವಸ್ಥಾನದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಮ.ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿದ ಹುಂಡಿ ಎಣಿಕೆ ಕಾರ್ಯವು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮಕ್ಷಮದಲ್ಲಿ ನಡೆಯಿತು. ಭಕ್ತಾದಿಗಳು ಹರಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ 42 ದಿನಗಳಲ್ಲಿ …
Read More »” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಸರಿಕಾಣಿಸುವದಿಲ್ಲ. ಮಾನ್ಯ ಶ್ರೀ ಡಿ.ಕೆ.ಶಿವಕುಮಾರ: ಅಶೋಕ ಚಂದರಗಿ
ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚಿನ್ಹೆಯ ಮೇಲೆ ಅಭ್ಯರ್ಥಿಗಳನ್ನು ನಿಲ್ಲಿಸಲು ತಾವು ಒಂದು ಸಮಿತಿಯನ್ನು ರಚಿಸಿದ್ದೀರಿ. ಈ ಬಗ್ಗೆ ಚುನಾವಣೆ ಬಂದಾಗ ನಾವು ನಮ್ಮ ನಿಲುವನ್ನು ಸೂಕ್ತ ಸಮಯದಲ್ಲಿ ಹೇಳುತ್ತೇವೆ. ಆದರೆ ಒಂದು ಜವಾದ್ಬಾರಿಯುತ ಪಕ್ಷವಾಗಿ ತಾವು ” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಹಾಗೂ ತಮ್ಮ ಅಧಿಕೃತ ಪ್ರಕಟಣೆಗಳಲ್ಲಿ ಬರೆಯುವದು ಸರಿಕಾಣಿಸುವದಿಲ್ಲ.ಅಚ್ಚರಿಯೆಂದರೆ ತಮ್ಮ ಸರಕಾರವಿದ್ದಾಗಲೇ2015 …
Read More »ಪಪುವಾ ನ್ಯೂಗಿನಿಯಲ್ಲಿ, ಶೇಕಡಾ 70 ರಷ್ಟು ಮಹಿಳೆಯರು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಾರೆ.
ನವದೆಹಲಿ: Bizarre Tradition- ಪ್ರಪಂಚದ ವಿವಿಧ ಪ್ರದೇಶಗಳಲ್ಲಿ ಅನೇಕ ರೀತಿಯ ವಿಚಿತ್ರ ಸಂಪ್ರದಾಯಗಳು ಜಾರಿಯಲ್ಲಿದ್ದು, ಅವು ಇಂದಿನ ಕಾಲದಲ್ಲಿ ಮನುಕುಳವನ್ನೇ ಬೆಚ್ಚಿಬೀಳಿಸುತ್ತವೆ. ಇಂತಹ ವಿಚಿತ್ರ ಸಂಪ್ರದಾಯಗಳ ಬಗ್ಗೆ ಆಗಾಗ ಸುದ್ದಿ ಹೊರಬರುತ್ತಲೇ ಇರುತ್ತವೆ. ಸಮಾಜದಲ್ಲಿ ಋತುಚಕ್ರ ಮತ್ತು ಲೈಂಗಿಕತೆಯ ಬಗ್ಗೆ ಅನೇಕ ಅಪನಂಬಿಕೆಗಳು ಮತ್ತು ಮಿಥ್ ಗಳಿವೆ. ಇಂತಹುದೇ ಒಂದು ಮೈನಡುಕ ಹುಟ್ಟಿಸುವ ವಿಚಿತ್ರ ಸಂಪ್ರದಾಯದ ಕುಳಿತು ತಿಳಿದುಕೊಳ್ಳೋಣ ಬನ್ನಿ.ಶಾರೀರಿಕ ಸಂಬಂಧ ಬೆಳೆಸಲು ಸಂಪ್ರದಾಯ ಸಮಾಜದಲ್ಲಿ ಋತುಚಕ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಿತ್ರ …
Read More »ವೈಕುಂಠ ಏಕಾದಶಿಯ ಆಚರಣೆ, ಮಹತ್ವ ಮತ್ತು ವಿಶೇಷತೆಯನ್ನು ತಿಳಿಯಿರಿ
ಹಿಂದೂ ಪಂಚಾಗದಲ್ಲಿ ಏಕಾದಶಿ ದಿನಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗಿದೆ. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಧನುರ್ಮಾಸದಲ್ಲಿ (ಡಿಸೆಂಬರ್-ಜನವರಿ) ಬರುವ ಏಕಾದಶಿಯು ವಿಶೇಷವಾಗಿದ್ದು, ಇದನ್ನು ವೈಕುಂಠ ಏಕಾದಶೀ ಎಂದು ಕರೆಯಲಾಗುತ್ತದೆ. ಇದು ದಕ್ಷಿಣ ಭಾರತದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದ್ದು ಎಲ್ಲ ವಿಷ್ಣು ಮಂದಿರಗಳಲ್ಲಿ ಆಚರಿಸಲಾಗುತ್ತದೆ. ಶ್ರೀ ಸಂಪ್ರದಾಯದ ಶ್ರೇಷ್ಠ ಭಕ್ತರಲ್ಲಿ ಒಬ್ಬರಾದ ನಮ್ಮಾಳ್ವಾರ್ ಅವರು ಇದೇ ದಿನ ಭಗವದ್ಧಾಮಕ್ಕೆ ಹಿಂದಿರುಗಿದರು. ಇದರ ಸಂಸ್ಮರಣೆಯಾಗಿ, ವಿಷ್ಣು ಮಂದಿರಗಳಲ್ಲಿ, ದೇವಸ್ಥಾನದ ಉತ್ತರ …
Read More »ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಇಬ್ಬರು ಪ್ರಮುಖ ಸಚಿವರಿಗೆ ಕೋಕ್?
ನವದೆಹಲಿ: ಬಹಳ ದಿನಗಳಿಂದ ಸಚಿವರಾಗಬೇಕು ಅಂತ ಒಂಟಿ ಕಾಲಿನಲ್ಲಿ ನಿಂತಿದ್ದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಸಿಕ್ಕಿದೆ. ಇನ್ನು ವಿಸ್ತರಣೆಗಿಂತ ಪುನರ್ ರಚನೆ ಮಾಡಲಿದ್ದು ಹಾಲಿ ಇಬ್ಬರು ಸಚಿವರಿಗೆ ಕೋಕ್ ನೀಡಲಿದ್ದಾರೆ. ಇನ್ನು ಎಲ್ಲಾ ಸ್ಥಾನಗಳನ್ನು ತುಂಬಲಿದ್ದು, ಈಗಾಗಲೇ ಬಿಎಸ್ ವೈ ಪಟ್ಟಿ ಹೈಕಮಾಂಡ್ ಗೆ ರವಾನಿಸಿದ್ದಾರೆ ಅಂಥ ಉನ್ನತ ಮೂಲಗಳು ತಿಳಿಸಿವೆ. ಇನ್ನು ಇದೇ …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‍ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್‍ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು,
ಬೆಂಗಳೂರು, ಡಿ.24- ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 5 ಲಕ್ಷ ರೂ. ಬೆಲೆಯ 100 ಗ್ರಾಂ ಎಂಡಿಎಂಎ, ಕಾರು, ಬೈಕ್, 5 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಉದೆಲುದೇಯುಜಾ (33), ಕೇರಳ ಮೂಲದ ಪ್ರಸೂನ್ (27) ಮತ್ತು ಆನಂದ್ ಚಂದನ್ (27) ಬಂಧಿತರು. ಯಲಹಂಕ ಪೊಲೀಸ್ ಠಾಣೆ ಸರಹದ್ದಿನ ರಾಮಕೃಷ್ಣಪ್ಪ ಬಿಲ್ಡಿಂಗ್ ಮುಂಭಾಗ 5ನೆ ಕ್ರಾಸ್, ಬಾಲಾಜಿ ಲೇಔಟ್, ಕಟ್ಟಿಗೇನಹಳ್ಳಿ ಸಮೀಪ ಕಾರಿನಲ್ಲಿ …
Read More »