ಬೆಂಗಳೂರು (ಜ. 8): ಆಕೆ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆ ದಿನ ಮನೆಗೆ ಪೋನ್ ಮಾಡಿ ಬರೋದು ತಡವಾಗುತ್ತದೆ ಎಂದು ಹೇಳಿದ್ದಳು. ಆದರೆ, ರಾತ್ರಿಯಾದರೂ ಅಮ್ಮ ಮನೆಗೆ ಬಾರದಿರುವುದನ್ನು ನೋಡಿ ಮಕ್ಕಳು ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ಕೊಟ್ಟಿದ್ದರು. ಆ ಮಹಿಳೆಯ ಮೊಬೈಲ್ ಲೊಕೇಷನ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಕೆ ಸಿಕ್ಕಿದ್ದು ಶವವಾಗಿ. ಯೆಸ್, ಈ ಮಹಿಳೆಯ ಹೆಸರು ಅರುಣ ಕುಮಾರಿ. 43 ವರ್ಷದ …
Read More »ಟೀಸರ್ ಲೀಕ್ ಮಾಡಿದ ಪುಣ್ಯಾತ್ಮನಿಗೆ ದೇವರ ಒಳ್ಳೆಯದು ಮಾಡಲಿ- ಯಶ್ click for teaser
ನಿಗದಿ ಪಡಿಸಿದಂತೆ ಕೆಜಿಎಫ್ ಚಾಪ್ಟರ್ 2 ಟೀಸರ್ ಜನವರಿ 8 ರಂದು ಬೆಳಗ್ಗೆ 10.08 ನಿಮಿಷಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಜನವರಿ 7ರ ರಾತ್ರಿ ಟೀಸರ್ ಲೀಕ್ ಆಗಿದೆ. ಯಾರೋ ಅನಾಮಿಕರು ಟೀಸರ್ ಹ್ಯಾಕ್ ಮಾಡಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಅಧಿಕೃತವಾಗಿ ಟೀಸರ್ ರಿಲೀಸ್ ಆಗುವುದಕ್ಕೆ ಮುಂಚೆಯೇ ಲೀಕ್ ಆದ ಪರಿಣಾಮ ಚಿತ್ರತಂಡವೂ ತಡ ಮಾಡದೇ ಜನವರಿ 7 ರ ರಾತ್ರಿ 9.29 ನಿಮಿಷಕ್ಕೆ ಟೀಸರ್ ಬಿಡುಗಡೆ ಮಾಡಿದೆ. ಕೆಜಿಎಫ್ …
Read More »ಆಸ್ಕರ್ ವಿಜೇತನ ಸಿನಿಮಾದಲ್ಲಿ ನಟಿಸುವುದಿಲ್ಲವೆಂದ ಆಲಿಯಾ ಭಟ್
ನಟಿ ಆಲಿಯಾ ಭಟ್ ಪಾತ್ರಗಳನ್ನು ಅಳೆದು ತೂಗಿ ಆರಿಸಿಕೊಳ್ಳುತ್ತಾರೆ. ಬಾಲಿವುಡ್ಗೆ ಕಾಲಿಟ್ಟ ಹೊಸದರಲ್ಲೇ ಕಳ್ಳನನ್ನು ಪ್ರೀತಿಸುವ ಚಂಚಲೆ ಹುಡುಗಿಯ ಭಿನ್ನ ಪಾತ್ರದಲ್ಲಿ ನಟಿಸಿದ್ದ ಆ ನಂತರವು ಹಲವು ಸವಾಲಿನ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ. ರಾಜಿ, ಉಡ್ತಾ ಪಂಜಾಬ್, ಅಗ್ಲಿ, ಹೈವೇ, ಡಿಯರ್ ಜಿಂದಗಿ, ಗಲ್ಲಿ ಬಾಯ್ ಈಗ ನಟಿಸುತ್ತಿರುವ ಗಂಗೂಬಾಯಿ ಕಾತಿಯಾವಾಡಿ ಇನ್ನೂ ಕೆಲವು ಸಿನಿಮಾಗಳಲ್ಲಿ ನೆನಪುಳಿಯುವ ಅಭಿನಯ ನೀಡಿದ್ದಾರೆ ಆಲಿಯಾ. ಆದರೆ ಈಗ ಏಕೋ ಒಂದು ಒಳ್ಳೆಯ …
Read More »EE ಅಡ್ವಾನ್ಸ್ಡ್ʼ ಪರೀಕ್ಷೆ ಗೆ ಡೇಟ್ ಫಿಕ್ಸ್.! ಇಲ್ಲಿದೆ ಮಾಹಿತಿ
ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಅಡ್ವಾನ್ಸ್ಡ್) 2021 ಅನ್ನು ಜುಲೈ 3 ರಂದು ನಡೆಸಲಿದ್ದು, ಈ ಪರೀಕ್ಷೆಯನ್ನ ಐಐಟಿ ಖರಗ್ ಪುರ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗುರುವಾರ ಪ್ರಕಟಿಸಿದ್ದಾರೆ. ಇದೇ ವೇಳೆ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ.75ಅಂಕ ಗಳಿಸುವ ಅರ್ಹತಾ ಮಾನದಂಡವನ್ನ ರದ್ದುಪಡಿಸಲಾಗಿದೆ ಎಂದು ಸಚಿವರು ಘೋಷಿಸಿದ್ದು, ತಮ್ಮ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ʼಗಳ ಮೂಲಕ ಈ ವಿಷ್ಯ ತಿಳಿಸಿದ್ದಾರೆ. ಈ …
Read More »ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ
ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ. ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ. ಹಸು ವಯಸ್ಸಾದ …
Read More »ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕ
ಕಲಬುರ್ಗಿ (ಜ. 7): ಶಿಸ್ತಿನ ಪಕ್ಷ ಎಂದೆನಿಸಿಕೊಳ್ಳೋ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ. ಅದೂ ಸಹ ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕರ ರೀತಿಯಲ್ಲಿ ನೋಡಿ ಸುಮ್ಮನಾಗಿದ್ದಾರೆ. ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಮಾಜಿ ಶಾಸಕ ವಾಲ್ಮೀಕಿ ನಾಯಕ್ ಹಾಗೂ ಜಿ.ಪಂ. ಸದಸ್ಯ ಅರವಿಂದ ಚವ್ಹಾಣ ನಡುವೆ ವಾಗ್ವಾದ ನಡೆದಿದೆ. ಇತ್ತೀಚೆಗೆ ನಡೆದ ಗ್ರಾಮ …
Read More »ರಮೇಶ್ ಜಾರಕಿಹೊಳಿ ವಾಗ್ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮೌನ!
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಜಕಾರಣ ಅತ್ಯಂತ ಪ್ರತಿಷ್ಠೆ, ಜಿದ್ಧಾಜಿದ್ದಿಗೆ ಹೆಸರುವಾಸಿಯಾಗಿದೆ. ಸದ್ಯ ಈ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ಪ್ರಬಲರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಸಚಿವ ರಮೇಶ್ ಜಾರಕಿಹೊಳಿಯನ್ನು ಸೋಲಿಸಬೇಕು ಎಂದು ಹಠ ಹಿಡಿದಿದ್ದು, ಸಚಿವ ಜಾರಕಿಹೊಳಿಯನ್ನು ಕಟ್ಟಿಹಾಕಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಂತ್ರ, ಪ್ರತಿತಂತ್ರಗಳು ಆರಂಭವಾಗಿವೆ. …
Read More »ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್
ಬೆಂಗಳೂರು: ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರ. ಮಹಾಮಾರಿ ಕೊರೋನಾಗೆ ಲಸಿಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈಗ ಅದನ್ನು ಹೇಗೆ ಜನರಿಗೆ ಮುಟ್ಟಿಸಬೇಕು ಅನ್ನೋದರ ಬಗ್ಗೆ ಗಂಭೀರ ಚಿಂತನೆಗಳು ನಡೆದು ಡ್ರೈ ರನ್ ಕೂಡ ನಡೆಯುತ್ತಿದೆ. ಇಂದು ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ ರಾಜ್ಯದಲ್ಲಿ ನಡೆಯಲಿದೆ. ಜನವರಿ 2ರಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಈಗ ಇಡೀ ರಾಜ್ಯದಲ್ಲಿ …
Read More »72 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿ 18800 ರೂ ದಂಡ ಕಟ್ಟಿದ್ದಾನೆ.
ಬೆಳಗಾವಿ – 72ನೇ ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಹಿಡಿದ ಸಂಚಾರಿ ಪೊಲೀಸರು, ಆತನಿಗೆ ತರಬೇತಿ ನೀಡಿ, ತರಬೇತಿ ಪಡೆದ ಬಗ್ಗೆ ಪ್ರಮಾಣ ಪತ್ರವನ್ನೂ ನೀಡಿ ಕಳಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಟ್ವೀಟ್ ಮಾಡಿದ್ದಾರೆ. ಆರೀಫ್ ಜಮಾದಾರ್ (28) ಎನ್ನುವ ವ್ಯಕ್ತಿ ಒಟ್ಟೂ 72 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. 72 ಬಾರಿ ಸೇರಿ ಒಟ್ಟೂ 18800 ರೂ ದಂಡ ಕಟ್ಟಿದ್ದಾನೆ. …
Read More »ಸಂಜಯ್ ದತ್ ಮೂರನೇ ಪತ್ನಿ ಮಾನ್ಯತಾ ದತ್
ಕ್ಯಾ ನ್ಸರ್ ನಿಂದ ಚೇತರಿಸಿಕೊಂಡಿರುವ ಸಂಜಯ್ ದತ್ ಶೀಘ್ರದಲ್ಲೇ ಶಮಶೇರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಲ್ಲದೆ ರಣಬೀರ್ ಕಪೂರ್ ಮತ್ತು ವಾನಿ ಕಪೂರ್ ಕೂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ, ಸಂಜಯ್ ದತ್ ಕೆಜಿಎಫ್ (K.G.F.) 2 ಮತ್ತು ಭುಜ್ ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ದತ್ ಮತ್ತು ಅವರ ಕುಟುಂಬದ ಬಗ್ಗೆ ಜನರಿಗೆ ಸಾಕಷ್ಟು ತಿಳಿದಿದ್ದರೂ, ಅವರ ಮೂರನೇ ಪತ್ನಿ ಮಾನ್ಯತಾ ದತ್ ಬಗ್ಗೆ ಅವರಿಗೆ ಹೆಚ್ಚು ತಿಳಿದಿಲ್ಲ. ಈ …
Read More »