ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಶಾಲಾ ಹಂತದಿಂದಲೇ ತಿಳಿಸಬೇಕಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ಎಂದು ಶುಕ್ರವಾರ ಹೇಳಿಕೆ ನೀಡಿದ್ದರು. ಆ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿಖಿಲ್ ಕುಮಾರಸ್ವಾಮಿ ಶನಿವಾರ ಟ್ವೀಟ್ ಮಾಡಿದ್ದಾರೆ. ‘ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು …
Read More »ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ಈವರೆಗೆ 14 ಲೀಕಾಸುರರ ಬಂಧನ..!
ಬೆಂಗಳೂರು, ಜ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ಪೊಲೀಸರು ಈವರೆಗೂ 14 ಮಂದಿ ಆರೋಪಿಗಳನ್ನು ಬಂಸಿದ್ದಾರೆ.ಬಂತ ಆರೋಪಿಗಳಿಂದ 35 ಲಕ್ಷ ನಗದು ಮತ್ತು 4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ನಮಗೆ ಖಚಿತ ಮಾಹಿತಿ ಬಂದಿತ್ತು. ಆ ಆಧಾರದ …
Read More »ಮಂಗಳೂರು ಬ್ರಾಂಡ್ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ
ಮಂಗಳೂರು, – ಮಂಗಳೂರಿನ ಬ್ರಾಂಡ್ ಹಾಳಾಗುವಂತಹ ದುಷ್ಕøತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಸುಂದರ ನಗರ. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಇಲ್ಲಿಗೆ ಹಲವಾರು ಮಂದಿ ಬರುತ್ತಾರೆ. ಮಂಗಳೂರಿಗೆ ಒಂದು ಬ್ರಾಂಡ್ ಇದೆ. ಅದನ್ನು ಹಾಳು ಮಾಡುವಂತೆ ಇತ್ತೀಚೆಗೆ ಕೆಲ ಕೃತ್ಯಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆಕೆಲವು ವ್ಯಕ್ತಿಗಳು ಧಾರ್ಮಿಕ ಕೇಂದ್ರಗಳಿಗೆ ಆಕ್ಷೇಪಾರ್ಹ ವಸ್ತುಗಳನ್ನು …
Read More »ನಿಯಮಗಳನ್ನೇ ಗಾಳಿಗೆ ತೂರಿ ಸಚಿವರನ್ನೇ ಹಿಂದಿಕ್ಕಿದ ಅಧಿಕಾರಿಗಳು..!
ಬೆಂಗಳೂರು, – ರಾಜಕೀಯ ಬೆಳವಣಿಗೆಗಳು ಆಡಳಿತ ವ್ಯವಸ್ಥೆಯ ಮೇಲೆ ಹೇಗೆ ಅಡ್ಡ ಪರಿಣಾಮ ಬೀರುತ್ತದೆ ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ. ಅರಣ್ಯ ಸಚಿವರ ಖಾತೆ ಬದಲಾವಣೆ ಯಾಗುತ್ತಿರುವ ಸಂದರ್ಭ ಬಳಸಿಕೊಂಡು ಇಲಾಖೆಯ ಹಿರಿಯ ಅಧಿಕಾರಿಗಳು ಹಿಂದಿನ ಸಚಿವರ ಆದೇಶವನ್ನೂ ದಿಕ್ಕರಿಸಿ ಸುಮಾರು 75 ಮಂದಿ ಅಧಿಕಾರಿಗಳಿಗೆ ಉನ್ನತ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳ ಹುದ್ದೆಯಿಂದ ವಲಯ ಅರಣ್ಯ ಅಧಿಕಾರಿಗಳ ಹುದ್ದೆಗೆ 40 ಮಂದಿಗೆ ಬಡ್ತಿ …
Read More »ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ
ಬೆಂಗಳೂರು: ಬಹುನಿರೀಕ್ಷಿತ ಹಾಗೂ ಚರ್ಚೆಗಳಿಗೆ ಈಡಾಗುವ ಬಿಗ್ ಬಾಸ್ ಮತ್ತೆ ಬರುತ್ತಿದೆ. ಈ ಕುರಿತು ಅಧಿಕೃತ ಘೋಷಣೆಗಳು ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ ಎಂದು ತಿಳಿದುಬಂದಿದೆ. ಸಾಧಾರಣವಾಗಿ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತಿತ್ತು. ಆದರೆ ಕೊರೋನಾ ಕಾಲಘಟ್ಟದಿಂದ ಸಾಧ್ಯವಾಗದ ಕಾರಣ ಮುಂದೂಡಿದ್ದು, ಇದೀಗ ಪ್ರಸಾರವಾಗಲಿದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ಅಧಿಕೃತವಾಗಿ ಪೋಸ್ಟ್ ಮಾಡಿರುವ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್ …
Read More »ನೇತ್ರಾವತಿ ನದಿಯಲ್ಲಿ ಹೆಚ್ಚಾದ ತ್ಯಾಜ್ಯ ಸಂಗ್ರಹ; ಪರಿಸರ ಉಳಿಸುವಂತೆ ಜಾಗೃತಿ ಮೂಡಿಸುತ್ತಿದೆ ಹಸಿರು ದಳ
ದಕ್ಷಿಣ ಕನ್ನಡ(ಜ.23): ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ, ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ ನದಿ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಇದೀಗ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಆರಂಭಗೊಂಡಿದೆ. ಮುಖ್ಯವಾಗಿ ಮಂಗಳೂರು ಹೊರವಲಯದ ನೇತ್ರಾವತಿ ನದಿಗೆ ಪ್ರತಿನಿತ್ಯ 2 ರಿಂ3 ಕ್ವಿಂಟಾಲ್ ನಷ್ಟು …
Read More »ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ.
ಚಾಮರಾಜನಗರ (ಜ. 23): ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ. ಈಗ ನಮ್ಮದೆಲ್ಲ ಯಡಿಯೂರಪ್ಪನವರ ಟೀಂ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಬಿ.ಸಿ. ಪಾಟೀಲ್, ನಮ್ಮಲ್ಲಿ ಯಾವುದೇ ಬಿರುಕು ಉಂಟಾಗಿಲ್ಲ. ಬಿಜೆಪಿಯಿಂದ ತಾಳಿ ಕಟ್ಟಿಸಿಕೊಂಡು ಮದುವೆಯಾಗಿ ಶಾಸಕರಾದ ಮೇಲೆ ಯಾವ ಟೀಮೂ ಇಲ್ಲ. ನಮ್ಮಲ್ಲಿರೋದು ಒಂದೇ ಟೀಮು; …
Read More »BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ …
Read More »ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ಕೊಟ್ಟ ವಾಟಾಳ್
ಬೆಳಗಾವಿ, ಜ.23- ಗಡಿಯಲ್ಲಿ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ಹತ್ತಿಕ್ಕಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವಾಟಾಳ್ ನಾಗರಾಜ್, ನಿರ್ಮಾಪಕ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೇರ ವಾಗ್ದಾಳಿ ನಡೆಸಿದರು.ಬೆಳಗಾವಿಯಲ್ಲಿ ಕನ್ನಡಿಗರಿಗೆ ದಶಕಗಳಿಂದಲೇ ಅನ್ಯಾಯ ನಡೆಯುತ್ತಿದೆ. ಎಂಇಎಸ್, ಶಿವಸೇನಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಸೇರಿ ಅಲ್ಲಿನ ನಾಯಕರು ಕರ್ನಾಟಕದ ವಿರುದ್ಧ ಸತತ …
Read More »ಈ ಬಾರಿ ತಗ್ಗಲಿದೆ ರಾಜ್ಯ ಬಜೆಟ್ ಗಾತ್ರ
ಮೈಸೂರು,ಜ.23- ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯಎಂದು ಹೇಳಿದ್ದಾರು. ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ. ಈ ಘಟನೆಯಲ್ಲಿ ಜಖಂ ಆಗಿರುವ ಮನೆಗಳನ್ನು ಪರಿಶೀಲಿಸಿ ಮನೆಗಳ …
Read More »
Laxmi News 24×7