Breaking News

Uncategorized

ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ …

Read More »

ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

ಚಾಮರಾಜನಗರ, ಅಕ್ಟೋಬರ್‌, 11: ಇಂದು (ಅಕ್ಟೋಬರ್‌ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, …

Read More »

ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹೋಮ ಮಾಡಿಸ್ತಿದ್ದಾರೆ,

ಬೆಂಗಳೂರು: ಕಾಂಗ್ರೆಸ್​ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್​. ಅಶೋಕ್​ (R. Ashok) ಟಾಂಗ್​ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ …

Read More »

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …

Read More »

ಹೆಬ್ಬಾವಿನ ಮರಿ ರಕ್ಷಣೆ

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ. ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ. ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

Read More »

ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

ವಿಜಯನಗರ/ವಿಜಯಪುರ: ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾದ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ದಲಿತ ಸಿಎಂ’ ಚರ್ಚೆಗೆ ರೆಕ್ಕೆಪುಕ್ಕಗಳು ಬಂದಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ರಾಜ್ಯದ ಕೆಲವು ನಾಯಕರು ಹೇಳಿಕೆ …

Read More »

ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!;

ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಬೀದರ: ತೊಗರಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ, ಕಿತ್ತು ಹಾಕಿರುವ ಘಟನೆ ರವಿವಾರ(ಅ6) ಕರ್ನಾಟಕ – ಮಹಾರಾಷ್ಟ್ರ ಗಡಿ ಗ್ರಾಮ ಉಜಳಂಬದಲ್ಲಿ ನಡೆದಿದೆ. ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದ ತಂಡ ದಾಳಿ ನಡೆಸಿದೆ. 3.7 ಎಕರೆ ಜಮೀನಿನಲ್ಲಿ ತೊಗರಿ ಬೆಳೆಯಲಾಗಿದ್ದು, ಮಧ್ಯದಲ್ಲಿ ಗಾಂಜಾ …

Read More »

ಬೆಂಗಳೂರಿಗೆ ಬರ್ಬೇಕು ಅಂತ ನಟ ದರ್ಶನ್‌ ಹಠ ಹಿಡಿದಿರೋದು ಏಕೆ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲೇ ಇದೆ. ಇದರ ನಡುವೆ ದರ್ಶನ್‌ ಹೇಗಾದರೂ ಮಾಡಿ ಬೆಂಗಳೂರಿಗೆ ವಾಪಸ್‌ ಬರಲೇಬೇಕು ಎಂದು ಹಠ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ದರ್ಶನ್‌ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಇದೇ ಕಾರಣ ಮುಂದಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಶಿಫ್ಟ್‌ ಆಗಲು ದರ್ಶನ್‌ ಮುಂದಾಗಿದ್ದಾರೆ. ಮೊದಲಿಗೆ ಈ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌ ಆದ ಬಳಿಕ ಬೆಂಗಳೂರಿನ …

Read More »

ಶೋ ಹಾಳು ಮಾಡೋಕೆ ನಿಮ್ಮ ಅಪ್ಪನ ಆಣೆ ಸಾಧ್ಯವಿಲ್ಲʼ;ಕಿರಿಕ್‌ ಮಾಡಿದ್ದ ಜಗದೀಶ್‌..ಕಿಚಾಯಿಸಿದ ಸುದೀಪ್‌..!

ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಮಹತ್ವದ ಘಟ್ಟಕ್ಕೆ ತಲುಪಿದೆ. ಇಂದು ವಾರದ ಕಥೆ ಕಿಚ್ಚನ ಜೊತೆಯತ್ತ ಪ್ರೇಕ್ಷಕರ ಗಮನ ಹೋಗಿದೆ. ಬಿಗ್‌ಬಾಸ್‌ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಮೊದಲ ವಾರ ಸೃಷ್ಟಿಸಿದ ಕೆಲವು ಅವಾಂತರಗಳು, ಬಿಗ್‌ಬಾಸ್‌ ಶೋ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೇ ಈ ಕ್ಯೂರಿಯಾಸಿಟಿಗೆ ಕಾರಣ. ಖಡಕ್‌ ಮಾತು..ನೇರ ನುಡಿ ಮತ್ತು ಸ್ಪರ್ಧಿಗಳ ತಪ್ಪನ್ನ ನಾಜೂಕಾಗಿಯೇ ಎತ್ತಿತೋರಿಸುವ ಕಿಚ್ಚ, ಟೈಮ್‌ ಬಂದಾಗ್ಲೆಲ್ಲ ಬಿಗ್‌ಬಾಸ್‌ ವೇದಿಕೆ ಮೇಲೆ ರಾಂಗ್‌ ಆಗಿದ್ದಾರೆ. ಕೆಲವು …

Read More »

ಉದ್ಯೋಗ ವಾರ್ತೆ : ‘ಕೆನರಾ ಬ್ಯಾಂಕ್’ ನಲ್ಲಿ 3000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Canara Bank Recruitment

ನವದೆಹಲಿ:ಕೆನಾರಾ ಬ್ಯಾಂಕ್ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೀಕರಣದ ಪ್ರಕಾರ, ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 21 ರಿಂದ ಪ್ರಾರಂಭವಾಗಿದೆ ಮತ್ತು ಅಕ್ಟೋಬರ್ 4, 2024 ರ ನಾಳೆಯೇ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ವೆಬ್ಸೈಟ್ ಮೂಲಕ ( canarabank.com ) ಅರ್ಜಿಗಳನ್ನು ಸಲ್ಲಿಸಬಹುದು.   ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು www.nats.education.gov.in ನಲ್ಲಿ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ತರಬೇತಿ ಯೋಜನೆ (ಎನ್‌ಎಟಿಎಸ್) ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು …

Read More »