Breaking News
Home / Uncategorized (page 666)

Uncategorized

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತಹ ಪರಿಸ್ಥಿತಿ ಕಾಂಗ್ರೆಸ್ ಮುಖಂಡರದ್ದಾಗಿದೆ ಎಂದು ಟೀಕಿಸಿದರು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸಲಾಗುವುದು. ಮೇ ಅಂತ್ಯಕ್ಕೆ ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರ ಅಧಿಕಾರ ಅವಧಿ ಮುಗಿದರೇ, ಕೆಲವು …

Read More »

ನನಗೆ ಕೆಲಸ ಮಾಡೋದಷ್ಟೆ ಗೊತ್ತು, ನನಗೆ ಯಾವುದೇ ಭಯ ಇಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ‌.

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರ್ಯಾಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ. ನನಗೆ ಕೆಲಸ ಮಾಡೋದಷ್ಟೆ ಗೊತ್ತು, ನನಗೆ ಯಾವುದೇ ಭಯ ಇಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ‌. ವಿಕಾಸ ಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ನಾನು ಶಾಸಕ ಸುರೇಶ್ ಗೌಡ ಅವರ …

Read More »

ಮಂಡ್ಯ ಜಿಲ್ಲೆ ಪಂಚಾಯಿತಿ ಸದಸ್ಯ, ಹಾಗೂ ಜೆ ಡಿ ಎಸ್ ಮುಖಂಡರಾದ ರಾಜಾಹುಲಿ ದಿನೇಶ್ ರವರಿಂದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್ ವಿತರಣೆ.

ಮಂಡ್ಯ ಜಿಲ್ಲೆಯ ಆನೆಗೊಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೊರೋನಾ ವಾರ್ಯಿಯಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್ ವಿತರಿಸಿ ಮಾತನಾಡಿದರು ಮಹಾಮಾರಿಯ ಬಗ್ಗೆ ಜನಸಾಮಾನ್ಯರು ಆತಂಕ ಪಡಬೇಕಾಗಿಲ್ಲ.. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೇಜರ್ ಬಳಕೆ ಮಾಡುವುದರ ಜೊತೆಗೆ ವಯಕ್ತಿಕ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಎದುರಿಸಬೇಕು ಎಂದರು ಅಲ್ಲದೆ ಕೊರೋನಾ ವೈರಸ್ ವಿರುದ್ದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರಯ ಪ್ರಥಮ ಸ್ಥಾನದಲ್ಲಿ ಇದ್ದಾರೆ ಎಲ್ಲಾ ಆಶಾ …

Read More »

ಕೆಲ ದಿನಗಳ ಬಳಿಕ ಇತರ ಆನ್ಲೈನ್ ಮಾರಾಟ ಸಂಸ್ಥೆ ಮೂಲಕವೂ ಈ ಕಾರ್ಯ ಆರಂಭವಾಗಲಿದೆ ಎಂದು ಸಚಿವ ಹೇಳಿದ್ದಾರೆ‌.

ಬೆಳೆಗಾರನೇ ಬೆಲೆ ನಿಗದಿಮಾಡುತ್ತಾನೆ. ಇತಿಹಾಸದಲ್ಲೆ ಮೊದಲಬಾರಿಗೆ ಇಂತಹ ಅವಕಾಶ ರೈತರಿಗೆ ಒದಗಿಸಲಾಗಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ದರ ನಿಗದಾಡಲಾಗುತ್ತಿತ್ತು. ಈಗ ಆನ್ಲೈನ್ ನಲ್ಲಿ ಮಾವು ಮಾರಾಟ ಆರಂಭಿಸಲಾಗಿದ್ದು, ದರವನ್ನ ಮಾವು ಬೆಳೆಗಾರ ನಿಗದಿಮಾಡುತ್ತಾನೆ. ಇಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇಲ್ಲ ಎಂದು ತೋಟಗಾರಿಕೆ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಫ್ಲಿಪ್ ಕಾರ್ಟ್ ಸಹಯೋಗದಲ್ಲಿ ಆನ್ಲೈನ್ ಮೂಲಕ ಮಾವು ಮಾರಾಟಕ್ಕೆ ಸಚಿವರು ಚಾಲನೆ ನೀಡಿದರು‌. ಈ ವೇಳೆ ಮಾಧ್ಯಮದ ಜೊತೆ …

Read More »

ಲಾಕ್ ಡೌನ್ ದಿಂದ ಮದುವೆ ಸಮಾರಂಭಗಳು ಕೈತಪ್ಪಿವೆ. ನಿಮ್ಮ ಸಮಸ್ಯೆಯೂ ಸಹ ಅರ್ಥವಾಗಲಿದೆ. ನಿಮ್ಮ ಮನವಿಯನ್ನು ಸರ್ಕಾರದ ಮುಂದೆ ಇಡಲಾಗುತ್ತದೆ

ಗೋಕಾಕ: ಕೊರೊನಾದಿಂದ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಡುಗೆ ತಯಾರಿಕರು ಆರ್ಥಿಕ ಸಮಸ್ಯೆಯನ್ನು ಎದುರಿಸುವಂತಾಗಿದೆ. ಆದ ಕಾರಣ ಸರ್ಕಾರ ನಮಗೆ ನೆರವು ನೀಡಬೇಕು ಎಂದು ಒತ್ತಾಯಿಸಿ ವೃತ್ತಿಪರ ಅಡುಗೆ ತಯಾರಕರ ಮಾಲೀಕರು ಹಾಗೂ ಕಾರ್ಮಿಕ ಸಂಘದಿಂದ ಶಾಸಕ ಸತೀಶ್ ಜಾರಕಿಹೊಳಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇಲ್ಲಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಮಾಡಿಕೊಂಡರು. ಜನರ ಆರೋಗ್ಯ ಹಾಗೂ ಕೊರೊನಾ …

Read More »

ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ.

ಬೆಂಗಳೂರು: ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ. ಪರಿಣಾಮ ಸಂಜೆಯಿಂದ ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆ 7 ಗಂಟೆಯ ಒಳಗಡೆ ಮನೆ ಸೇರಬೇಕಾದ ಹಿನ್ನೆಲೆಯಲ್ಲಿ ನೆಲಮಂಗಲ ಟೋಲ್ ಬಳಿ ಕಿಲೋಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿತ್ತು. ಇನ್ನೊಂದು ಕಡೆ ಉತ್ತರ ಭಾರತ ಕಾರ್ಮಿಕರು ಬೆಂಗಳೂರು ಬಿಟ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮೂರುಗಳಿಗೆ ತೆರಳುವುದು ಮುಂದುವರಿದಿದೆ. ಇವತ್ತು ಕೂಡ ಮಿಜೋರಾಂ, ಒಡಿಶಾ …

Read More »

ಲಾಕ್‍ಡೌನ್ ಎಫೆಕ್ಟ್- ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟ

ಚಾಮರಾಜನಗರ: ಕೊರೊನಾ ಲಾಕ್ ಡೌನ್ ಎಪೆಕ್ಟ್ ನಿಂದ ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟವಾಗಿದೆ. ಚಾಮರಾಜನಗರ ಜಿಲ್ಲೆಯ ಹನೀರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ದೇವಾಲಯ ಕಳೆದ ಎರಡು ತಿಂಗಳಿಂದ ಮುಚ್ಚಿದೆ. ಹೀಗಾಗಿ ಭಕ್ತರಿಲ್ಲದೆ ಮಹದೇಶ್ವರನ ಆದಾಯದಲ್ಲಿ ಭಾರೀ ನಷ್ಟವಾಗಿದೆ. ಹುಂಡಿಯೊಂದರಲ್ಲೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ. …

Read More »

ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ ಲಗ್ಗೆಯಿಟ್ಟ ಹೆಮ್ಮಾರಿ ಕೊರೊನಾ..!

ತುಮಕೂರು/ಬೆಂಗಳೂರು, ಮೇ 25- ಮಹಾಮಾರಿ ಕೊರೊನಾ ಹಳ್ಳಿ ಹಳ್ಳಿಗೂ, ಗಲ್ಲಿ ಗಲ್ಲಿಗೂ ವಕ್ಕರಿಸಿದೆ. ನಗರ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಲಾಕ್‍ಡೌನ್ ನಿಯಮಗಳನ್ನು ಚಾಚೂತಪ್ಪದೆ ಕಡ್ಡಾಯವಾಗಿ ಪಾಲಿಸುತ್ತ ಕೊರೊನಾ ಸೋಂಕಿತರನ್ನಾಗಲಿ, ಶಂಕಿತರನ್ನಾಗಲಿ ಒಳಗೆ ಬಿಟ್ಟುಕೊಳ್ಳದೆ ಗ್ರಾಮಗಳಲ್ಲಿ ಅತಿ ಎಚ್ಚರಿಕೆಯಿಂದ ನಿಗಾ ವಹಿಸಿದ್ದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಗ್ರಾಮಾಂತರ ಪ್ರದೇಶದಲ್ಲಿ ಪತ್ತೆಯಾಗಿರಲಿಲ್ಲ. ಆದರೆ, ಲಾಕ್‍ಡೌನ್ ಸಡಿಲಿಕೆಯಾಗಿ ಹಳ್ಳಿಗಳಿಗೆ ಬರುವವರು, ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ …

Read More »

ಇನ್ನೂ 2 ತಿಂಗಳು ‘ಸಂಡೆ ಲಾಕ್‍ಡೌನ್’ ಮುಂದುವರಿಕೆ..!

ಬೆಂಗಳೂರು, ಮೇ 25- ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಿನ್ನೆ ಪ್ರಾಯೋಗಿಕವಾಗಿ ಮೊದಲ ಭಾನುವಾರ ಲಾಕ್‍ಡೌನ್ ಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿರುವ ಹಿನ್ನಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮನೆಯಿಂದ ಆಚೆ ಬಾರದೆ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡು, ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂಬ ಸಂದೇಶ ಸಾರಿದ್ದರು. …

Read More »

(ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು.

ಮೂವತ್ತು ದಿನಗಳ ಉಪವಾಸ ಮತ್ತು ಪ್ರಾರ್ಥನೆ ನಂತರ ಬಂದಿರುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು. ಮುಸಲ್ಮಾನ ಬಾಂಧವರು ಶ್ರದ್ಧೆ, ನಿಷ್ಠೆ, ಭಕ್ತಿಯಿಂದ ಪ್ರತಿ ವರ್ಷ ಪವಿತ್ರ ರಂಜಾನ್ ತಿಂಗಳಿನಲ್ಲಿ ಉಪವಾಸ ಆಚರಿಸಿ ಹಬ್ಬ ಮಾಡುವುದು ವಾಡಿಕೆ. ರಂಜಾನ್ ತಿಂಗಳಿನಲ್ಲಿ ಉಪವಾಸವೆಂದರೆ ಸೂರ್ಯೋದಯಕ್ಕೂ ಮುನ್ನ ಆಹಾರ ಸೇವನೆ ಮಾಡಿ ಬಳಿಕ 14 ಗಂಟೆಗೂ ಹೆಚ್ಚು ಕಾಲ ನೀರು …

Read More »