ಮಂಡ್ಯ: ಕೊರೊನಾ ಅಟ್ಟಹಾಸದಿಂದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅನ್ನೋ ಸಂಖ್ಯೆಯೇ ಹೆಚ್ಚು. ಆದರೆ ಇಲ್ಲೊಂದು ಆಸ್ಪತ್ರೆ ರೋಗಿಗಳಿಗೆ ಯಾಕೆ ನಾವು ಶ್ವಾನಗಳಿಗೂ ಬೆಡ್ ಕೊಡುತ್ತೀವಿ ಬನ್ನಿ ಅನ್ನುತ್ತಿದೆ. ಹೌದು. ಡಾಕ್ಟರೇ ನಾವು ಬೆಡ್ ಮೇಲೆ ಮಲಗಿದ್ದೇವೆ, ನೀವು ಎಲ್ಲಿ ಹೋಗಿದ್ದೀರಾ ಬಂದು ಟ್ರೀಟ್‍ಮೆಂಟ್ ಕೊಡಿ ಅನ್ನೋ ದೃಶ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕಂಡು ಬಂದಿದೆ. ಮಂಡ್ಯ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯ ಬೆಡ್‍ಗಳ ಮೇಲೆ ಸಾಲು ಸಾಲಾಗಿ ನಾಯಿಗಳು ಬೆಚ್ಚಗೆ …
Read More »ಕೊರೊನಾದಿಂದ ಸತ್ತಮೇಲೂ ಮೃತದೇಹದಲ್ಲಿ ಕೊರೊನಾ ಜೀವಂತವಾಗಿರುತ್ತದೆ:ಡಾ. ದಿನೇಶ್ ರಾವ್
ಬೆಂಗಳೂರು: ಕೋವಿಡ್-19 ಕಾರಣದಿಂದ ಸತ್ತವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ವೈರಸ್ ಯಾರಿಗೆ ಯಾವ ಸಮಯದಲ್ಲಿ ಹೇಗೆ ಹರಡುತ್ತದೆ ಎಂದು ನಿರ್ಧಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ಹೀಗಿರುವಾಗ ಕೊರೊನಾದಿಂದ ಸತ್ತಮೇಲೂ ಮೃತದೇಹದಲ್ಲಿ ಕೊರೊನಾ ಜೀವಂತವಾಗಿರುತ್ತದೆ ಎಂದು ಸಂಶೋಧನೆಯ ಮೂಲಕ ತಿಳಿದುಬಂದಿದೆ. ಹೌದು. 16 ಗಂಟೆಗಳ ಕಾಲ ಕೊರೊನಾ ವೈರಸ್ ಸತ್ತ ವ್ಯಕ್ತಿಯ ದೇಹದಲ್ಲಿ ಸಕ್ರಿಯವಾಗಿರುತ್ತದೆ. ಶ್ವಾಸಕೋಶಕ್ಕೆ ಮಾತ್ರವಲ್ಲದೆ ದೇಹದ ಇತರ ಅಂಗಗಳ ಮೇಲೆ ಮಾರಕ ಪರಿಣಾಮವನ್ನು ಬೀರುತ್ತದೆ ಎಂಬ ಮಾಹಿತಿಯನ್ನು …
Read More »15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್
ಚೆನ್ನೈ: 15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಸಮೀಪ ನಡೆದಿದೆ. ಸುಮಾರು 14 ಸಾವಿರ ಮೊಬೈಲ್ ಗಳು ಕಂಟೈನರ್ ನಲ್ಲಿತ್ತು ಎಂಬ ಮಾಹಿತಿ ಲಭಿಸಿದ್ದು, ಇವುಗಳ ಒಟ್ಟು ಮೌಲ್ಯ 15 ಕೋಟಿ ರೂ. ಆಗಲಿದೆ ಎನ್ನಲಾಗಿದೆ. ಘಟನೆ ಮಾಹಿತಿ ನೀಡಿರುವ ಹೊಸೂರು ಡಿಎಸ್‍ಪಿ ಮುರಳಿ ಅವರು, ಚೆನ್ನೈನ ಪೂನಮಲ್ಲಿ ಮೊಬೈಲ್ ಘಟಕದಿಂದ …
Read More »ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭ
ಬೆಂಗಳೂರು,ಅ.22- ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭವಾಗುವ ಸಂಚಾರಕ್ಕೆ ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಪ್ರಾರಂಭವಾಗಿದೆ. ಕಳೆದ 9 ತಿಂಗಳಿನಿಂದ ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ರೈಲು ಸಂಚಾರ ಸ್ಥಗಿತವಾಗಿತ್ತು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹೊಸ ವಿನ್ಯಾಸ, ಸೇವೆಗಳ ಜೊತೆ ರೈಲು ಸಂಚಾರಕ್ಕೆ ಪುನಃ ಚಾಲನೆ ನೀಡಲಾಗುತ್ತಿದೆ. ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ ಬೆಂಗಳೂರು …
Read More »ಯಡಿಯೂರಪ್ಪರನ್ನು ಕೈ ಬಿಟ್ಟರೆ ಕಾಂಗ್ರೆಸ್, ದಳದವರು ಅಧಿಕಾರಕ್ಕೆ ಬರ್ತಾರೆ: ನಾಗೇಶ್
ಕೋಲಾರ: ಯಡಿಯೂರಪ್ಪ ಇಲ್ಲದೆ ಬಿಜೆಪಿಗೆ ಅಸ್ಥಿತ್ವವಿಲ್ಲ, ಅವರು ಪೂರ್ಣಾವಧಿ ಸಿಎಂ ಅಗಿ ಕಾರ್ಯನಿರ್ವಹಿಸುತ್ತಾರೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿದ್ದಾರೆ.ಇಂದು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಈ ರೀತಿ ಹೇಳಿಕೆ ನೀಡುವುದು ತಪ್ಪು ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ಹೋಗವಂತಹ ವೇಳೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಜೊತೆಗೆ ಯತ್ನಾಳ್ ಅವರು ಆಗಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಅದೊಂದು ಅವರಿಗೆ …
Read More »3ನೇ ಪತಿಯನ್ನ ಮನೆಯಿಂದ ಹೊರ ಹಾಕಿದ ಬಿಗ್‍ಬಾಸ್ ಸ್ಪರ್ಧಿ
ಚೆನ್ನೈ: ಲಾಕ್‍ಡೌನ್ ವೇಳೆ ಸರಳವಾಗಿ ಮಕ್ಕಳ ಸಮ್ಮುಖದಲ್ಲಿ ಮೂರನೇ ಮದುವೆಯಾಗಿದ್ದ ಬಿಗ್‍ಬಾಸ್ ಸ್ಪರ್ಧಿ, ನಟಿ, ವನಿತಾ ವಿಜಯಕುಮಾರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಮೂರನೇ ಪತಿ ಪೀಟರ್ ಪೌಲ್ ಸದ್ಯ ಮನೆಯಲ್ಲಿಲ್ಲ ಎಂಬುದನ್ನ ಸ್ವತಃ ವನಿತಾ ಒಪ್ಪಿಕೊಂಡಿದ್ದಾರೆ. ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ತಮ್ಮ ಫೇಸ್‍ಬುಕ್ ನಲ್ಲಿ ವನಿತಾ ಪತಿಯನ್ನ ಹೊರ ಹಾಕಿರುವ ಬಗ್ಗೆ ಬರೆದುಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದ ನಟಿ ಎಲ್ಲ ಊಹಾಪೋಹಗಳಿಗೆ ಗೊಂದಲಮಯವಾಗಿ ಸ್ಪಷ್ಟನೆ ನೀಡಿದ್ದಾರೆ. …
Read More »ಕೊಳವೆಬಾವಿ ಅನುಮತಿ ಇಲ್ಲದೆ ತಗದರೆ ಶಿಕ್ಷೆ
ಬೆಂಗಳೂರು: ಕರ್ನಾಟಕ ಅಂತರ್ಜಲ ಪ್ರಾಧಿಕಾರವು ಬಾವಿ ಅಥವಾ ಕೊಳವೆಬಾವಿ ತೆರೆಯುವುದನ್ನು ನಿರ್ಬಂಧಿಸಲು ರಾಜ್ಯದ 15 ಜಿಲ್ಲೆಗಳ 45 ತಾಲೂಕುಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ನಿರ್ವಹಣೆ ಮತ್ತು ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಅಂತರ್ಜಲ ಅತಿ ಬಳಕೆ ತಾಲೂಕುಗಳೆಂದು 45 ತಾಲೂಕುಗಳನ್ನು ಗುರುತಿಸಿದ್ದು, ಅಲ್ಲಿಗೆ ಸೀಮಿತವಾಗಿ ಅಧಿನಿಯಮ ಅನ್ವಯವಾಗಲಿದೆ. ಇಂಥ ಕಡೆಗಳಲ್ಲಿ ಬಾವಿ ಅಥವಾ ಕೊಳಬೆಬಾವಿ ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ …
Read More »ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ
ಬೆಂಗಳೂರು: ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, …
Read More »D.C.C. ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ
ಬೆಳಗಾವಿ – ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಇಲ್ಲವೇ ಬುಧವಾರ ಮಹತ್ವದ ಸಭೆ ನಡೆಯಲಿದೆ. ನಿಗದಿಯಂತೆ ನವೆಂಬರ್ 6ರಂದು ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದೆ. ಕತ್ತಿ ಬ್ರದರ್ಸ್ ಮತ್ತು ಜಾರಕಿಹೊಳಿ ಬ್ರದರ್ಸ್ ನೇತೃತ್ವದ ಬಣ ಮತ್ತು ಸವದಿ ಹಾಗೂ ಜೊಲ್ಲೆ ನೇತೃತ್ವದ ಬಣಗಳ ಮಧ್ಯೆ ಪೈಪೋಟಿಗೆ ಕಣ ಸಜ್ಜಾಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಇದೊಂದು ಭಾರಿ ಕುತೂಹಲಕರ ಚುನಾವಣೆಯಾಗಲಿದೆ ಎಂದೇ ಭಾವಿಸಲಾಗಿದೆ. ಚುನಾವಣೆ …
Read More »ಚಳಿಗಾಲದಲ್ಲಿ ಕೊರೊನಾ ಹಬ್ಬುವ ಬಗ್ಗೆ ಎಚ್ಚರಿಕೆ: ಸುಧಾಕರ್
ಬೆಂಗಳೂರು: ಮುಂದಿನ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ತಿಂಗಳಾಗಿದ್ದು, ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹಾಗೂ ಕೋವಿಡ್ ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್ ಅವರು, ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ಕಾರಣ ಸೋಂಕು ಹೆಚ್ಚಾಗುವ ಕುರಿತು …
Read More »