ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ. ಇದನ್ನು ನೋಡಿದ …
Read More »ಕಾಂಗ್ರೆಸ್ ಎಂಎಲ್‍ಸಿ ಪ್ರಸನ್ನ ಕುಮಾರ್ ಪುತ್ರ ಹೃದಯಾಘಾತದಿಂದ ನಿಧನ
ಶಿವಮೊಗ್ಗ: ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಸುಹಾಸ್‍ಗೆ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದರು. ನಂತರ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಕೊನೆಯುಸಿರು ಎಳೆದಿದ್ದಾರೆ. ಸುಹಾಸ್ ಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು.ಎಂಎಲ್‍ಸಿ ಪ್ರಸನ್ನ ಕುಮಾರ್ ಅವರ ತೋಟದಲ್ಲಿ ಮೃತ ಪುತ್ರನ ಅಂತ್ಯಕ್ರಿಯೆ ನೆರವೇರಿಸಲಾಯಿತು. …
Read More »ಎಸ್ಸಿ, ಎಸ್‍ಟಿ ಗುಣಲಕ್ಷಣ ಇರೋ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು: ಸಿದ್ದರಾಮಯ್ಯ
ಬೆಂಗಳೂರು: ಎಸ್ಸಿ, ಎಸ್‍ಟಿ ಗುಣಲಕ್ಷಣ ಇರೋ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು. ಬದಲಾಗಿ ಯಾವುದೋ ಒಂದು ನಿರ್ದಿಷ್ಟ ವರ್ಗಕ್ಕೆ ಮಾತ್ರ ಮೀಸಲಾತಿ ಸಿಗುವುದಲ್ಲ ಎಂದು ಜಾತಿಜನಗಣತಿ ಸಮೀಕ್ಷೆ ವರದಿಯ ಜಾರಿ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್‍ಟಿ ಗುಣಲಕ್ಷಣ ಇರುವ ಎಲ್ಲ ವರ್ಗಗಳಿಗೂ ಮೀಸಲಾತಿ ಸಿಗಬೇಕು. ಜನಸಂಖ್ಯೆಯನ್ನು ಆಧರಸಿ ಮೀಸಲಾತಿ ಕೊಡಲಿ. ಎಸ್‍ಟಿ ಸಮುದಾಯ ಎಂದು ಕೇಳುತ್ತಿರುವ ಕುರುಬ ಸಮುದಾಯ, ಗಂಗಾಮತಸ್ಥರು ಎಲ್ಲರಿಗೂ ಮೀಸಲಾತಿ …
Read More »ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ.
ಬೆಂಗಳೂರು: ಒಳ್ಳೆಯ ಸ್ನೇಹಿತೆಯನ್ನು ಹುಡುಕಿಕೊಳ್ಳುವುದು ಕಷ್ಟ ಎಂದು ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿಗೆ ಮದುವೆ ವಾರ್ಷಿಕೋತ್ಸವದ ಶುಭಕೋರಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನ ಕಿಚ್ಚ, ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಪ್ರಿಯಾ ಸುದೀಪ್ 19ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಮದುವೆ ವಾರ್ಷಿಕೋತ್ಸಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ತಮ್ಮ ಮದುವೆ ವಾರ್ಷಿಕೋತ್ಸಕ್ಕೆ ತಮ್ಮ ಪತ್ನಿಗೆ ಟ್ವೀಟ್ ಮಾಡುವ ಮೂಲಕ ವಿಶ್ …
Read More »ಬೇರೆಯವರ ಹೆಸರಿನಲ್ಲಿ ಡಿಆರ್ ಪರೀಕ್ಷೆ ಬರೆದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ನಗರದಲ್ಲಿ ಬೇರೆಯವರ ಹೆಸರಿನಲ್ಲಿ ಡಿಆರ್ ಪರೀಕ್ಷೆ ಬರೆದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಡಿಆರ್ ಪರೀಕ್ಷೆ ಇಂದು ನಡೆದಿವೆ. ಅದೇ ರೀತಿ ಬೆಳಗಾವಿ ನಗರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿರುವಾಗ, ಪರೀಕ್ಷೆ ಮೇಲ್ವಿಚಾರಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು.:ಈಶ್ವರ್ ಖಂಡ್ರೆ
ಬೀದರ್: ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು. ಇಲ್ಲಿಯವರೆಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೆ ಒಳಗಾದವರಿಗೆ ಇಲ್ಲಿಯವರೆಗೆ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯಾ, ಯಾವಾಗ ಪರಿಹಾರ ಬಿಡುಗಡೆ ಮಾಡುತ್ತಾರೆ, ರೈತರು ಸತ್ತ ಮೇಲೆ ಪರಿಹಾರ ಕೊಡತ್ತಾರಾ? ಇದರಲ್ಲೂ ರಾಜಕೀಯ ಮಾಡೋದು ಬಿಡಿ. …
Read More »ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ
ಜೈಪುರ: ಸ್ಪಾ, ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 12 ಜನರನ್ನ ಬಂಧಿಸಿದ್ದಾರೆ. ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಾಳಿ ವೇಳೆ ಬಂಧಿಸಿರುವ 9 ಯುವತಿಯರು ಸೇರಿದಂತೆ 12 ಜನರನ್ನ ಫೂಲ್‍ಬಾಗ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ನಡೆಸಲಾಗುತ್ತಿದೆ. 12 ಜನರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ. ದೆಹಲಿ, …
Read More »ಸಂಕಷ್ಟದ ತೀವ್ರತೆ ಕಂಡು ಬಂದರೆ ನಾನು ವೈಯಕ್ತಿಕವಾಗಿ ಮತ್ತು ಇಡೀ ಚಿತ್ರ ತಂಡ, ಸಂತ್ರಸ್ತರ ನೆರವಿಗೆ ನಿಲ್ಲುತ್ತದೆ : ಪುನೀತ್
ಕೊಪ್ಪಳ, ಅ.18- ಕೊರೊನಾದಿಂದಾಗಿ ಈಗಾಗಲೇ ಸಿನಿಮಾ ರಂಗ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್‍ಡೌನ್ ಬಳಿಕ ಈಗಷ್ಟೇ ಸಿನಿಮಾ ರಂಗದ ಚಟುವಟಿಕೆಗಳು ನಡೆಯುತ್ತಿವೆ. ಕಲಾವಿದರನ್ನು ಪ್ರೋತ್ಸಾಹಿಸಲು ಸಿನಿಮಾ ಮಂದಿರಗಳಿಗೆ ಬಂದು ಸಿನಿಮಾ ನೋಡಿ ನಮ್ಮ ನೆರವಿಗೆ ನಿಲ್ಲಬೇಕು ಎಂದು ನಟ ಪುನೀತ್ ರಾಜïಕುಮಾರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು. ಜಿಲ್ಲಾಯ ಗಂಗಾವತಿ ತಾಲೂಕಿನ ಮಲ್ಲಾಪುರದ ಬಳಿ ನಡೆಯುತ್ತಿರುವ ಜೇಮ್ಸ್ ಚಿತ್ರದ ಶೂಟಿಂಗ್‍ನಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಗಿ ಸುದೀರ್ಘ 7 …
Read More »ಬಿಜೆಪಿ ಸರ್ಕಾರಕ್ಕೆ ಮಹಿಳಾ ಧ್ವನಿಯನ್ನು ಅಡಿಗಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.
ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ ಮಹಿಳಾ ಧ್ವನಿಯನ್ನು ಅಡಿಗಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿದರು. ಮಹಿಳೆ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು, ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲಿನ ದೂರು ದಾಖಲಿಸಿದ್ದಾರೆ. ಇದಕ್ಕೆಲ್ಲಾ ನಾವು ಬಗ್ಗುವವರಲ್ಲ ಎಂದು ವಾಗ್ದಾಳಿ ನಡೆಸಿದರು. ಆರ್.ಆರ್. ಶಿರಾ ಮತಕ್ಷೇತ್ರದಲ್ಲಿ …
Read More »ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ- ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಸಿದವರಿಗೆ ಊಟ ಕೊಡುವುದು ಕಾಂಗ್ರೆಸ್ ಕಾನ್ಸೆಪ್ಟ್ಕಾ ರ್ಯಕರ್ತರಿಗೆ ಮಾತ್ರ ಕ್ಯಾಂಟೀನ್ ಅಲ್ಲ, ಎಲ್ಲಾ ಸಾರ್ವಜನಿಕರಿಗೂ ಅನುಕೂಲ ಆಗುತ್ತೆ,ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುಸಜ್ಜಿತ, ಹೈಜೆನಿಕ್ ಕ್ಯಾಂಟೀನ್ ಉದ್ಘಾಟನೆ ಮಾಡ್ತಿದೀವಿಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ …
Read More »