ಮೈಸೂರು: ಗಂಡ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಗೃಹಿಣಿಯೋರ್ವಳು ಬೇಸತ್ತು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗಾಯಿತ್ರಿ ಪುರಂನ ಎರಡನೇ ಹಂತದಲ್ಲಿ ನಡೆದಿದೆ. 24 ವರ್ಷದ ಸೂಫಿಯಾ ತನ್ನ ಮಕ್ಕಳಾದ ಮುನೇಜಾ (3) ಇನಯಾ (1) ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ. ಸೂಫಿಯಾ ಪತಿ ಮುಜಾಮಿಲ್ ಎರಡು ದಿನಗಳ ಹಿಂದೆ ಪತ್ನಿ ಬಳಿ ಇದ್ದ ಮೊಬೈಲ್ ಅನ್ನು ಕಿತ್ತುಕೊಂಡಿದ್ದ. ಇದಕ್ಕೆ ಬೇಸರಗೊಂಡ ಸೂಫಿಯಾ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ …
Read More »ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಬೆಂಗಳೂರು: ಸುಮಾರು ₹ 4,000 ಕೋಟಿ ರೂಪಾಯಿ ಮೌಲ್ಯದ ಐಎಂಎ ವಂಚನೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿವಿಐ ತನಿಖಾ ತಂಡ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್, ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜ್ ಸೇರಿದಂತೆ ಕೆಲವರ ವಿರುದ್ಧ ಸಿಬಿಐ ಈ ಹಿಂದೆಯೇ ಆರೋಪಪಟ್ಟಿ ಸಲ್ಲಿಸಿತ್ತು. ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ …
Read More »ಭಾರತ ಯಾವಾಗಲೂ ಸಿದ್ಧವಾಗಿದೆ – ಕ್ಸಿ ಜಿನ್‍ಪಿಂಗ್ ಯುದ್ಧ ಹೇಳಿಕೆಗೆ ಶಾ ತಿರುಗೇಟು
ನವದೆಹಲಿ: ಪೂರ್ವ ಲಡಾಖ್‍ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದು, ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಭಾರತದ ಸಾರ್ವಭೌತ್ವ ಹಾಗೂ ಗಡಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಅಮಿತ್ ತಕ್ಕ ಉತ್ತರ ನೀಡಿದ್ದಾರೆ. …
Read More »ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ.
ದೆಹಲಿ: ಕಳೆದ ಏಪ್ರಿಲ್ನಿಂದ ಸಣ್ಣ ಪ್ರಮಾಣದಲ್ಲಿ ಆರಂಭವಾದ ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ. ರಾಜಕೀಯ, ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆದರೂ ಗಡಿ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಈಗ ಭಾರತ ಮತ್ತು ಚೀನಾದ ನಡುವೆ ಗಡಿ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಗೌಪ್ಯ ಮಾತುಕತೆ ಕೂಡ ನಡೆಯುತ್ತಿದೆ. ಜೊತೆಗೆ, ನೀವು ಗಡಿಯಿಂದ ಹಿಂದೆ ಸರಿದ್ರೆ, ನಾವೂ ಹಿಂದೆ ಸರಿಯುತ್ತೇವೆ ಅಂತಾ ಭಾರತ ನೇರವಾಗಿ ಚೀನಾಗೆ ಹೇಳಿದೆ. ಎರಡೂ ದೇಶಗಳ …
Read More »ಎಂಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು
ಧಾರವಾಡ: ಸಾಮಾನ್ಯವಾಗಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡರೆ ಹೊಸ ನೋಟುಗಳು ಬರುತ್ತವೆ. ಆದರೆ ಧಾರವಾಡದ ಎಟಿಎಂ ಒಂದರಲ್ಲಿ ತುಕ್ಕು ಹಿಡಿದ ನೋಟು ಬರುತ್ತಿವೆ. ಅದೂ 100 ಹಾಗೂ 500 ರೂ. ನೋಟಲ್ಲ, ಬದಲಾಗಿ ಎರಡು ಸಾವಿರದ ನೋಟುಗಳು. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎಸ್‍ಬಿಐ ಎಟಿಎಂನಲ್ಲಿ ಈ ನೋಟುಗಳು ಬಂದಿದ್ದರಿಂದ ಡ್ರಾ ಮಾಡಿದ ವ್ಯಕ್ತಿ ಹೌಹಾರಿದ್ದಾನೆ. ಗೌಸ್ ನವಲೂರ ಎಂಬ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಈ ಎಸ್‍ಬಿಐ …
Read More »ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗಾಗಿ ಗಲಾಟೆ- ಎಸಿ, ಡಿವೈಎಸ್‍ಪಿ ಕಾರು ಜಖಂ
ಗದಗ: ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಪ್ರತಿಷ್ಠೆಗಾಗಿ 2 ಸಮುದಾಯದ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಜಾಗದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಹಾಲುಮತ ಕುರುಬ ಸಮಾಜದವರು. ಅದೇ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಪಂಚಮಸಾಲಿ ಸಮುದಾಯವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕಳೆದ …
Read More »ನಟ ಶ್ರೀ ಮುರಳಿಅಮ್ಮನಿಗೆ ನೀಡಿದ ಗಿಫ್ಟ್ ಶೇರ್ ಮಾಡಿಕೊಂಡಿದ್ದಾರೆ.
ಬೆಂಗಳೂರು: ನಟ ಶ್ರೀ ಮುರಳಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಸಿನಿಮಾ ಹಾಗೂ ವೈಯಕ್ತಿಕ ಜೀವನದ ಕುರಿತು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಮ್ಮನಿಗೆ ಗಿಫ್ಟ್ ನೀಡಿದ ವಿಚಾರವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಅಮ್ಮನಿಗೆ ಗಿಫ್ಟ್ ನೀಡಿರುವ ಕುರಿತು ಶ್ರೀ ಮುರುಳಿ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಣ್ಣ ಅಹಂ ಭಾವವಿತ್ತು. ಹೀಗಾಗಿ ಇದನ್ನು ಕ್ಲಿಯರ್ ಮಾಡುತ್ತಿದ್ದೇನೆ. ನಮ್ಮ ಅಮ್ಮ ಹೊಸ ಫೋನ್ ಕೇಳಿರಲಿಲ್ಲ. ಅವರು ದೊಡ್ಡ ಡಿಮ್ಯಾಂಡ್ ಇಟ್ಟಿದ್ದರಂತೆ. ಹೀಗಾಗಿ ಹಳೆ …
Read More »ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ,ಕರಾಳ ದಿನಕ್ಕೆ ಅವಕಾಶವಿಲ್ಲ
ಬೆಳಗಾವಿ – : ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಅ.17) ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಸಿ.ಪಿ.ಎಡ್ ಮೈದಾನದಲ್ಲಿ ತಾಯಿ …
Read More »ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.
ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಈ ಸೀಸನ್ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಈ ಸೀಸನ್ನಲ್ಲಿ …
Read More »ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ.
ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಪಡೆದು ಮಿಂಚಿದ್ದ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆಯವರು ಇಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಸದ್ಯ ಐಪಿಎಲ್ ನಿಮಿತ್ತ ಯುಎಇಯಲ್ಲಿರುವ ಕುಂಬ್ಳೆಯವರಿಗೆ ಸಾವಿರಾರು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ಅಂತೆಯೇ ಟ್ವಿಟ್ಟರ್ ಮೂಲಕ ಶುಭಕೋರಿರುವ …
Read More »