ಬೀದರ್: ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು. ಇಲ್ಲಿಯವರೆಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೆ ಒಳಗಾದವರಿಗೆ ಇಲ್ಲಿಯವರೆಗೆ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯಾ, ಯಾವಾಗ ಪರಿಹಾರ ಬಿಡುಗಡೆ ಮಾಡುತ್ತಾರೆ, ರೈತರು ಸತ್ತ ಮೇಲೆ ಪರಿಹಾರ ಕೊಡತ್ತಾರಾ? ಇದರಲ್ಲೂ ರಾಜಕೀಯ ಮಾಡೋದು ಬಿಡಿ. …
Read More »ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ
ಜೈಪುರ: ಸ್ಪಾ, ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 12 ಜನರನ್ನ ಬಂಧಿಸಿದ್ದಾರೆ. ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಾಳಿ ವೇಳೆ ಬಂಧಿಸಿರುವ 9 ಯುವತಿಯರು ಸೇರಿದಂತೆ 12 ಜನರನ್ನ ಫೂಲ್‍ಬಾಗ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ನಡೆಸಲಾಗುತ್ತಿದೆ. 12 ಜನರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ. ದೆಹಲಿ, …
Read More »ಸಂಕಷ್ಟದ ತೀವ್ರತೆ ಕಂಡು ಬಂದರೆ ನಾನು ವೈಯಕ್ತಿಕವಾಗಿ ಮತ್ತು ಇಡೀ ಚಿತ್ರ ತಂಡ, ಸಂತ್ರಸ್ತರ ನೆರವಿಗೆ ನಿಲ್ಲುತ್ತದೆ : ಪುನೀತ್
ಕೊಪ್ಪಳ, ಅ.18- ಕೊರೊನಾದಿಂದಾಗಿ ಈಗಾಗಲೇ ಸಿನಿಮಾ ರಂಗ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್‍ಡೌನ್ ಬಳಿಕ ಈಗಷ್ಟೇ ಸಿನಿಮಾ ರಂಗದ ಚಟುವಟಿಕೆಗಳು ನಡೆಯುತ್ತಿವೆ. ಕಲಾವಿದರನ್ನು ಪ್ರೋತ್ಸಾಹಿಸಲು ಸಿನಿಮಾ ಮಂದಿರಗಳಿಗೆ ಬಂದು ಸಿನಿಮಾ ನೋಡಿ ನಮ್ಮ ನೆರವಿಗೆ ನಿಲ್ಲಬೇಕು ಎಂದು ನಟ ಪುನೀತ್ ರಾಜïಕುಮಾರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು. ಜಿಲ್ಲಾಯ ಗಂಗಾವತಿ ತಾಲೂಕಿನ ಮಲ್ಲಾಪುರದ ಬಳಿ ನಡೆಯುತ್ತಿರುವ ಜೇಮ್ಸ್ ಚಿತ್ರದ ಶೂಟಿಂಗ್‍ನಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಗಿ ಸುದೀರ್ಘ 7 …
Read More »ಬಿಜೆಪಿ ಸರ್ಕಾರಕ್ಕೆ ಮಹಿಳಾ ಧ್ವನಿಯನ್ನು ಅಡಿಗಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.
ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ ಮಹಿಳಾ ಧ್ವನಿಯನ್ನು ಅಡಿಗಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಾತನಾಡಿದರು. ಮಹಿಳೆ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು, ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲಿನ ದೂರು ದಾಖಲಿಸಿದ್ದಾರೆ. ಇದಕ್ಕೆಲ್ಲಾ ನಾವು ಬಗ್ಗುವವರಲ್ಲ ಎಂದು ವಾಗ್ದಾಳಿ ನಡೆಸಿದರು. ಆರ್.ಆರ್. ಶಿರಾ ಮತಕ್ಷೇತ್ರದಲ್ಲಿ …
Read More »ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ: ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ- ನಮಗೆ ಮಾಡಲು ಬೇರೆ ಕೆಲಸ ಇದೆ ಹೀಗಾಗಿ ಸಹೋದರ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಇಲೆಕ್ಷನ್ ಗೆ ನಿಲ್ಲುವದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಸಿದವರಿಗೆ ಊಟ ಕೊಡುವುದು ಕಾಂಗ್ರೆಸ್ ಕಾನ್ಸೆಪ್ಟ್ಕಾ ರ್ಯಕರ್ತರಿಗೆ ಮಾತ್ರ ಕ್ಯಾಂಟೀನ್ ಅಲ್ಲ, ಎಲ್ಲಾ ಸಾರ್ವಜನಿಕರಿಗೂ ಅನುಕೂಲ ಆಗುತ್ತೆ,ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುಸಜ್ಜಿತ, ಹೈಜೆನಿಕ್ ಕ್ಯಾಂಟೀನ್ ಉದ್ಘಾಟನೆ ಮಾಡ್ತಿದೀವಿಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ …
Read More »ಗಂಡ ಮೊಬೈಲ್ ಕಿತ್ತುಕೊಂಡಿದ್ದಕ್ಕೆಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ
ಮೈಸೂರು: ಗಂಡ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಗೃಹಿಣಿಯೋರ್ವಳು ಬೇಸತ್ತು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗಾಯಿತ್ರಿ ಪುರಂನ ಎರಡನೇ ಹಂತದಲ್ಲಿ ನಡೆದಿದೆ. 24 ವರ್ಷದ ಸೂಫಿಯಾ ತನ್ನ ಮಕ್ಕಳಾದ ಮುನೇಜಾ (3) ಇನಯಾ (1) ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ. ಸೂಫಿಯಾ ಪತಿ ಮುಜಾಮಿಲ್ ಎರಡು ದಿನಗಳ ಹಿಂದೆ ಪತ್ನಿ ಬಳಿ ಇದ್ದ ಮೊಬೈಲ್ ಅನ್ನು ಕಿತ್ತುಕೊಂಡಿದ್ದ. ಇದಕ್ಕೆ ಬೇಸರಗೊಂಡ ಸೂಫಿಯಾ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ …
Read More »ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಬೆಂಗಳೂರು: ಸುಮಾರು ₹ 4,000 ಕೋಟಿ ರೂಪಾಯಿ ಮೌಲ್ಯದ ಐಎಂಎ ವಂಚನೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿವಿಐ ತನಿಖಾ ತಂಡ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್, ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜ್ ಸೇರಿದಂತೆ ಕೆಲವರ ವಿರುದ್ಧ ಸಿಬಿಐ ಈ ಹಿಂದೆಯೇ ಆರೋಪಪಟ್ಟಿ ಸಲ್ಲಿಸಿತ್ತು. ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ …
Read More »ಭಾರತ ಯಾವಾಗಲೂ ಸಿದ್ಧವಾಗಿದೆ – ಕ್ಸಿ ಜಿನ್‍ಪಿಂಗ್ ಯುದ್ಧ ಹೇಳಿಕೆಗೆ ಶಾ ತಿರುಗೇಟು
ನವದೆಹಲಿ: ಪೂರ್ವ ಲಡಾಖ್‍ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದು, ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಭಾರತದ ಸಾರ್ವಭೌತ್ವ ಹಾಗೂ ಗಡಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಅಮಿತ್ ತಕ್ಕ ಉತ್ತರ ನೀಡಿದ್ದಾರೆ. …
Read More »ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ.
ದೆಹಲಿ: ಕಳೆದ ಏಪ್ರಿಲ್ನಿಂದ ಸಣ್ಣ ಪ್ರಮಾಣದಲ್ಲಿ ಆರಂಭವಾದ ಭಾರತ-ಚೀನಾದ ಗಡಿ ವಿವಾದ ಈಗ ಬೃಹದಾಕಾರವಾಗಿ ಬೆಳೆದು ನಿಂತಿದೆ. ರಾಜಕೀಯ, ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆದರೂ ಗಡಿ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಈಗ ಭಾರತ ಮತ್ತು ಚೀನಾದ ನಡುವೆ ಗಡಿ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಗೌಪ್ಯ ಮಾತುಕತೆ ಕೂಡ ನಡೆಯುತ್ತಿದೆ. ಜೊತೆಗೆ, ನೀವು ಗಡಿಯಿಂದ ಹಿಂದೆ ಸರಿದ್ರೆ, ನಾವೂ ಹಿಂದೆ ಸರಿಯುತ್ತೇವೆ ಅಂತಾ ಭಾರತ ನೇರವಾಗಿ ಚೀನಾಗೆ ಹೇಳಿದೆ. ಎರಡೂ ದೇಶಗಳ …
Read More »ಎಂಟಿಎಂನಿಂದ ಬಂತು ತುಕ್ಕು ಹಿಡಿದ 2 ಸಾವಿರದ ನೋಟು
ಧಾರವಾಡ: ಸಾಮಾನ್ಯವಾಗಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡರೆ ಹೊಸ ನೋಟುಗಳು ಬರುತ್ತವೆ. ಆದರೆ ಧಾರವಾಡದ ಎಟಿಎಂ ಒಂದರಲ್ಲಿ ತುಕ್ಕು ಹಿಡಿದ ನೋಟು ಬರುತ್ತಿವೆ. ಅದೂ 100 ಹಾಗೂ 500 ರೂ. ನೋಟಲ್ಲ, ಬದಲಾಗಿ ಎರಡು ಸಾವಿರದ ನೋಟುಗಳು. ಧಾರವಾಡ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎಸ್‍ಬಿಐ ಎಟಿಎಂನಲ್ಲಿ ಈ ನೋಟುಗಳು ಬಂದಿದ್ದರಿಂದ ಡ್ರಾ ಮಾಡಿದ ವ್ಯಕ್ತಿ ಹೌಹಾರಿದ್ದಾನೆ. ಗೌಸ್ ನವಲೂರ ಎಂಬ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಈ ಎಸ್‍ಬಿಐ …
Read More »