ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ . ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ …
Read More »ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ
ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು …
Read More »ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಬಹುಭಾಷಾ ಗಾಯಕ ಎಸ್‍ಪಿಬಿ ಅವರು ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ …
Read More »ಗಾಯನ ನಿಲ್ಲಿಸಿದ S.P.B. ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.
ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ …
Read More »ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: H.D.K.
ಬೆಂಗಳೂರು: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರುದ್ಧ ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಪ್ರತಿಭಟನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಆತುರವಾಗಿ ಈ ಕಾಯ್ದೆ ಸುಗ್ರಿವಾಜ್ಞೆ ತರುವ …
Read More »ಸಿಆರ್‌ಪಿಎಫ್ ಯೋಧರ ಮೇಲೆ ಮತ್ತೆ ಉಗ್ರರ ದಾಳಿ
ಶ್ರೀನಗರ, -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …
Read More »ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?
ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …
Read More »ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ : ಮಾಧುಸ್ವಾಮಿ
ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಡಿಸಿಎಂ ಮಾಧುಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಘಟನೆ ಇಂದು ಸದನದಲ್ಲಿ ನಡೆಯಿತು. ವಿಧಾನಸಭೆಯಲ್ಲಿ ಮಾತನಾಡಿದ ಚಿವ ಮಾಧುಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, …
Read More »ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ
ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …
Read More »