ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವತಿಗೆ ಎಂಗೇಜ್‌ಮೆಂಟ್ ಆಗಿದೆ ಎಂಬ ವಿಚಾರ ತಿಳಿದು ಅಪ್ರಾಪ್ತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಕ್ಷಯ ನಗರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತನಿಗೆ ಇನ್‌ಸ್ಟಾಗ್ರಾಮ್ ಮೂಲಕ ಯುವತಿಯ ಪರಿಚಯವಾಗಿತ್ತು. ಕಳೆದ ಮೂರು ತಿಂಗಳಿನಿಂದ ಇಬ್ಬರೂ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆದರೆ, ನಿನ್ನೆ ಸಂಜೆ ಯುವತಿ ಕರೆ ಮಾಡಿ, ನನಗೆ ಎಂಗೇಜ್‌ಮೆಂಟ್ ಆಗಿದೆ. ಇನ್ಮುಂದೆ ಫೋನ್ ಮಾಡಬೇಡ ಎಂದು ಹೇಳಿದ್ದಾಳೆ. ಇದರಿಂದ ಬೇಸರಗೊಂಡು ಬಾಲಕ …
Read More »ಕೋಲಾರದಲ್ಲಿ 1,71,034 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್
ಕೋಲಾರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಈ ಹಿಂದೆ ಜಿಲ್ಲೆಯಲ್ಲಿ 12,95,265 ಮತದಾರರಿದ್ದರು. ಈ ಪೈಕಿ ಎಸ್‌ಐಆರ್ ಪ್ರಕ್ರಿಯೆ ಬಳಿಕ 1,71,034 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯದಮದರೊಂದಿಗೆ ಮಾತನಾಡಿದ ಅವರು, ಸದ್ಯ ಜಿಲ್ಲೆಯಲ್ಲಿ 11,24,231 ಮತದಾರರು ಕರಡು ಪಟ್ಟಿಯಲ್ಲಿದ್ದು, ಇವರಲ್ಲಿ 5,58,680 ಪುರುಷರು, 5,65,461 ಮಹಿಳೆಯರು ಹಾಗೂ 90 ಮಂದಿ ಇತರ …
Read More »ರಾಜ್ಯದ 224 ಕ್ಷೇತ್ರಗಳಲ್ಲಿ ಅಂತರ್ಜಲ ಹೆಚ್ಚಳಕ್ಕೆ ಶಿರಪುರ ಮಾದರಿ: ಅಜಯ್ ಸಿಂಗ್
ಕಲಬುರಗಿ: ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ, ಏತ ನೀರಾವರಿ ಯೋಜನೆ, ಬ್ರಿಡ್ಜ್ ಕಮ್ ಬ್ಯಾರೇಜ್, ಸರಣಿ ಚೆಕ್ ಡ್ಯಾಂ, ಗೋಕಟ್ಟಾ ನಿರ್ಮಾಣ ಸೇರಿದಂತೆ ಮಹಾರಾಷ್ಟ್ರದ ಶಿರಪುರ ಮಾದರಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು, ಕೆಕೆಆರ್‌ಡಿಬಿ ಮಂಡಳಿ ಸಭಾಂಗಣದಲ್ಲಿ …
Read More »ಅವ್ರು IAS ಮಾಡಿದ್ರೆ ಜನ ನನ್ನನ್ನು 6 ಬಾರಿ ಶಾಸಕನನ್ನಾಗಿ ಮಾಡಿದ್ದಾರೆ: ಹಾಸನ ಡಿಸಿ ವಿರುದ್ಧ ರೇವಣ್ಣ ಕಿಡಿ
ಹಾಸನ: ಅವರು ಐಎಎಸ್ ಮಾಡಿದ್ರೆ ನನ್ನನ್ನು ಜನ ಆರು ಬಾರಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದ್ದಾರೆ ಎಂದು ಹಾಸನ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಜಿಲ್ಲಾಧಿಕಾರಿ ಲತಾಕುಮಾರಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾನು ಆರ್‌ಟಿಐನಲ್ಲಿ ಮೀಸಲಾತಿ ಪಟ್ಟಿ ತೆಗೆದುಕೊಂಡಿದ್ದೇನೆ. ಅವರಿಗೆ ವೈಯುಕ್ತಿಕ ಪೋನ್ ಕರೆ ಮಾಡಿದ್ದೇನೆ, ಅವರು ರಿಸೀವ್ ಮಾಡಿಲ್ಲ. ಜನಕ್ಕೆ ನೋವಾದಾಗ ನಾನು ಮಾತನಾಡಲೇಬೇಕು ಎಂದರು. ತಹಶೀಲ್ದಾರ್ ಯಾವ …
Read More »ಕಂಟ್ರಾಕ್ಟರ್ ಆಗಿ ಅದಾನಿ ಸಿಎಂ ಭೇಟಿಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸರ್ಕಾರಿ ಕಂಟ್ರಾಕ್ಟರ್ ಆಗಿ ಗೌತಮ್ ಅದಾನಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಿಎಂ-ಅದಾನಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಾನಿ ಬಗ್ಗೆ ನಮ್ಮ ಅಭಿಪ್ರಾಯ ಏನೇ ಇರಬಹುದು. ನಮ್ಮ ಚಿತ್ತಾಪುರದಲ್ಲಿ ಎಸಿಸಿ ಸಿಮೆಂಟ್ ಫ್ಯಾಕ್ಟರಿ ಖರೀದಿ ಮಾಡಿದ್ದಾರೆ. ನಾನೇನಾದರೂ ಮಾಡಲು ಆಗುತ್ತಾ? ಕಾನೂನು ಪಾಲನೆ ಮಾಡಬೇಕು ಅಷ್ಟೇ. ಸಿಎಂ ಅವರನ್ನು ಭೇಟಿಯಾಗುವುದರಲ್ಲಿ ಏನಿದೆ ಎಂದು ಪ್ರಶ್ನಿಸಿದರು. ಅವರು …
Read More »ಗೊಲ್ಲ ನಿಗಮ ಸ್ಥಾಪನೆಗೆ ಸಿಎಂ ಜತೆ ಚರ್ಚೆ: ಶಿವರಾಜ್ ತಂಗಡಗಿ
ಬೆಂಗಳೂರು: ಗೊಲ್ಲ ಸಮುದಾಯಕ್ಕೆ ಪ್ರತ್ಯೇಕ ಯಾದವ ನಿಗಮ ಸ್ಥಾಪಿಸುವ ಸಂಬಂಧ ಸಿಎಂ ಜೊತೆ ಚರ್ಚಿಸಿ, ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯ ಮೂಲಕ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಈ ವಿಚಾರವನ್ನು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಗೊಲ್ಲ ಸಮುದಾಯಕ್ಕೆ ಪ್ರತ್ಯೇಕ ಯಾದವ ನಿಗಮ ಸ್ಥಾಪಿಸಬೇಕು. ಸಮುದಾಯದಲ್ಲಿ 26 ಉಪಜಾತಿಗಳಿವೆ. ನಾವು ಅತಿ ಹಿಂದುಳಿದವರು ಹಾಗೂ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದೇವೆ. …
Read More »ಮಗನಿಂದಲೇ ತಂದೆ – ತಾಯಿಯ ಬರ್ಬರ ಹತ್ಯೆ
ಉಡುಪಿ: ಮಗನೇ ತಂದೆ – ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಗಾಂಧಿನಗರ ನಿವಾಸಿ ಮೆಹಬೂಬ್, ಸಂಶದ್ ಬೇಗಂ ಕೊಲೆಯಾದ ದುರ್ದೈವಿಗಳು. ಶಾಹಿದ್ ಅಲಿ (31) ಕೊಲೆಗೈದ ಆರೋಪಿಯಾಗಿದ್ದಾನೆ. ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ಯವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ
Read More »ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಬ್ಲಾಸ್ಟ್: ಯುವಕನಿಗೆ ಗಾಯ, ಆಸ್ಪತ್ರೆಗೆ ದಾಖಲು
ಬಾಗಲಕೋಟೆ: ಜೇಬಿನಲ್ಲಿಟ್ಟುಕೊಂಡಿದ್ದ ಪವರ್ ಬ್ಯಾಂಕ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಾಯಗೊಂಡಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸಿದ್ದು ಸಾಳೊಂಕಿ (21) ಗಾಯಗೊಂಡ ಯುವಕ. ಜಮಖಂಡಿ ನಗರದ ಬಸ್ ನಿಲ್ದಾಣದ ಬಳಿಯ ಎಟಿಎಂ ಹತ್ತಿರ ಈ ಘಟನೆ ಸಂಭವಿಸಿದೆ. ತನ್ನ ಜೇಬಿನಲ್ಲಿ ಪವರ್ ಬ್ಯಾಂಕ್ ಇಟ್ಟುಕೊಂಡು ನಡೆದುಕೊಂಡು ಹೋಗುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಪವರ್ ಬ್ಯಾಂಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಯುವಕ ಧರಿಸಿದ್ದ …
Read More »IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಯಾವಾಗ ಬರ್ತಾರೆ ಗೊತ್ತಿಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ನಾಳೆ ಬರ್ತಾರಾ? ನಾಡಿದ್ದು ಬರ್ತಾರಾ ಅಂತ ಗೊತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು, ಗ್ಯಾನೇಂದ್ರ ಕುಮಾರ್ ಮಿಸ್ಸಿಂಗ್ ಇದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿತ್ತು. ಹೀಗಾಗಿ ಪರಿಶೀಲನೆ ಮಾಡಿದಾಗ ಲಿಖಿತ ಮೂಲಕ ಅರ್ಜಿ ಬರೆದುಕೊಟ್ಟಿರೋದು ಗೊತ್ತಾಗಿದೆ. ಅರ್ಜಿಯಲ್ಲಿ ನಾನು ತುರ್ತಾಗಿ ಮನೆಗೆ ಹೋಗಬೇಕು. ತಂದೆಗೆ ಹುಷಾರಿಲ್ಲ ಅಂತ ಬರೆದಿದ್ದಾರೆ. ಅದನ್ನ ನಾನು ಹೇಳಿದ್ದೆ.ಅವರ ಅಧಿಕೃತ ನಂಬರ್ ಆಫ್ …
Read More »ಮಾಜಿ ಶಾಸಕ ಪ್ರೀತಂಗೌಡಗೆ ಬಿಗ್ ರಿಲೀಫ್; ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್ ತಡೆ
ಹಾಸನ: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಲೋಕಾಯುಕ್ತ ಎಸ್ಪಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆ ನೀಡಿದೆ. ಎಲ್ಲಾ ಪ್ರಕ್ರಿಯೆಗಳಿಗೂ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ …
Read More »
Laxmi News 24×7