ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …
Read More »ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.
ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …
Read More »ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಬೆಳಗಾವಿ, ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ
ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್ಸಿ …
Read More »ಸದ್ಯದಲ್ಲೇ ಮಹಾರಾಷ್ಟ್ರದಲ್ಲಿ ಸರ್ಕಾರ ಪತನ, :ಫಡ್ನವೀಸ್
ಮುಂಬೈ, ಸೆ.28- ಶಿವಸೇನೆ ನೇತೃತ್ವದ ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರ ಸದ್ಯದಲ್ಲೇ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಭವಿಷ್ಯ ನುಡಿದಿದ್ದಾರೆ. ಶನಿವಾರವಷ್ಟೆ ಬಿಜೆಪಿ ಧುರೀಣ ಫಡ್ನವೀಸ್ ಮತ್ತು ಶಿವಸೇನೆ ಪ್ರಭಾವಿ ನಾಯಕ-ಸಂಸದ ಸಂಜಯ್ ರಾವತ್ ನಡುವೆ ನಡೆದ ಮಹತ್ವದ ಸಭೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿಗಳ ಈ ಹೇಳಿಕೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಒಗ್ಗೂಡಿ …
Read More »ಚರ್ಚೆಗೆ ಗ್ರಾಸವಾಯ್ತು ದತ್ತಪೀಠದ ಗುಹೆಯೊಳಗಿನ ಸಿಟಿ ರವಿ ಫೋಟೋ
ಚಿಕ್ಕಮಗಳೂರು: ಜಿಲ್ಲೆಯ ವಿವಾದಿತ ಸ್ಥಳ ಇನಾಂ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿನ ನಿಷೇಧಿತ ಪ್ರದೇಶದಲ್ಲಿ ದತ್ತಾತ್ರೇಯ ಸ್ವಾಮಿಗೆ ಸಚಿವ ಸಿ.ಟಿ.ರವಿ ಕೈ ಮುಗಿಯುತ್ತಿರುವ ಫೋಟೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಸೋಮವಾರ ದತ್ತಪೀಠಕ್ಕೆ ಭೇಟಿ ನೀಡಿ, ದತ್ತಪಾದುಕೆ ದರ್ಶನ ಪಡೆದರು. ಈ ವೇಳೆ ಸಚಿವ ಸಿ.ಟಿ.ರವಿ ಗುಹೆಯೊಳಗೆ ದೇವರಿಗೆ ಕೈಮುಗಿಯುತ್ತಿರುವ …
Read More »ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ ಸಮಾರಂಭ
ತಿರುವನಂತಪುರಂ: ಕೇರಳದ ಕೊಚ್ಚಿಯಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆಯ ಸಮಾರಂಭವೊಂದು ನಡೆದಿದ್ದು, ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 19 ವರ್ಷದ ಫಾಜಿಯಾಗೆ ನಿಯಾಜ್ ಜೊತೆ ಮದುವೆ ನಿಗದಿಯಾಗಿತ್ತು. ಆದರೆ ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಫಾಜಿಯಾಳನ್ನು ಮಟ್ಟಂಚೇರಿಯ ಟೌನ್ ಹಾಲ್ನಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಲಾಗಿತ್ತು. ಇದರಿಂದ ಫಾಜಿಯಾ ಬೇಸರಗೊಂಡಿದ್ದಳು. ಆಕೆಯನ್ನು …
Read More »ಬಂದ್ ಎಫೆಕ್ಟ್ – ಗ್ರಾಹಕರಿಗಾಗಿ ಕಾದು ಸುಸ್ತಾಗಿ ನಿದ್ರೆಗೆ ಜಾರಿದ ವ್ಯಾಪಾರಸ್ಥರು
ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹರಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಹೌದು. ಬಂದ್ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗಾಗಿ ಕಾದು ಕಾದು ಸುಸ್ತಾಗಿ ಕುಳಿತಲ್ಲಿಯೇ ನಿದ್ದೆಗೆ ಜಾರಿರುವ ಪ್ರಸಂಗ ನಡೆದಿದೆ. ವಿವಿಧ ಸಂಘಟನೆಗಳು ಇಂದು ಬಂದ್ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಶ್ರೀ ಕೃಷ್ಣ ರಾಜೇಂದ್ರ ಮಾರುಕಟ್ಟೆ(ಸಿಟಿ) ಗಿರಾಕಿಗಳಿಲ್ಲದೆ ಭಣಗುಡುತ್ತಿತ್ತು. ಹೀಗಾಗಿ ಬೀದಿ …
Read More »ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆ ಎಂದು ಮಗನನ್ನೇ ಕೊಂದ ತಾಯಿ
ಪಾಟ್ನಾ: ಕೆಟ್ಟ ಮಕ್ಕಳು ಇರುತ್ತಾರೆ, ಆದರೆ ಕೆಟ್ಟ ಅಮ್ಮ ಇರುವುದಿಲ್ಲ ಎನ್ನುವುದು ತೀರಾ ಹಿಂದಿನಿಂದಲೂ ಚಾಲ್ತಿಯಲ್ಲಿ ಬಂದಿರುವ ನಾಣ್ಣುಡಿ, ಆದರೆ ಇತ್ತೀಚಿನ ದಿನಗಳಲ್ಲಿ ತನ್ನ ಕರುಳಕುಡಿಯನ್ನೇ ಸಾಯಿಸುವುದು, ಮಾರಾಟ ಮಾಡುವುದು ಇತ್ಯಾದಿ ಸುದ್ದಿಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಒಂದು ಭಯಾನಕ ಘಟನೆ ಪಾಟ್ನಾದ ಹಸನ್ಪುರ್ ಖಂಡಾ ಪ್ರದೇಶದಲ್ಲಿ ನಡೆದಿದೆ. 23 ವರ್ಷದ ಧರ್ಮಶೀಲಾ ದೇವಿ ಇದಾಗಲೇ ಮೂರು ಮದುವೆಯಾಗಿದ್ದಾಳೆ. ನಾಲ್ಕು ವರ್ಷದಲ್ಲಿ ಮೂರು ಮದುವೆಯಾಗಿ ನಾಲ್ಕನೇ ಮದುವೆಯಾಗಲು ಹೊರಟಿದ್ದಳು. ಆದರೆ ಆಕೆಯ …
Read More »ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ
ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. …
Read More »