Breaking News

Uncategorized

ರಾಜ್ಯದಲ್ಲಿಂದು ಹೊಸ 9140 ಕೋವಿಡ್ ಪ್ರಕರಣಗಳು ಪತ್ತೆ 94 ಜನ ಬಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …

Read More »

ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ

ಬೆಳಗಾವಿ: ಇಲ್ಲಿನ ಉದ್ಯಮಬಾಗ್‌ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್‌ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …

Read More »

ಬೇಕಾಬಿಟ್ಟಿ ಪಬ್‌, ಬೀಚ್‌ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!

ಲಂಡನ್‌/ವಾಷಿಂಗ್ಟನ್  : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್‌ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …

Read More »

ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ……CONDITIONS APPLY………..

ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. .ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 21 ರಿಂದ …

Read More »

ಈಗ ಬಿಎಸ್‍ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್‍ಮನ್ ಆಗಿದ್ದಾರೆಯೇ:ರೇಣುಕಾಚಾರ್ಯ

ದಾವಣಗೆರೆ, ಸೆ.12- ಶಾಸಕ ಜಮೀರ್ ಅಹಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳೋದೆಲ್ಲಾ ಸುಳ್ಳು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಏನಾದ್ರು ಮುಖ್ಯಮಂತ್ರಿ ಆದರೆ ಅವರ ಮನೆ ವಾಚ್‍ಮನ್ ಆಗುತ್ತೇನೆ ಎಂದಿದ್ದರು. ಈಗ ಬಿಎಸ್‍ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್‍ಮನ್ ಆಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಜಮೀರ್‍ಗೆ ಒಂದೇ ನಾಲಿಗೆ ಇಲ್ಲ. …

Read More »

ಕ್ಯಾಸಿನೋ ಪಾರ್ಟಿಯಲ್ಲಿ ಸಂಜನಾ ನೃತ್ಯ – ಸಂಜನಾ ನೃತ್ಯಕ್ಕೆ ವಿಶೇಷ ಪ್ರಚಾರ

ಬೆಂಗಳೂರು: ನಾನು ಸಿನಿಮಾ ಈವೆಂಟ್‍ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ನಟಿ ಸಂಜನಾ ಸಿಸಿಬಿ ಪೊಲೀಸರು ಮುಂದೆ ಹೇಳುತ್ತಿದ್ದಾರೆ. ಆದರೆ ಇದೀಗ ನಟಿ ಸಂಜನಾ ಕ್ಯಾಸಿನೋದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ ನಟಿ ಸಂಜನಾ ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಕೂಡ ಮಾಡಿದ್ದಾರೆ. ಕೊಲಂಬೋದ ಅನೇಕ ಕ್ಯಾಸಿನೋಗಳಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, ಜನವರಿಯಲ್ಲಿ …

Read More »

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …

Read More »

ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ:ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಸಂಬರಗಿ ಪ್ರಶಾಂತ್ ಸಂಬರಗಿ

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು …

Read More »

ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …

Read More »

ಚುನಾವಣೆಗೆ ಬಿಜೆಪಿ, ಜೆ​ಡಿ​ಎ​ಸ್‌ ಭರದ ಸಿದ್ಧತೆ

ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್‌ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್‌ಗಳಲ್ಲಿ ಬೂತ್‌ ಕಮಿಟಿ, ಪೇಜ್‌ ಪ್ರಮುಖ್‌, ವಾಟ್ಸ್‌ ಆಯಪ್‌ ಗ್ರೂಪ್‌ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …

Read More »