Breaking News

Uncategorized

ದರ್ಶನ್ ‘ಸಾರಥಿ’ಯಾದ ದಿನ- ಡಿ ಬಾಸ್‍ಗೆ ಈ ಸಿನಿಮಾ ಯಾಕಿಷ್ಟು ಮುಖ್ಯ?

ಬೆಂಗಳೂರು: ಬಹುತೇಕ ನಟ, ನಟಿಯರಿಗೆ ಒಂದು ಸಿನಿಮಾದಿಂದ ಟರ್ನಿಂಗ್ ಪಾಯಿಂಟ್ ಸಿಗುತ್ತದೆ. ಅಂತಹ ಸಿನಿಮಾಗಳು ಅವರ ಜೀವನದಲ್ಲಿ ಬೇಗ ಬರುಬಹುದು ಅಥವಾ ತಡವಾಗಿ ಬರಬಹುದು. ಅಂತಹ ಟರ್ನಿಂಗ್ ಪಾಯಿಂಟ್ ಸಿನಿಮಾಗಳಿಂದ ಅವರ ಸಂಪೂರ್ಣ ಕರೀಯರ್ ಬದಲಾಗುತ್ತದೆ. ಅಂತಹದ್ದೇ ಬದಲಾವಣೆ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಆಗಿದ್ದು, ಈ ಸಿನಿಮಾದಿಂದಾಗಿ. ದರ್ಶನ್ ಡಿ ಬಾಸ್ ಆಗಿ ಬೆಳೆದ ಬಗೆ ನಿಮಗೆ ತಿಳಿದೇ ಇದೆ. ದರ್ಶನ್ ಸಿನಿಮಾ ಕರೀಯರ್‍ನಲ್ಲಿ ಸಹ ಸಾಕಷ್ಟು ಏಳು, ಬೀಳುಗಳನ್ನು …

Read More »

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …

Read More »

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ ಎಂಬ ಮಾಹಿತಿ ಹೊರಬಿದ್ದಿದೆ.ಹೌದು. ನಟಿ ಸಂಜನಾ ಹೆಸರಲ್ಲಿ ಬರೋಬ್ಬರಿ 11 ಬ್ಯಾಂಕ್ ಅಕೌಂಟ್‍ಗಳಿವೆ. ಬಂಧನವಾಗುವ ಕೆಲ ದಿನಗಳ ಮೊದಲು ಹಣ ತೆಗೆದಿದ್ದರು. 11 ಖಾತೆಗಳಲ್ಲಿ ಈಗ 40 ಲಕ್ಷ ರೂಪಾಯಿ ಇದೆ. ಅರೆಸ್ಟ್ ಆಗುವ ಮೊದಲು ಸಂಜನಾ ಸಾಕಷ್ಟು ಹಣದ ವ್ಯವಹಾರ ನಡೆಸಿದ್ದರು. ಕೆಲವೊಂದು ಖಾತೆಗಳಿಗೆ ವಿದೇಶಗಳಿಂದಲೂ ಹಣ …

Read More »

ಮುಖ್ಯಮಂತ್ರಿಯಾಗಲು ಕೇಂದ್ರದಿಂದ ಮೋದಿಯವರೇ ಆಫರ್ ನೀಡಿದ್ರು: H.D.K.

ತಮಕೂರು: ಬಿಜೆಪಿಯವರೂ ನನ್ನನ್ನು ಮುಖ್ಯಮಂತ್ರಿ ಮಾಡಲೂ ಮುಂದಾಗಿದ್ದರು ಕೇಂದ್ರದಿಂದ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ. ಇಂದು ತುಮಕೂರಿನ ಶಿರಾದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ಹೆಚ್‍ಡಿಕೆ, ಮೋದಿಯವರೇ ಮುಖ್ಯಮಂತ್ರಿಯಾಗಲು ನನಗೆ ಆಫರ್ ನೀಡಿ. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಆದರೆ ಕಾಂಗ್ರೆಸ್ಸಿನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ವಿಪಕ್ಷಗಳ ಮೇಲೆ ಕಿಡಿಕಾರಿದರು.ತಹಶೀಲ್ದಾರ್ …

Read More »

ಗೋಕಾಕ: ಇಲ್ಲಿನಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ 2 ಲಕ್ಷ ಹಣ ದೋಚಿಕೊಂಡುಪರಾರಿ

ಗೋಕಾಕ: ಇಲ್ಲಿನ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ 2 ಲಕ್ಷ ಹಣ ದೋಚಿಕೊಂಡು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ಪಂದನಾ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ರಾಮದುರ್ಗ ಮೂಲದ ಪಕೀರಪ್ಪಾ ಕುರಿ, ಹಣದೊಂದಿಗೆ ಪರಾರಿಯಾದ ಆರೋಪಿ. ಕೊಣ್ಣೂರಲ್ಲಿನ  ಇಪ್ಪತೈದು ಗ್ರಾಹಕರಿಂದ  ತಿಂಗಳಿಗೊಮ್ಮೆ ತುಂಬುವ ಹಣವನ್ನು ಎಗಿಸಿದ್ದಾನೆ. ಫೈನಾನ್ಸ್ ನಿಂದ ಸಾಲ ಪಡೆದ ಗ್ರಾಹಕರು ಪ್ರತಿ ತಿಂಗಳು ಕಚೇರಿಗೆ ಬಂದು ಹಣ ಪಾವತಿಸುತ್ತಿದ್ದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ …

Read More »

ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ

ಬೆಂಗಳೂರು: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಕ್ಕೆ ಇದೀಗ ದೇಶದ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕೂಡ ಯೋಗಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ …

Read More »

ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು.

ಬೈಂದೂರು 28 ಸಪ್ಟಂಬರ್: ಗೋಳಿಹೊಳೆ ಗ್ರಾಮದ ಅರೆಶಿರೂರು ರವಿ ಶೆಟ್ಟಿ ಬೈಂದೂರು ಅವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಯಿತು. ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ ಡಾ.ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಅವರು ಸಾಕಿದ ನಾಯಿಯನ್ನು ಹಿಡಿದು ನುಂಗುತ್ತಿದ್ದ ಸಂದರ್ಭದಲ್ಲಿ ರವಿ ಶೆಟ್ಟಿಯವರು ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಲ್ಲದೆ ಸುಮಾರು 20 ಅಡಿ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ RSS ಮುಖಂಡರು ಸಮ್ಮತಿಸಿದ ಅಭ್ಯರ್ಥಿ ಹೆಸರೇ ಬಹುತೇಕ ಅಂತಿಮ

ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗೆ ಸೈಲೆಂಟ್‌ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »