ಸಾಗರ: ‘ಆತ್ಮನಿರ್ಭರ ಭಾರತ’, ‘ವೋಕಲ್ ಫಾರ್ ಲೋಕಲ್’ ಘೋಷಣೆ ಮೊಳಗುತ್ತಿರುವ ಬೆನ್ನಲ್ಲೇ ರಾಷ್ಟ್ರವ್ಯಾಪಿ ಹೆಸರುವಾಸಿಯಾಗಿರುವ ಹೆಗ್ಗೋಡಿನ ಚರಕ ಕೈಮಗ್ಗ ನೇಕಾರಿಕೆ ಸಂಸ್ಥೆಯು ಕೋವಿಡ್ 19 ಹೊಡೆತಕ್ಕೆ ಸಿಲುಕಿ ಸದ್ದಿಲ್ಲದೆ ಕಣ್ಣು ಮುಚ್ಚಿದೆ. ಆರ್ಥಿಕ ಹಿಂಜರಿತ, ಕೋವಿಡ್ 19 ಸಂಕಷ್ಟದಲ್ಲೂ ಚಟುವಟಿಕೆ ಮುಂದುವರಿಸಿದ್ದ ಸಂಸ್ಥೆಯು ಕಳೆದ ಒಂದೂವರೆ ವರ್ಷದಲ್ಲಿ ಎರಡೂವರೆ ಲಕ್ಷ ಮೀಟರ್ ಬಟ್ಟೆ ನೇಯ್ದಿತ್ತು. ಸಿದ್ಧ ಉಡುಪು ತಯಾರಿಸುವ ಕಾಯಕವನ್ನೂ ಮುಂದುವರಿಸಿತ್ತು. 800ಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರಿಗೆ ಪೂರ್ಣ ವೇತನ ನೀಡಿತ್ತು. …
Read More »ರಾಯಚೂರು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಬಂದ ಈರುಳ್ಳಿ; ದರ ಕುಸಿತಕ್ಕೆ ಕಂಗಾಲಾದ ರೈತ
ರಾಯಚೂರು : ರೈತನಿಗೆ ಒಂದಿಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ, ಕಳೆದ ಬಾರಿ ದುಬಾರಿ ದರದಲ್ಲಿ ಮಾರಾಟವಾಗಿದ್ದ ಈರುಳ್ಳಿ ಈ ಬಾರಿ ಆರಂಭದಲ್ಲಿಯೇ ಪಾತಾಳಕ್ಕಿಳಿದಿದೆ. ಈರುಳ್ಳಿ ಬೆಳೆದ ರೈತ ಈಗ ದರ ಇಲ್ಲದೆ ಕಂಗಾಲಾಗಿದ್ದಾನೆ. ಒಂದು ಕಡೆ ಈರುಳ್ಳಿ ಇಟ್ಟುಕೊಳ್ಳಲು ಆಗದೆ ಮಾರಾಟ ಮಾಡಲು ಆಗದೆ ದಿಕ್ಕು ತೋಚದಂತಾಗಿದ್ದಾನೆ. ಒಂದು ಕೊರೋನಾದಿಂದ ಉದ್ಯೋಗವಿಲ್ಲದೇ ಕೃಷಿಯತ್ತ ಮುಖ ಮಾಡಿದ ರೈತರ, ಕಷ್ಟ ಪಟ್ಟು ಈರುಳ್ಳಿಯನ್ನು ಬೆಳೆದು ಮಾರುಕಟ್ಟೆಗೆ ತಂದರೆ ಈರುಳ್ಳಿ ದರ ಪಾತಾಳಕ್ಕಿಳಿದಿದೆ. …
Read More »ಬೆಂಗಳೂರು ಗಲಭೆ ಕೇಸ್: ಎಸ್ಡಿಪಿಐ ಕಚೇರಿಯಲ್ಲಿ ಮತ್ತೆ ಮಾರಕಾಸ್ತ್ರ ವಶ
ಬೆಂಗಳೂರು : ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್ಡಿಪಿಐ ಪಕ್ಷದ 3 ಕಚೇರಿಗಳ ಮೇಲೆ ಮಂಗಳವಾರ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಹತ್ವದ ದಾಖಲೆಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಮಾರಕಾಸ್ತ್ರ ಜಪ್ತಿ ಆಗುತ್ತಿರುವುದು 2ನೇ ಸಲ. ಹಲಸೂರು ಗೇಟ್, ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕೆ.ಜಿ.ಹಳ್ಳಿಯಲ್ಲಿರುವ ಎಸ್ಡಿಪಿಐ ಕಚೇರಿಗಳಲ್ಲಿ ಶೋಧ ನಡೆದಿದೆ. ಈ ವೇಳೆ ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್ಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಕೆ.ಜಿ.ಹಳ್ಳಿ …
Read More »ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?
ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್’ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …
Read More »ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬಿರಿದ ಕೊರೋನಾ ವೈರಸ್
ಬೆಂಗಳೂರು, : ರಾಜ್ಯದಲ್ಲಿ ಇಂದು (ಮಂಗಳವಾರ) 9058 ಕೊರೋನಾ ಕೇಸ್ ಪತ್ತೆಯಾಗಿದ್ದು, 135 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2,54,626 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಕೊರೋನಾ ಅಬ್ಬರ ಹೇಗಿದೆ? ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದ್ದು, 5837 ಜನ ಸಾವನ್ನಪ್ಪಿದ್ದಾರೆ. ಇನ್ನು ಪ್ರಸ್ತುತ 90999 ಸಕ್ರಿಯ ಪ್ರಕರಣಗಳಿವೆ. ಈ …
Read More »ಕೊಡಗಿನಲ್ಲಿ ಬೈಕ್ಗೆ ಟಿಪ್ಪರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ದುರ್ಮರಣ
ಕೊಡಗು : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಮೃತಪ್ಪವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಕ್ ಚಾಲಕ ಭರತ್ ಎಂಬುವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು, ಗಂಭೀರವಾಗಿ …
Read More »ಆಗಸ್ಟ್ನಲ್ಲಿ ಕೊರೋನಾ ಅಬ್ಬರ : ದಾಖಲಾದ ಕೇಸ್ಗಳೆಷ್ಟು..?
ಬೆಂಗಳೂರು : ರಾಜ್ಯದಲ್ಲಿ ಸೋಮವಾರ 6495 ಮಂದಿ ಹೊಸದಾಗಿ ಕೊರೋನಾ ಸೋಂಕು ಅಂಟಿಸಿಕೊಂಡಿದ್ದು 7,238 ಮಂದಿ ಗುಣಮುಖರಾಗಿದ್ದಾರೆ.113 ಮಂದಿ ಮೃತಪಟ್ಟಿದ್ದಾರೆ.747 ಮಂದಿ ರಾಜ್ಯದ ವಿವಿಧ ಕೊವೀಡ್ ಅಸ್ಪತ್ರೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಸೋಮವಾರದ ವರದಿಯ ಪ್ರಕಾರ 43,132 ಮಂದಿಗೆ ಮಾತ್ರ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲ ದಿನಗಳಲ್ಲಿ 60 ಸಾವಿರಕ್ಕೂ ಮಿಕ್ಕು ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದವು. ಬೆಂಗಳೂರಲ್ಲಿ ಅಧಿಕ: ಬೆಂಗಳೂರು ನಗರದಲ್ಲಿ ಸೋಮವಾರ ಕೊರೋನಾದಿಂದ …
Read More »ಕೊರೊನಾ ನಿಯಂತ್ರಣ: ಮಹಾಲಕ್ಷ್ಮಿಗೆ ಪ್ರಾರ್ಥನೆ
ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಹಾಲಕ್ಷ್ಮೀದೇವಿ ಸೇರಿ ಎಲ್ಲ ದೇವರಿಗೆ ಮಂಗಳವಾರ ವಿಶೇಷ ಪೂಜೆ, ಅಭಿಷೇಕ ನೆರವೇರಿಸಿ ಮಂಗಳವಾರ ಪ್ರಾರ್ಥಿಸಲಾಯಿತು. ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಸಮಿತಿ ನೇತೃತ್ವದಲ್ಲಿ ಪ್ರಮುಖರು ಮತ್ತು ಪೂಜಾರಿಗಳು ಪೂಜೆ ಸಲ್ಲಿಸಿದರು. ಕಲ್ಮೇಶ್ವರ, ವೀರಭದ್ರೇಶ್ವರ, ಯಲ್ಲಮ್ಮ ದೇವಿ, ಶಾಖಾಂಬರಿ ದೇವಿ, ಬನಶಂಕರಿ ದೇವಿ, ಮಹಾರಾಣಿ ದೇವಿ, ದುರ್ಗಾದೇವಿ, ಗಣೇಶ, ಮಾರುತಿ, ಬ್ರಹ್ಮ, ವಿಠ್ಠಲ-ರುಕ್ಮಿಣಿ ದೇವರನ್ನು ಪೂಜಿಸಿದರು. ಹಿರಿಯರಾದ ಬಸನಗೌಡ ಪಾಟೀಲ ಮಾತನಾಡಿ, ‘ಕೊರೊನಾದಿಂದಾಗಿ ಜನರ ನೆಮ್ಮದಿ …
Read More »ರಾಜ್ಯದಲ್ಲಿ 9 ಸಾವಿರ ಹೊಸ ಕೊರೋನ ಪ್ರಕರಣಗಳು ದೃಢ: ಸೋಂಕಿತರ ಸಂಖ್ಯೆ 3.51 ಲಕ್ಷಕ್ಕೆ ಏರಿಕೆ
ಬೆಂಗಳೂರು, ಸೆ.1: ರಾಜ್ಯದಲ್ಲಿ ಮಂಗಳವಾರದಂದು 9,058 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 135 ಜನರು ಸೋಂಕಿಗೆ ಬಲಿಯಾಗಿದ್ದು, 5,159 ಜನರು ಗುಣಮುಖರಾಗಿದ್ದಾರೆ. ಈಗಾಗಲೇ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 3,51,481ಕ್ಕೆ ತಲುಪಿದ್ದು, 762 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 5,837ಕ್ಕೆ ತಲುಪಿದ್ದು, ಅನ್ಯಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 90,999ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ …
Read More »ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ
ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು. ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್ಸಿಂಗ್, ಹೆಚ್ಚುವರಿ …
Read More »