Breaking News

Uncategorized

‘ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಇದುವರೆಗೆ ರಾಜ್ಯ ಸೇರಿದಂತೆ ರಾಜಧಾನಿಯ ಅನೇಕ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಎನ್ನುವಂತೆ ಕೆ ಎಸ್ ಆರ್ ಟಿ ಸಿ ಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮಾರ್ಗದಲ್ಲಿ ಪ್ಲೈ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ …

Read More »

ಆರ್.ಪಿ.ಶರ್ಮಾ ಔಟ್ ಆಫ್ ಡೇಂಜರ್ – ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು : ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ಮಿಸ್ ಫೈರಿಂಗ್ ನಿಂದ ಗುಂಡು ಹಾರಿದೆ. ಆರ್ ಪಿ ಶರ್ಮಾ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಮಿಸ್ ಫೈರಿಂಗ್ ನಿಂದ ಘಟನೆ ನಡೆದಿದೆ. ಮಿಸ್ ಫೈರಿಂಗ್ ನಿಂದ ಆರ್ ಪಿ ಶರ್ಮಾ …

Read More »

ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …

Read More »

ಸಾಲದ ಸುಳಿಯಲ್ಲಿ ಕರ್ನಾಟಕ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್‌ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್‌ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …

Read More »

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ. *ಹೆಚ್ಚಿನ ಸುದ್ದಿಗಾಗಿ …

Read More »

ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ.

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ಗೆ ಡಬಲ್ ಶಾಕ್ ಸಿಗಲಿದೆ. ಪತ್ರಕರ್ತ ಇಂದ್ರಜಿತ್ ಲಂಕೇಶ್ ರಿಂದ ಮತ್ತಷ್ಟು ಸ್ಟೋಟಕ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದ್ದರೆ, ಇತ್ತ ಪ್ರಶಾಂತ್ ಸಂಬರಗಿ ರಿಲೀಸ್ ಮಾಡುವ ಹೊಸ ಲಿಸ್ಟ್ ನಲ್ಲಿ ಯಾರ ಹೆಸರಿದೆ ಎಂಬ ಕುತೂಹಲ ಹುಟ್ಟಿದೆ. ಹೌದು. ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ. ಮೊದಲ ಲಿಸ್ಟ್ ನಲ್ಲಿ ಸ್ಯಾಂಡಲ್‍ವುಡ್‍ನ 15 ನಟ- …

Read More »

ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆ

ಘಟಪ್ರಭಾ:  ನಿನ್ನೆ ನೀರಿನ ಪಂಪ್ ಚಾಲೂ ಮಾಡುವ ವೇಳೆ ಘಟಪ್ರಭಾ ನದಿ ಪಾಲಾಗಿದ್ದ ವಾಟರ್ ಮನ್ ನ ಶವ ಇಂದು ಪತ್ತೆಯಾಗಿದೆ. ನಿನ್ನೆ ಪಾಮಲದಿನ್ನಿ ಗ್ರಾಮದ ಬಸವರಾಜ ಯಮುನಪ್ಪಾ ಹರಜನ( 35) ಎಂಬ ವಾಟರ್ ಮನ್ ಘಟಪ್ರಭಾ ನದಿಯಿಂದ ಪಾಮಲದಿನ್ನಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಪಂಪ್ ಹೌಸ್ ಗೆ ತೆರಳಿದ್ದರು. ಪಂಪ್ ಚಾಲೂ ಮಾಡಿದರು ನೀರು ಬರದೆ ಇರುವ ಹಿನ್ನೆಲೆ ಪಂಪನ್ ಫುಟ್  ಬಾಲ್ ಪರಿಶೀಲಿಸಲು ನೀರಿಗೆ ಇಳಿದಿದ್ದರು.  …

Read More »

ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ………?

ಬೆಂಗಳೂರು:  ಸ್ಯಾಂಡಲ್ ವುಡ್ ನ ತುಪ್ಪದ  ಹುಡುಗಿ ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ವರ್ಷ ಏಪ್ರಿಲ್ 14ರಂದು ಬಿಜೆಪಿ ಸೇರಿದ್ದ ರಾಗಿಣಿ ದ್ವಿವೇದಿ ಅವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.  ಈ ಹಿಂದೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಪರವಾಗಿ ಬಿ.ವೈ. ವಿಜಯೇಂದ್ರ ಅವರ ಜೊತೆ ರಾಗಿಣಿ ಭರ್ಜರಿ ಪ್ರಚಾರ …

Read More »

ನಿಸ್ವಾರ್ಥ ಭಕ್ತಿಯಿಂದ ಫಲ

ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರ ರುದ್ರಾಕ್ಷಿಮಠ, ಬೆಳಗಾವಿ —– ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ ಇರುಳೆಲ್ಲ ನಡೆದನಾ ಸುಂಕಕಂಜಿ ಕಳವೆಯೆಲ್ಲ ಹೋಗಿ ಬರಿ ಗೋಣಿ ಉಳಿಯಿತ್ತು ಅಳಿಮನದವನ ಭಕ್ತಿ ಇಂತಾಯಿತ್ತು ರಾಮನಾಥ ಮಾನವನ ಜೀವನ ತುಂಬಾ ಸೂಕ್ಷ್ಮವಾದುದು. ಆತನ ಬದುಕಿನಲ್ಲಿ ನಿಷ್ಠೆಯ ಸೇವೆ, ಪ್ರಾಮಾಣಿಕತೆ, ತ್ಯಾಗಕ್ಕೆ ಬೆಲೆ ಇದ್ದೇ ಇರುತ್ತದೆ. ಒಬ್ಬ ವ್ಯಕ್ತಿಯು ಹರಿದ ಗೋಣಿ ಚಿಲದಲ್ಲಿ ಭತ್ತವನ್ನು ತುಂಬಿಟ್ಟಿದ್ದ. ಭತ್ತವನ್ನು ಹೊಲದಿಂದ ಹಗಲಿನಲ್ಲಿ ಮನೆಗೆ ಸಾಗಿಸಿದರೆ ತೆರಿಗೆಯವರು ಸುಂಕ ವಿಧಿಸಬಹುದು …

Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು.    ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ …

Read More »