ಬೆಂಗಳೂರು : ಈ ಬಾರಿಯ ಮಾನ್ಸೂನ್ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಕುಮಟಾ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ನಿರಂತರವಾಗಿ ಮಳೆ …
Read More »ಸೆ.17ಕ್ಕೆ 70 ವಸಂತಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಸೇವಾ ಸಪ್ತಾಹ ಆಚರಣೆ
ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ. ಈ ದಿನವನ್ನು ವಿಶೇಷವಾಗಿ ಮಹತ್ವಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಭಾರತೀಯ ಜನತಾ ಪಾರ್ಟಿ ಸೆಪ್ಟೆಂಬರ್ 14ರಿಂದ 20ರವರೆಗೆ ಸೇವಾ ಸಪ್ತಾಹವನ್ನು ಆಚರಿಸಲು ನಿರ್ಧರಿಸಿದೆ. ನರೇಂದ್ರ ದಾಮೋದರದಾಸ್ ಮೋದಿ ಸೆಪ್ಟೆಂಬರ್ 17, 1950ರಂದು ಗುಜರಾತ್ ನ ವಡಾನಗರದಲ್ಲಿ ಜನಿಸಿದ್ದರು. ಆ ಸಮಯದಲ್ಲಿ ಅದು ಬಾಂಬೆ ಪ್ರಾಂತ್ಯಕ್ಕೆ ಸೇರಿತ್ತು. ನಂತರ …
Read More »ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್ಮನ್ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …
Read More »ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …
Read More »ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ಕೊಲೆ
ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಅವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಂಜಲಿ (34) ಕೊಲೆಯಾದ ಮಂಗಳಮುಖಿ. ಚಿತ್ರದುರ್ಗದ ಗಾಂಧಿ ನಗರದಲ್ಲೊಂದು ಬಾಡಿಗೆ ಮನೆಮಾಡಿಕೊಂಡಿದ್ದರು. ದೈನಂದಿನ ಜೀವನಕ್ಕಾಗಿ ತನ್ನಲ್ಲಿದ್ದ ನೃತ್ಯ, ಕರಗ ಹಾಗೂ ನಟನೆಯ ಕಲೆಯನ್ನೇ ಬಂಡವಾಳವನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. …
Read More »ಆರು ತಿಂಗಳಿನಿಂದ ಚಿತ್ರೋದ್ಯಮ ಸಂಪೂರ್ಣ ಸ್ಥಗಿತವಾಗಿದೆ. ನಿರ್ಮಾಪಕರು, ವಿತರಕರು, ಪ್ರದರ್ಶಕರು ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು, ಆ.30- ಚಿತ್ರಮಂದಿರಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಪುನರ್ ಪರಿಶೀಲನೆ ಮಾಡುವ ಮೂಲಕ ಚಿತ್ರಗಳ ಬಿಡುಗಡೆಗೂ ಅವಕಾಶ ಮಾಡಿಕೊಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಕಟಿಸಿರುವ ಅನ್ಲಾಕ್ 4.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳಿಗೆ ಅವಕಾಶ ಕಲ್ಪಿಸಿಲ್ಲ. ಆದರೆ ಚಿತ್ರೋದ್ಯಮವನ್ನೇ ನಂಬಿಕೊಂಡು ಸಾಕಷ್ಟು ಮಂದಿ ಜೀವನ ನಡೆಸುತ್ತಿದ್ದೇವೆ. 700 ಸಿಂಗಲ್ ಸ್ಕ್ರೀನ್ಗಳ ಚಿತ್ರಮಂದಿರಗಳಿವೆ ಇದನ್ನು ಅವಲಂಬಿಸಿರುವ ಸಿಬ್ಬಂದಿಗಳಿದ್ದಾರೆ. ಎಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾಲ ಮಾಡಿ ಬದುಕಲು ಆಗದಂತಹ …
Read More »ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಲವು ಸಚಿವರು, ಶಾಸಕರು, ವಿಪಕ್ಷ ನಾಯಕ ಸೇರಿದಂತೆ ರಾಜಕೀಯ ಮುಖಂಡರನ್ನೂ ಕೊವಿಡ್ ವೈರಸ್ ಕಾಡುತ್ತಿದೆ. ಈಗಾಗಲೇ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತ: ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, …
Read More »ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್, ಶಾಸಕ ನಾರಾಯಣಸ್ವಾಮಿ ಇತರರು ಇದ್ದರು.
Read More »ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …
Read More »ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು
ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್ ಆನ್ ರೋಲ್ ಆಫ್’ (ರೋ ರೋ) ಎಂಬ ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್ ಮೂಲಕ …
Read More »