ಹುಣಸಗಿ: ‘ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ವ್ಯಾಪ್ತಿಯ ಎಲ್ಲ ರೈತರಿಗೂ ನೀರು ಸಿಗಬೇಕು. ರೈತರು ಸ್ವಾವಲಂಬಿಗಳಾಗಬೇಕು’ ಎನ್ನುವ ಮೂಲ ಉದ್ದೇಶವೇ ಮಾಯವಾಗಿದೆ. ಕಾಲುವೆ ಗೇಟ್ ಬಳಿ ಇರುವ ರೈತರು ಮಾತ್ರ ನೀರು ಪಡೆಯುತ್ತಿದ್ದು, ಇಂದಿಗೂ ಕಾಲುವೆ ಅಂಚಿನ ರೈತರು ನೀರಾವರಿಯಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಕಾಲುವೆ, ಜಾಲ ಕಾಲುವೆ, ರಸ್ತೆ ಇದ್ದರೂ ಒಣ ಬೇಸಾಯವನ್ನೇ ಮಾಡಿಕೊಂಡಿದ್ದು, ನೀರಾವರಿ ಮರೀಚಿಕೆಯಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ವಿತರಣಾ ಕಾಲುವೆ 6 ಇದ್ದು, ಶೇ 50ರಷ್ಟು …
Read More »ರಾತ್ರೋ ರಾತ್ರಿ ಸುರಿದ ಮಳೆಯಿಂದ ತುಂಬಿದ ರೈತರ ಕೆರೆ
ತುಮಕೂರು: ಭಾನುವಾರ ರಾತ್ರಿ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ಮಾವಿನ ಕೃಷಿಕ ಅಂಜಿನಪ್ಪ ಅವರ ಭವಿಷ್ಯವೇ ಬದಲಾಯಿತು. 1 ಕೋಟಿ ಲೀಟರ್ ಸಾಮರ್ಥ್ಯದ ಅವರ ಬೃಹತ್ ಕೃಷಿ ಕೊಳವು ತುಂಬಿದೆ, , ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಹಳ್ಳಿ ಮೂಲದ ಬಿ.ಇ (ಸಿವಿಲ್) ಎಂಜಿನೀಯರ್ ಅಂಜಿನಪ್ಪ ಹಲವು ವರ್ಷಗಳ ಹಿಂದೆ ಕೆರೆ ನಿರ್ಮಿಸಿದ್ದರು. ಅವರು ಕೊರೆಸಿದ್ದ ಮೂರು ಬೋರ್ ವೆಲ್ ಗಳ ನೀರು ಬತ್ತಿ ಹೋದ ಹಿನ್ನೆಲೆಯಲ್ಲಿ ತಮ್ಮ 40 ಎಕರೆ …
Read More »ರಾಜ್ಯದಲ್ಲಿ ಒಂದೇ ದಿನ 61 ಜನರ ಬಲಿ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ …
Read More »ಸಿಗರೇಟ್ ಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ಭೂಪ
ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್ ಇದ್ದ ಕಾರಣ, ಆ ನೀರಿನಲ್ಲೇ ಈಜಿಕೊಂಡು ಹೋದ ಆತ ಕೊನೆಗೂ ಸಿಗರೇಟ್‌ನೊಂದಿಗೆ ಸುರಕ್ಷಿತವಾಗಿ ಹಿಂದಿರುಗಿದ್ದಾನೆ. ಈ ಪ್ರಸಂಗವನ್ನು ಫೋಟೋಗ್ರಾಫರ್‌ಗಳು ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಈ ಘಟನೆಯು ಬ್ರಿಟನ್‌ನ ಟೀಸೈಡ್ ಬಳಿಯ ರೆಡ್‌ಕಾರ್ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದಲ್ಲಿ ಮುಳುಗಿದ್ದ ವ್ಯಾನ್ ಅನ್ನು ಟ್ರಾಕ್ಟರ್ ನೆರವಿನಿಂದ ತೀರಕ್ಕೆ ಎಳೆಯುವ …
Read More »ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..! ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು …
Read More »ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯ ಮಂತ್ರಿಗಳ ಹೇಳಿಕೆ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜ್ಯದ ಜನತೆಯನ್ನ ಉದ್ದೇಶಿಸಿ ಇಂದು (ಮಂಗಳವಾರ) ಸಂಜೆ ಭಾಷಣ ಮಾಡಿದರು. ಇದೇ ಮೊದಲ ಬಾರಿ ಸಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನಿರೀಕ್ಷೆಯಂತೆ ಕೊರೋನಾ ವೈರಸ್ ಬಗ್ಗೆ ಮಾತನಾಡಿದರು. ಈ ವೇಳೆ ಕರ್ನಾಟಕ ಜನತೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ದೇಶದೆಲ್ಲೆಡೆ ಕೊರೋನಾ ವೈರಸ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದ್ರೆ, ಇತ್ತೀಚಿನ ದಿನಗಳಲ್ಲಿ …
Read More »ಬೆಂಗಳೂರು ಅಲ್ಲ, ರಾಜ್ಯದಲ್ಲಿ ಎಲ್ಲೂ ಲಾಕ್‌ಡೌನ್ ಇರಲ್ಲ: ಸಿಎಂ .B.S.Y.
ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್‌ಡೌನ್ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್ ವಲಯದಲ್ಲಿ ನಿಯಮ ಬಿಗಿ ಇರುತ್ತದೆ …
Read More »ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »ಪತಿಯನ್ನು ಕೊಲೆಗೈದ ಪತ್ನಿಗೆ ಕೊರೊನಾ- 13 ಪೊಲೀಸರು ಕ್ವಾರಂಟೈನ್
ಬೆಂಗಳೂರು: ಕೊಲೆ ಆರೋಪಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯ 13 ಮಂದಿ ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಜೂನ್ 9 ರಂದು ಪ್ರಿಯರ ಅಭಿಷೇಕ್ ಜೊತೆಗೆ ಸೇರಿ ಗಂಡ ಹರೀಶ್‌ನನ್ನು ಪತ್ನಿ ಕೃಪಾ ಕೊಲೆ ಅಮೃತಹಳ್ಳಿಯಲ್ಲಿ ಮಾಡಿಸಿದ್ದಳು. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಇಬ್ಬರು ಸೇರಿ ಹರೀಶ್‌ನನ್ನು ಕೊಲೆ ಮಾಡಿಸಿದ್ದಳು. ಕೊಲೆ ಮಾಡಿದ ಬಳಿಕ ಗಂಡ ಕಾಣೆಯಾಗಿದ್ದಾನೆ ಅಂತಾ ಪೊಲೀಸ್ ಠಾಣೆಗೆ ಕೃಪಾ …
Read More »ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಗಾಟ- ವಾಹನ ತಡೆದ ಭಜರಂಗದಳ ಕಾರ್ಯಕರ್ತರು
ಮಂಗಳೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮೂರು ದನ, ಎರಡು ಕರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದಾಗ ಭಜರಂಗ ದಳ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಇಂದು ನಸುಕಿನ ಜಾವ ಬೆಳ್ತಂಗಡಿ ಸಮೀಪ ನಡೆದಿದೆ. ಈ ವೇಳೆ ಗೋಸಾಗಾಟಗಾರ ರಾಜೇಶ್ ಹಾಗೂ ಇನ್ನೋರ್ವ ಆರೋಪಿ ಭಜರಂಗದಳ ಕಾರ್ಯಕರ್ತರ ಮೇಲೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ವಾಹನದಲ್ಲಿ ನಗರದ ಕಂಕನಾಡಿಯ ಪಿ.ಕೆ.ಚಿಕನ್ ಸೆಂಟರ್ ಮಾಲಕ ಅಬ್ದುಲ್ …
Read More »