ನವದೆಹಲಿ, ಜು.23 (ಹಿ.ಸ) : ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು 2022ಕ್ಕೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ 29ರಿಂದ ಮೇ 24ರವರೆಗೆ ನಡೆಯಬೇಕಿದ್ದ ಐಪಿಎಲ್ 2020 ಟೂರ್ನಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿರ್ದಿಷ್ಟ ಕಾಲ ರದ್ದು ಪಡಿಸಿತ್ತು. ಸೆಪ್ಟೆಂಬರ್-ನವೆಂಬರ್ ಅವಧಿಯಲ್ಲಿ …
Read More »ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.
ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …
Read More »ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..
ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …
Read More »ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್ಮನ್ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ರಕ್ಷಣೆಗೆ ಆಗ್ರಹಿಸಿ ಬಿಮ್ಸ್ ಸಿಬ್ಬಂದಿ ಪ್ರತಿಭಟನೆ
ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …
Read More »ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್ …
Read More »ಐಪಿಎಲ್ 2020ರ ಆವೃತ್ತಿಗೆ ಮನೆಯಿಂದಲೇ ಕಾಮೆಂಟರಿ!
ಮುಂಬೈ: ಕೊರೊನಾ ವೈರಸ್ ಕಾರಣದಿಂದ ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳಿಗೆ ಅವಕಾಶ ನೀಡಲಾಗುತ್ತಿದೆ. ಕ್ರೀಡಾಂಗಣದಲ್ಲಿ ಆಟಗಾರರು ಚೆಂಡಿಗೆ ಎಂಜಲು ಉಜ್ಜುವುದನ್ನು ಐಸಿಸಿ ನಿಷೇಧ ಮಾಡಿತ್ತು. ಅಲ್ಲದೇ ಆಟಗಾರರು ಹ್ಯಾಂಡ್ ಶೇಕ್ ಮಾಡುವುದರಿಂದಲೂ ದೂರ ಉಳಿದಿದ್ದರು. ಸದ್ಯ ಐಪಿಎಲ್ ಟೂರ್ನಿಗೆ ಮನೆಯಿಂದಲೇ ಕಾಮೆಂಟರಿ ನೀಡುವ ಬಗ್ಗೆ ಸ್ಟಾರ್ ಸ್ಪೋರ್ಟ್ಸ್ ಚಿಂತನೆ ನಡೆಸಿದೆ. ದುಬೈನಲ್ಲಿ ಸೆ.26ರಿಂದ ನ.08ರ ಅವಧಿಯಲ್ಲಿ ಐಪಿಎಲ್ ನಡೆಯುವ ಸೂಚನೆಗಳು ಲಭಿಸುತ್ತಿವೆ. 44 ದಿನಗಳ ಅವಧಿಯಲ್ಲಿ 60 ಪಂದ್ಯ ಆಯೋಜಿಸಲು ಸಿದ್ಧತೆ …
Read More »ಕರ್ಮ ಹಿಂದಿರುಗುತ್ತದೆ’- ಕಂಗನಾ ರನೌತ್ ಹೋರಾಟಕ್ಕೆ ಟೀಂ ಇಂಡಿಯಾ ಆಟಗಾರನ ಬೆಂಬಲ
ಮುಂಬೈ: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಸಾವನ್ನಪ್ಪಿದ ಬಳಿಕ ಬಾಲಿವುಡ್ನಲ್ಲಿ ನೆಪೋಟಿಸಂ ಕುರಿತು ಮತ್ತೊಮ್ಮೆ ಭಾರೀ ಚರ್ಚೆ ನಡೆಯುತ್ತಿದೆ. ನಟಿ ಕಂಗನಾ ರನೌಟ್ ಹಲವು ಬಾಲಿವುಡ್ನ ಕೆಲ ಗಣ್ಯರ ಮೇಲೆ ವಿಮರ್ಶೆಗಳನ್ನು ಮಾಡಿದ್ದರು. ಸದ್ಯ ರಂಗನಾ ಅವರಿಗೆ ಟೀಂ ಇಂಡಿಯಾ ಕ್ರಿಕೆಟಿಗ ಮನೋಜ್ ತಿವಾರು ಬೆಂಬಲ ನೀಡಿ ಟ್ವೀಟ್ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವಿಗೆ ಬಾಲಿವುಡ್ನಲ್ಲಿರುವ ನೆಪೋಟಿಸಂ ಕಾರಣ ಎಂದು ರಂಗನಾ ಆರೋಪಿಸಿದ್ದರು. ಇದಕ್ಕೆ ಬಾಲಿವುಡ್ನ ಹಲವರು ಬೆಂಬಲ …
Read More »ಅಬಕಾರಿ ಇಲಾಖೆಯಲ್ಲಿ ಜೇಷ್ಠತೆ ಕಡೆಗಣಿಸಿ ಪ್ರಭಾರಿ ಹುದ್ದೆಗಳಿಗೆ ನೇಮಕ
ಬೆಂಗಳೂರು, :- ಅಬಕಾರಿ ಇಲಾಖೆಯಲ್ಲಿ ನಿಯಮ ಬಾಹಿರವಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ-68ರನ್ವಯ ಜ್ಯೇಷ್ಠತೆಯಲ್ಲಿ ಹಿರಿಯರನ್ನು ಕಡೆಗಣಿಸಿ ಕಿರಿಯ ಅಬಕಾರಿ ಅಧೀಕ್ಷಕರಿಗೆ ಅಬಕಾರಿ ಉಪ ಆಯುಕ್ತರ ಹುದ್ದೆಗೆ ಹೆಚ್ಚುವರಿ ಪ್ರಭಾರಿ ಹುದ್ದೆಗಳನ್ನು ಈ ಹಿಂದೆ ನೀಡಲಾಗಿದೆ. ಶಿವಮೊಗ್ಗ ಮತ್ತು ಗದಗ ಜಿಲ್ಲೆಗಳಲ್ಲಿ ಈಗಾಗಲೇ ಉಪ ಆಯುಕ್ತರು ಹಾಗೂ ಹಿರಿಯ ಅಧೀಕ್ಷಕರು ಇದ್ದರೂ ಕೂಡ ಅತ್ಯಂತ ಕಿರಿಯ ಅಬಕಾರಿ ಅಧೀಕ್ಷಕರಾಗಿದ್ದ ಮೋತಿಲಾಲ್ ಮತ್ತು ಅಜಿತ್ರನ್ನು ಈಗಾಗಲೇ ಹೆಚ್ಚುವರಿ ಪ್ರಭಾರಿಯಾಗಿ ಉಪ …
Read More »ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ ಕೊರೊನಾ ಸೋಂಕು ತಗುಲಿ ಮಹಿಳೆ …
Read More »