Breaking News

Uncategorized

ವಿಪಕ್ಷಗಳ ಹೋರಾಟದ ಮಧ್ಯೆ ಸಚಿವ ನಾಗೇಂದ್ರಗೆ ಮತ್ತೊಂದು ಇಲಾಖೆ ಜವಾಬ್ದಾರಿ ಕೊಟ್ಟ ಡಿಕೆ ಸರ್ಕಾರ

ಬೆಂಗಳೂರು: ವಿಧಾನ ಮಂಡಲದ ಅಧಿವೇಶನದಲ್ಲಿ ಸಚಿವ ಬಿ. ನಾಗೇಂದ್ರ  ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ಹೋರಾಟ ಮಾಡ್ತಿವೆ. ಇದರ ಮಧ್ಯೆಯೇ ನಾಗೇಂದ್ರ ಅವರಿಗೆ ರಾಜ್ಯ ಸರ್ಕಾರ ಮತ್ತೊಂದು ಇಲಾಖೆ ಜವಾಬ್ದಾರಿ ಕೊಟ್ಟಿದೆ. ಯೋಜನೆ ಮತ್ತು ಸಾಂಖ್ಯಿಕ ಖಾತೆ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಜವಾಬ್ದಾರಿಯನ್ನೂ ನಾಗೇಂದ್ರ ಅವರ ಹೆಗಲಿಗೆ ಸಿಎಂ ಹಾಕಿದ್ದಾರೆ. ಈ ಇಲಾಖೆ ಸಂಬಂಧ ವಿಧಾನ ಪರಿಷತ್ ನಲ್ಲಿ ಸಚಿವ ನಾಗೇಂದ್ರ ಬಿಜೆಪಿ ಸದಸ್ಯ …

Read More »

ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ ನೋಟುಗಳ ಅಲಂಕಾರ – ಧನಲಕ್ಷ್ಮಿಯಾಗಿ ಕಂಗೊಳಿಸಿದ ದೇವಿ

ಮಂಡ್ಯ: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ  ತಾಯಿಗೆ ಆಕರ್ಷಕ ‘ಧನಲಕ್ಷ್ಮಿ’ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಗಿದೆ. ದೇವಾಲಯದ ಗರ್ಭಗುಡಿಯನ್ನು ಸಂಪೂರ್ಣವಾಗಿ ನೋಟುಗಳಿಂದ ಸಿಂಗರಿಸಲಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ. ಭಕ್ತರು ನೀಡಿದ ಕಾಣಿಕೆ ಹಣವಾದ ಸುಮಾರು 3 ಲಕ್ಷ ರೂ. ಬಳಸಿಕೊಂಡು ದೇವಾಲಯದ ಪ್ರಧಾನ ಅರ್ಚಕರಾದ ಲಕ್ಷ್ಮೀಶ ಅವರು ಈ ವೈಭವೋಪೇತ ಅಲಂಕಾರ ಮಾಡಿದ್ದಾರೆ. 10, 20, 50, 100, 200 ಹಾಗೂ 500 ರೂ. …

Read More »

ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಕೇಸ್ – ಉತ್ತರಾಖಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿ. ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಸೂರಜ್‌ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ …

Read More »

ಚುನಾವಣೆಗೂ ಮುನ್ನ ಯೋಗಿ ಸರ್ಕಾರ ಭದ್ರತಾ ಪ್ಲ್ಯಾನ್ – ಮಾಯಾವತಿ ಸೇರಿ 44 ನಾಯಕರಿಗೆ ಬುಲೆಟ್‌ಪ್ರೂಫ್ ಜಾಕೆಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ  ಪ್ರಮುಖ ಭದ್ರತಾ ಕ್ರಮಕ್ಕೆ ಮುಂದಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷದ (BSP) ಅಧ್ಯಕ್ಷೆ ಮಾಯಾವತಿ ಸೇರಿದಂತೆ ಸುಮಾರು 44 ಪ್ರಮುಖ ರಾಜಕೀಯ ನಾಯಕರಿಗೆ ಬುಲೆಟ್‌ಪ್ರೂಫ್ ಜಾಕೆಟ್‌ಗಳನ್ನ ಒದಗಿಸಲು ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ಕೇಂದ್ರ ಕಚೇರಿ ಸುಮಾರು 10 ಲಕ್ಷ ರೂ. …

Read More »

ಕೈಮುಗಿದು ಹೇಳುತ್ತೇನೆ ಯುವಕರೇ ಟೋಲ್ ಕಟ್ಟಬೇಡಿ, FIR ಗೆ ಹೆದರಬೇಡಿ – ಹೆಚ್‌ಡಿಕೆ ಕರೆ

ಬೆಂಗಳೂರು: ಕೈಮುಗಿದು ಹೇಳುತ್ತೇನೆ ಯುವಕರೇ ಟೋಲ್ ಕಟ್ಟಬೇಡಿ, FIR ಗೆ ಹೆದರಬೇಡಿ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. ನೈಸ್‌ ರಸ್ತೆಯ ಟೋಲ್‌ ಸಂಗ್ರಹ ವಿಚಾರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೈಸ್‌ ಸಂಸ್ಥೆ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅವರು, ಸಾರ್ವಜನಿಕರು ಟೋಲ್‌ ಪಾವತಿಸದಂತೆ ಕರೆ ನೀಡಿದ್ದಾರೆ. ಜನರಿಗೆ …

Read More »

1 ಅಪಾರ್ಟ್ಮೆಂಟ್‌ಗೆ ಒಂದೇ ಅಸೋಸಿಯೇಷನ್; ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆಗಾಗಿ ಹೊಸ ವಿಧೇಯಕ: ಕೃಷ್ಣ ಬೈರೇಗೌಡ

ಬೆಂಗಳೂರು: ಅಪಾರ್ಟ್ಮೆಂಟ್ ನಿವಾಸಿಗಳ ಹಿತರಕ್ಷಣೆ ಕಾಪಾಡುವ ಹಾಗೂ ಅವರಿಗೆ ಶಾಸನಬದ್ಧ ಹಕ್ಕುಗಳನ್ನು ಒದಗಿಸುವ ಸಲುವಾಗಿ 2026ನೇ ಸಾಲಿನ ‘ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ‘2026ನೇ ಸಾಲಿನ ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕʼವನ್ನು ಮಂಡಿಸಿ ವಿವರಣೆ ನೀಡಿದ ಅವರು, “ರಾಜ್ಯದಲ್ಲಿ ದಿನೇ ದಿನೇ ಬೆಳೆಯುತ್ತಿರುವ ಅಪಾರ್ಟ್ಮೆಂಟ್ ಸಂಸ್ಕೃತಿ, ನಿವಾಸಿಗಳು ಎದುರಿಸುತ್ತಿರುವ ನಿರಂತರ ಆಡಳಿತಾತ್ಮಕ ಗೊಂದಲಗಳು ಹಾಗೂ ಡೆವಲಪರ್‌ಗಳ ಮಿತಿಮೀರಿದ ಧೋರಣೆಗೆ ಶಾಶ್ವತ ಮುಕ್ತಿ …

Read More »

ಬೆಳಗಾವಿಯಲ್ಲಿ ಮರಾಠಾ ಸಮುದಾಯ ಪ್ರತಿಭಟನೆ

ಬೆಳಗಾವಿ:ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕುಪವಾಡದಲ್ಲಿ ಬೆಳಗಾವಿ ಮೂಲದ ಕೇಸರೇಕರ್ ದಂಪತಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳಿಗೆ ಮರಣದಂತೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ನಗರದಲ್ಲಿ ಮರಾಠ ಸಮುದಾಯ ಪ್ರತಿಭಟನಾ ರ‌್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಮೂಲದ ಮೋಹನ ಕೇಸರೇಕರ ಹಾಗೂ ಅವರ ಪತ್ನಿ ಮನಿಷಾ ಕೇಸರೇಕರ ಜೀವನೋಪಾಯಕ್ಕಾಗಿ ಸಾಂಗ್ಲಿಯಲ್ಲಿ ನೆಲೆಸಿದ್ದರು.  ಕುಪವಾಡದ …

Read More »

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಅಹೋರಾತ್ರಿ ಧರಣಿ

ಬೆಳಗಾವಿ:ವಾಲ್ಮೀಕಿ ನಿಗಮ ಅನುದಾನ ದುರ್ಬಳಕೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಶುಕ್ರವಾರ ಐದನೇ ದಿನವು ಮುಂದುವರಿಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಐದು ದಿನಗಳಿಂದ ನಡೆಯುತ್ತಿರುವ ಬಿಜೆಪಿ ಅಹೋರಾತ್ರಿ ಧರಣಿಯಲ್ಲಿ ಶುಕ್ರವಾರ ನಿಪ್ಪಾಣಿ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ನೂರಾರು ಕಾರ್ಯಕರ್ತರು ಭಾಗವಹಿಸಿ ಜನಸಾಮಾನ್ಯ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡು ಆಡಳಿತ ನಡೆಸುತ್ತಿರುವ  ರಾಜ್ಯ ಕಾಂಗ್ರೆಸ್ …

Read More »

ಖರ್ಗೆ ಅವರಿಗೆ ಅಪಮಾನ ಖಂಡಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಳಗಾವಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ ಸ್ಥಳಕ್ಕೆ ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಣ ನಡೆಸಲಾಗಿದ್ದು, ಇದು ನಮ್ಮ ನಾಯಕರಿಗೆ ಅಪಮಾನ ಮಾಡಲಾಗಿದೆ ಇದು ಖಂಡಿನೀಯ ಎಂದು ಶುಕ್ರವಾರ ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಭವನದಿಂದ ಆರ್‌ಟಿಒ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Read More »

ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ

ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ  ನೇತೃತ್ವದಲ್ಲಿ  ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, …

Read More »