ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ
ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …
Read More »ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ
ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …
Read More »32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ
ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್ಗಳ ಮೂಹೂರ್ತ ಭೂಮಿ …
Read More »24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರೇ ಹೆಚ್ಚು; 110 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್ಚಾರ್ಜ್ …
Read More »ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ – ಬುಧವಾರ ರಾತ್ರಿವರೆಗೂ ರೆಡ್ ಅಲರ್ಟ್
ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಾಳೆಯಿಂದ ಆಗಸ್ಟ್ 9ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ ನಿಷೇಧಿಸಲು ಸೂಚಿಸಿದೆ. ಸಮುದ್ರ ಹಾಗೂ ನದಿ ತೀರದ …
Read More »ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!
ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …
Read More »ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ:ಸತೀಶ್ ಜಾರಕಿಹೊಳಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾರೈಸಿದ್ದಾರೆ. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬರದೆ ಇದ್ದರು. ಸೋಂಕು ದೃಢಪಟ್ಟಿದೆ. ಆದ ಕಾರಣ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ನಾಯಕ ಕೊರೊನಾ ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ …
Read More »ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ: ರಮೇಶ ಜಾರಕಿಹೊಳಿ
ಬೆಂಗಳೂರು: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಜಲಸಂನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಎಂದು ಅವರು ಹಾರೈಸಿದ್ದಾರೆ
Read More »17 ಐಪಿಎಸ್ ಅಧಿಕಾರಿಗಳ ವರ್ಗಾವಣೆ………….
ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಲಾಗಿದ್ದು,17 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿಶೇಷ ಎಂದರೆ,ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗೃಹ ಇಲಾಖೆಯ ಕಾರ್ಯದರ್ಶಿ ಆಗಿದ್ದ ಎಡಿಜಿಪಿ ಉಮೇಶ್‌ಕುಮಾರ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಡಿ.ರೂಪಾ ಅವರು ವರ್ಗವಾಗಿದ್ದಾರೆ. ಕಲಬುರ್ಗಿ …
Read More »
Laxmi News 24×7