ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.
ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
Read More »ಅನುಷ್ಕಾ ಶರ್ಮಾ ಹಾಟ್ ಫೋಟೋಗಳಿಗೆ ಕೊಹ್ಲಿ ರಿಯಾಕ್ಷನ್..!
ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಬಳಿಕವೂ ಸಿನಿಮಾಗಳಿಂದ ದೂರವೇ ಉಳಿದ್ದರೂ ತಮ್ಮ ಹಾಟ್ ಫೋಟೋಶೂಟ್ ಸಾಕಷ್ಟು ಸುದ್ದಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನುಷ್ಕಾ ಅಭಿಮಾನಿಗಳೊಂದಿಗೆ ತಮ್ಮ ಹೊಸ ಫೋಟೋಶೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅನುಷ್ಕಾ ಶರ್ಮಾ ವೋಗ್ ಇಂಡಿಯಾಗಾಗಿ ಫೋಟೋಶೂಟ್ ಮಾಡಿದ್ದು, ಈ ಫೋಟೋವೊಂದನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋ ಅನುಷ್ಕಾ ಪತಿ ವಿರಾಟ್ ಕೊಹ್ಲಿ ಕೂಡ ಪ್ರತಿಕ್ರಿಯೆ ನೀಡಿ ಕಾಮೆಂಟ್ ಮಾಡಿದ್ದು, ಹಾರ್ಟ್ …
Read More »ಕರೆ ಮಾಡಿ ಒಂದು ಗಂಟೆ ಕಳೆದ್ರೂ ಅಂಬುಲೆನ್ಸ್ ಸ್ಥಳಕ್ಕೆ ಬಂದಿಲ್ರಸ್ತೆಯಲ್ಲೇ ಒದ್ದಾಡಿದ ಗಾಯಾಳುಗಳು!
ಬೆಂಗಳೂರು: ರಾಜ್ಯದಲ್ಲಿ ಅಂಬುಲೆನ್ಸ್ ಗಳ ಕೊರತೆ ಇಲ್ಲ ಅಂತ ಸರ್ಕಾರ ಹೇಳುತ್ತಿದೆ. ಆದರೆ ಕೊರೊನಾ ರೋಗಿಗಳ ಶಿಫ್ಟ್‍ಗೆ ಅಂಬುಲೆನ್ಸ್ ಬರದೇ ಒದ್ದಾಡಿದ್ದನ್ನು ನೋಡಿದ್ರಿ. ಇದೀಗ ಅಪಘಾತವಾಗಿ ರೋಗಿಗಳಿಗೂ ಅಂಬುಲೆನ್ಸ್ ಸಿಗುತ್ತಿಲ್ಲ. ಹೌದು. ನಿನ್ನೆ ನೈಸ್ ರಸ್ತೆಯಲ್ಲಿ ಬೈಕ್ ಸೆಲ್ಫ್ ಆಕ್ಸಿಡೆಂಟ್ ಆಗಿ ಬಂಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರಿಗೆ ಗಂಭೀರ ಗಾಯವಾಗಿ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ನೈಸ್ ಸಿಬ್ಬಂದಿ 108 ಗೆ ಕರೆ ಮಾಡಿದ್ದಾರೆ. ಆದರೆ …
Read More »ದುಬೆ ನಂತರ ಮತ್ತೋರ್ವ ಗ್ಯಾಂಗ್ ಸ್ಟರ್ ಹತ್ಯೆ – ಯುಪಿಯಲ್ಲಿ ಇಂದು ಡಬಲ್ ಎನ್‍ಕೌಂಟರ್
ಲಕ್ನೋ: ರೌಡಿ ಶೀಟರ್ ವಿಕಾಸ್ ದುಬೆ ನಂತರ ಉತ್ತರ ಪ್ರದೇಶದಲ್ಲಿ ಇನ್ನೊಬ್ಬ ಗ್ಯಾಂಗ್ ಸ್ಟರ್ ಅನ್ನು ಹತ್ಯೆ ಮಾಡಿದ್ದು, ಇಂದು ಒಂದೇ ದಿನ ಎರಡು ಎನ್‍ಕೌಂಟರ್ ಗಳು ನಡೆದಿವೆ. ಇಂದು ಮುಂಜಾನೆ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಇದಾದ ಬಳಿಕ 36 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಪನ್ನಾ ಯಾದವ್‍ನನ್ನು ವಿಶೇಷ ಕಾರ್ಯಪಡೆಯ (ಎಸ್‍ಟಿಎಫ್) ಪೊಲೀಸ್ ಅಧಿಕಾರಿಗಳು ಬಹ್ರೈಚ್‍ನ ಹಾರ್ಡಿ …
Read More »ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ,ಆಯುಕ್ತರ ಕಚೇರಿ ಸೀಲ್‍ಡೌನ್
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದುವರೆಗೂ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸ್ ಸೋಂಕಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಿಸಿಆರ್ ಬಿ ವಿಭಾಗದಲ್ಲಿ 8 ಮತ್ತು ಅಡ್ಮಿನ್ ವಿಭಾಗದಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ …
Read More »ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,
ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …
Read More »ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ. ದೂಧ್ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್ ನೀರು ಸೇರಿ ಒಟ್ಟು 71,452 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …
Read More »ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ.
ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್ ಸಿಂಗ್‌ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
Read More »ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …
Read More »