ಬೆಳಗಾವಿ: ಗಂಡ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳುತ್ತಿದ್ದಂತೆಯೇ ಪತ್ನಿಯೂ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುನಾಥ್ ತಾವರೆ(45), ಹೆಂಡತಿ ಮೀನಾಕ್ಷಿ (35) ಜೋಡಿ ಇಬ್ಬರು ಮುದ್ದಾದ ಮಕ್ಕಳನ್ನ ಅನಾಥ ಮಾಡಿ ಹೋಗಿದ್ದಾರೆ. ಗುರುನಾಥ್ ಬೈಲಹೊಂಗಲ ತಾಲೂಕಿನ ಅಮಟೆ ಗ್ರಾಮದ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು, ಹೀಗಾಗಿ ದಂಪತಿ ಬೈಲಹೊಂಗಲ ಪಟ್ಟಣಕ್ಕೆ ಬಂದು ನೆಲೆಸಿದ್ದಾರೆ. ಆಗಾಗ ಸಣ್ಣಪುಟ್ಟ ಜಗಳ ಬಿಟ್ಟರೆ ಬಡಿದಾಡಿಕೊಂಡ …
Read More »ಲಾಕ್‍ಡೌನ್ ವೇಳೆ 82 ವರ್ಷದ ದಾಖಲೆ ಮುರಿದ ಪಾರ್ಲೆ ಜಿ……..
ಮುಂಬೈ: ಲಾಕ್‍ಡೌನ್ ವೇಳೆ ಪಾರ್ಲೆ ಜಿ ಬಿಸ್ಕಟ್ ತನ್ನ 82 ವರ್ಷಗಳ ದಾಖಲೆಯನ್ನು ಬ್ರೇಕ್ ಮಾಡಿ ಇತಿಹಾಸ ರಚಿಸಿದೆ. ಕೊರೊನಾ ತಡೆಗಾಗಿ ಸರ್ಕಾರ ಎರಡು ತಿಂಗಳು ಸಂಪೂರ್ಣ ಲಾಕ್‍ಡೌನ್ ವಿಧಿಸಿದ್ದರಿಂದ ಬಹುತೇಕ ಉದ್ಯಮಗಳು ನಷ್ಟ ಅನುಭವಿಸಿವೆ. ಆದ್ರೆ ಪಾರ್ಲೆ ಜಿ ಈ ಸಮಯದಲ್ಲಿ ತನ್ನ ವ್ಯಾಪಾರವನ್ನು ಹೆಚ್ಚಿಸಿಕೊಂಡಿದೆ. ಕೇವಲ 5 ರೂ.ಗೆ ದೊರೆಯುವ ಪಾರ್ಲೆ ಜಿ ಬಿಸ್ಕಟ್ ಎಷ್ಟೋ ಪ್ರವಾಸಿ ಕಾರ್ಮಿಕರಿಗೆ ಸಂಜೀವಿನಿ ಆಗಿತ್ತು. ಕಾಲ್ನಡಿಗೆಯಲ್ಲಿ ಗೂಡು ಸೇರಿಕೊಳ್ಳಲು ಹೊರಟ್ಟಿದ್ದ …
Read More »ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ:B.S.Y.
ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೆಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ವರಿಷ್ಠರು ನನ್ನ ಜೊತೆ ಮಾತನಾಡಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿದೆ ಎಂದು ಹೇಳಿದರು. ಅದರಂತೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ …
Read More »ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..
ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್ ಪೆಟ್ರೋಲ್ಗೆ 54 ಪೈಸೆ ಹಾಗೂ ಡೀಸೆಲ್ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್‍ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ. ರಾಷ್ಟ್ರ …
Read More »ಇಷ್ಟೊತ್ತಿಗೆ ಗುಡ್‍ನ್ಯೂಸ್ ಕೊಡ್ಬೇಕಿತ್ತು ಅಂತ ಪರಿಮಳ ನಾನು ಮಾತಾಡಿಕೊಂಡ್ವಿ: ಜಗ್ಗೇಶ್
ಬೆಂಗಳೂರು: ಚಿರು ಮೇಘನಾಳನ್ನು ತುಂಬಾ ಇಷ್ಟ ಪಡುತ್ತಿದ್ದ. ಅವರ ಮದುವೆಗೆ ಪೋಷಕರನ್ನು ಒಪ್ಪಿಸಿ ನಾನೇ ಮದುವೆ ಮಾಡಿಸಿದ್ದೆ ಎಂದು ಜಗ್ಗೇಶ್, ಚಿರಂಜೀವಿ ಮದುವೆ ಮಾಡಿಸಿದ ಘಟನೆ ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ. ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಚಿರಂಜೀವಿ ಮತ್ತು ಮೇಘನಾ ಮದುವೆಯ ಸಂದರ್ಭದಲ್ಲಿ ನಡೆದುದ್ದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ಒಂದು ದಿನ ರಾತ್ರಿ 11ಗಂಟೆಗೆ ನನಗೆ ಕರೆಬಂತು. ನಾನು ಸಿಟ್ಟಿನಿಂದ ಯಾರು ಅಂದೆ?, ಆಗ …
Read More »ನಟ ಚಿರಂಜೀವಿ ಸರ್ಜಾ ಇನ್ನಿಲ್ಲ……………
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 22ಕ್ಕೂ …
Read More »ಕೋವಿಡ್-19 ಸೋಂಕಿನಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು…
ಬೆಳಗಾವಿ: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋವಿಡ್-19 ಸೋಂಕಿನಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಂಡು ಉಸಿರಾಟದ ತೊಂದರೆ, ಜ್ವರ ಮತ್ತಿತರ ಸೋಂಕಿನ ಲಕ್ಷಣಗಳು ಇರುವ ಹಿರಿಯ ನಾಗರಿಕರನ್ನು ಗುರುತಿಸಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ …
Read More »ಕಾಫಿನಾಡು ಚಿಕ್ಕಮಗಳೂರಿಗೆ ಶುಭ ಸುದ್ದಿ- ಜಿಲ್ಲೆ ಸದ್ಯ ಕೊರೊನಾ ಮುಕ್ತ
ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೂ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಜಿಲ್ಲೆಯು ಸದ್ಯ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಎಲ್ಲಾ 16 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸೋಂಕು ಪತ್ತೆಯಾಗಿತ್ತು. ಅವರೆಲ್ಲರೂ ಇದೀಗ ಸಂಪೂರ್ಣ ಗುಣಮುಖತಾಗಿದ್ದು, ಜಿಲ್ಲಾಡಳಿತವು ಡಿಸ್ಚಾರ್ಜ್ ಗೂ ಮುನ್ನವೇ …
Read More »ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಕಿಡಿಗೇಡಿಗಳು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ.
ಬೆಳಗಾವಿ: ಜಿಲ್ಲೆಯಿಂದ ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ಕಿಡಿಗೇಡಿಗಳು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕರ್ಲೇ- ಬೆಳವಟ್ಟಿ ಗ್ರಾಮದ ಮಧ್ಯೆ ನಡೆದಿದೆ. ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನಕ್ಕಗಿ ಕಾಯುತ್ತಾ ನಿಂತಿದ್ದರು. ಕರ್ಲೇಯಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನ ಬರುತ್ತಿದ್ದಂತೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ವಾಹನದಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಬೆಳವಟ್ಟಿ ಮಾರ್ಗದಿಂದ …
Read More »ದುಬಾರಿ ಕೋವಿಡ್- ರೋಗಿಯ ಜೇಬಿಗೆ ಕತ್ತರಿ ಹಾಕಲಿದೆಯಾ ಕೊರೊನಾ?
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಈ ನಡುವೆ ಕೊರೊನಾ ಚಿಕಿತ್ಸೆ ಮುಂದಿನ ದಿನಗಳಲ್ಲಿ ದುಬಾರಿಯಾಗಲಿದೆಯಾ ಅನ್ನೋ ಸುಳಿವು ಸಿಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಹೋದ್ರೆ ಉಚಿತ ಚಿಕಿತ್ಸೆ ದೊರೆಯುವ ಕಷ್ಟ ಎನ್ನಲಾಗುತ್ತಿದೆ. ಎಲ್ಲ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡೋದು ಅನುಮಾನ. ಹಾಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಹ …
Read More »