ಧಾರವಾಡ: ‘ಕುದುರೆಮುಖ ಕಬ್ಬಿಣ ಅದಿರು ಕಂಪೆನಿ (ಕೆಐಒಸಿಎಲ್) ಹಾಗೂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಂಪನಿಗೆ (ವಿಐಎಸ್ಎಲ್) ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನೈಸರ್ಗಿಕ ಅರಣ್ಯ ಪ್ರದೇಶದಲ್ಲಿ ಗಣಿ ಗುತ್ತಿಗೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧವಾಗಿದ್ದು, ಗುತ್ತಿಗೆ ಪ್ರಸ್ತಾವ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ಗೆ ಶಿಫಾರಸು ಮಾಡಬೇಕು ಎಂದು ಮೇಲ್ವಿಚಾರಣಾ ಪ್ರಾಧಿಕಾರದ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಅಧ್ಯಕ್ಷ …
Read More »ಸಿ.ಎಂ ಬದಲಾವಣೆ ವಿಚಾರ ಹಾದಿ ಬೀದಿ ಮಾತಾಗಬಾರದು: ಎಚ್.ಎಂ.ರೇವಣ್ಣ
ಸಿ.ಎಂ ಬದಲಾವಣೆ ವಿಚಾರ ಹಾದಿ ಬೀದಿ ಮಾತಾಗಬಾರದು: ಎಚ್.ಎಂ.ರೇವಣ್ಣ ಮಾಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಈ ಸಮಯದಲ್ಲಿ ಸಿ.ಎಂ ಬದಲಾವಣೆ ಮಾತು ಅಪ್ರಸ್ತುತ ಎಂದು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅದ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ ಬದಲಾವಣೆ ವಿಚಾರ ನಾಲ್ಕಾರು ಮಠದ ಶ್ರೀಗಳ ಮಾತಾಗಿದೆಯಷ್ಟೆ. ಇದು ಹಾದಿ ಬೀದಿ ಮಾತಾಗಬಾರದು. ಪಕ್ಷದಲ್ಲಿ ಏನೂ ಬದಲಾವಣೆ …
Read More »ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …
Read More »ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …
Read More »ಚಿಕ್ಕೋಡಿ: ₹18 ಲಕ್ಷಕ್ಕೆ ಎತ್ತು ಖರೀದಿ
ಚಿಕ್ಕೋಡಿ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಬಬಲಾದಿಯ ದ್ಯಾವನಗೌಡ ಪಾಟೀಲ ಅವರು ಸಾಕಿದ ಎತ್ತನ್ನು ರಾಯಬಾಗ ತಾಲ್ಲೂಕಿನ ಇಡ್ನಾಳ ಗ್ರಾಮದ ರೈತ ಸದಾಶಿವ ಢಾಂಗೆ ಅವರು ₹ 18 ಲಕ್ಷಕ್ಕೆ ಖರೀದಿಸಿದ್ದಾರೆ. ಆರು ವರ್ಷ ವಯಸ್ಸಿನ ಈ ಎತ್ತಿನ ಮೂಲ ಹೆಸರು ‘ಹಿಂದೂಸ್ತಾನ್’. ಈಗ ರೈತ ಇಟ್ಟ ಹೆಸರು ‘ಟೈಗರ್’. ಶರ್ಯತ್ತಿನಲ್ಲಿ ಇದರ ಹೆಸರು ಚಿರತೆ. ದ್ಯಾವನಗೌಡ ಅವರು ಇದನ್ನು ಮೂರು ವರ್ಷ ವಯಸ್ಸಿನ ಕರು ಇದ್ದಾಗ ₹1 ಲಕ್ಷಕ್ಕೆ ಖರೀದಿಸಿದ್ದರು. …
Read More »ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು
ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ,
25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ * ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ * ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ) * ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ. * ಲಾಭೂರಾಮ್- ಐಜಿಪಿ ಕೇಂದ್ರ ವಲಯ. * ಸಿಕೆ ಬಾಬಾ – ಎಸ್ಪಿ ಬೆಂಗಳೂರು ಗ್ರಾಮಾಂತರ. * ಎನ್ ವಿಷ್ಣುವರ್ಧನ್- ಎಸ್ಪಿ ಮೈಸೂರು ಜಿಲ್ಲೆ. …
Read More »ನಾಳೆ ಇಬ್ಬರು ಸ್ಯಾಂಡಲ್ ವುಡ್ ನಟರ ಭವಿಷ್ಯ ನಿರ್ಧಾರ..!
ಬೆಂಗಳೂರು : ನಾಳೆ ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಿರ್ಧಾರವಾಗಲಿದ್ದು, ಬಹಳ ಕುತೂಹಲ ಕೆರಳಿಸಿದೆ. ಇಬ್ಬರು ಹೀರೋಗಳ ಬಗ್ಗೆ ಕೋರ್ಟ್ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಡೈವೋರ್ಸ್ ಪ್ರಕರಣದಲ್ಲಿ ಯುವ ರಾಜ್ ಕುಮಾರ್ ಬಗ್ಗೆ ತೀರ್ಪು ಪ್ರಕಟಿಸಲಿದ್ದು, ಇಬ್ಬರು ಸ್ಯಾಂಡಲ್ ವುಡ್ ಹೀರೋಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕೊಲೆ …
Read More »ಹು-ಧಾ ಕಮಿಷನರ್ ಸೇರಿದಂತೆ 25 ಐಪಿಎಸ್ ಅಧಿಕಾರಿಗಳ ವರ್ಗ
ಬೆಂಗಳೂರು, ಜುಲೈ 03: ಹುಬ್ಬಳ್ಳಿಯಲ್ಲಿ (Hubballi) ಕಳೆದ ಮೂರು ತಿಂಗಳಲ್ಲಿ 3 ಕೊಲೆಗಳಾದವು. ಇಬ್ಬರು ಯುವತಿಯರು ಮತ್ತು ಓರ್ವ ಯುವಕನ ಕೊಲೆಯಾಯಿತು. ಇದರಿಂದ ಭಯಗೊಂಡ ಹುಬ್ಬಳ್ಳಿ ಜನತೆ ಮಹಾನಗರದ ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ (Hubballi-Dharwad) ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ (Renuka Sukumar) ಅವರನ್ನು ವರ್ಗಾವಣೆಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ಇದೀಗ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ …
Read More »ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ? ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು. ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ ರಾಜ್ಯ ಸರಕಾರದ ತೆರಿಗೆಯಲ್ಲೂ ಕೇಂದ್ರ ಸರಕಾರಕ್ಕೆ ಪಾಲು ಹೋಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಪಕ್ಷದ ಸರಕಾರಗಳು ಅಧಿಕಾರದಲ್ಲಿರಲಿ, ಇಂತಹ ಯೋಜನೆಗಳಿಗೆ ಅವುಗಳು ತಮ್ಮದೇ ಆದ ಪಾಲನ್ನು ಭರಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ನಡೆದು ಬಂದಿರುವ ಪದ್ಧತಿ ಎಂದರು. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸರಕಾರದ ಯೋಜನೆಗಳೆಂದು ಹೇಳಲಾಗುತ್ತದೆ. ಹಾಗಂತ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಿಲ್ಲ. ರಾಜ್ಯ ಸರಕಾರ ತನ್ನ ಪಾಲಿನ ಹಣವನ್ನೂ ನೀಡುತ್ತದೆ. ಹಾಗೆಯೇ ರಾಜ್ಯ ಸರಕಾರದ ಅನೇಕ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡುತ್ತದೆ. ಹಾಗಂತ ಇದು ಕೇಂದ್ರ ಸರಕಾರದ ಯೋಜನೆ ಎನ್ನಲಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದರು. ಕೇಂದ್ರ ಸರಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಇಷ್ಟು ವರ್ಷ ಶಾಸಕರಾಗಿರುವವರು ಯೋಜನೆಗಳ ಕುರಿತು ಮಾಹಿತಿ ಹೊಂದಿರಬೇಕಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.
ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ? ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು. ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ …
Read More »