Breaking News

Uncategorized

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವುಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳಿರುವುದರಿಂದ ಎಸ್‌ಐಆರ್‌ ಪ್ರಕ್ರಿಯೆಯನ್ನು ಮುಂದೂಡಿದೆ. …

Read More »

ನೀಟ್ ಪರೀಕ್ಷೆ ಪೇಪರ್ ಲೀಕ್ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ‌ಕೊಡಲಿ: ಸಿದ್ದರಾಮಯ್ಯ

ಬೆಂಗಳೂರು: ನೀಟ್ ‌ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಮತ್ತು ಮರು ಪರೀಕ್ಷೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ‌ಮಾಡರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ದಾರೆ‌. ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ …

Read More »

ಕಾಲುವೆಗಳಿಗೆ ನೀರು ಹರಿಸುವಂತೆ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ

ಗೋಕಾಕ- ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡ್ಕಲ್ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಮನವಿ ಮಾಡಿಕೊಂಡರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯ ಆಹಾಕಾರ ತಪ್ಪಿಸಲು ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ ಎಂದವರು ತಿಳಿಸಿದರು. ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು …

Read More »

PGCET | MBA, MCA ಪ್ರವೇಶ ಪರೀಕ್ಷೆ ಜೂ.4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ  ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ 24ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು ಎಂ.ಟೆಕ್/ಎಂಬಿಎ ಹಾಗೂ ಡಿಸಿಇಟಿ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ವಿವರಿಸಿದ್ದಾರೆ.

Read More »

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್  ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ. ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್  ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ …

Read More »

ಸಿದ್ದರಾಮಯ್ಯಗೆ ಮುಲ್ಲಾಗಳ ಮೇಲೆ ಬಹಳ ಪ್ರೀತಿ, ಮುಸ್ಲಿಮರಿಗೆ ಭರಪೂರ ಅವಕಾಶ: ಅಶೋಕ್‌ ಲೇವಡಿ

ಬೆಂಗಳೂರು: ಸಿದ್ದರಾಮಯ್ಯಮುಸ್ಲಿಮರಿಗೆ ಭರಪೂರ ಅವಕಾಶ ಕೊಡ್ತಾರೆ, ಹಿಂದೂಗಳನ್ನ ಕಡೆಗಣಿಸ್ತಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಲೇವಡಿ ಮಾಡಿದ್ದಾರೆ. ಶಾಲೆಗಳಲ್ಲಿ ಹಿಜಬ್‌  ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅಂದ್ರೇ ಮುಸ್ಲಿಮರಿಗೆ ಭರಪೂರ ಅವಕಾಶಗಳು. ಸಿದ್ದರಾಮಯ್ಯನವರು ಹಿಂದೂಗಳನ್ನ ಕಡೆಗಣಿಸ್ತಾರೆ, ಹಿಂದೂಗಳಿಗೆ ಅವಮಾನ ಮಾಡ್ತಾರೆ. ಜನಿವಾರ ಕಂಡ್ರೇ ಆಗಲ್ಲ, ಬೊಟ್ಟು ಇಟ್ಟುಕೊಂಡ್ರೇ ಆಗಲ್ಲ, ದೇವಸ್ಥಾನಕ್ಕೆ ಹೋದ್ರೇ ಆಗಲ್ಲ. ಆದ್ರೇ ಮುಲ್ಲಾಗಳ ಮೇಲೆ ಬಹಳ ಪ್ರೀತಿ. ನಮ್ಮ …

Read More »

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ

ತುಮಕೂರು: ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಮಧುಗಿರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ರಾಜಕಾರಣದಲ್ಲಿ ಪಾಪುಲಾರಿಟಿ ಯಾರಿಗೂ ಶಾಶ್ವತವಲ್ಲ. ಅದನ್ನು …

Read More »

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

ಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಿದೆ. ತಕ್ಷಣವೇ ದಲಿತ ಸಮುದಾಯದ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹೆಚ್ಚಿಸಬೆಕೆಂದು ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಸಿ ಸಮುದಾಯದ ಮೀಸಲಾತಿ ಕಡಿತಗೊಳಿಸಿರುವ ಹಿನ್ನೆಲೆ ರಾಜ್ಯಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿತ್ತು. …

Read More »

ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಜಬ್‌ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿ ಮಾಡಿದೆ. ಇದೇ …

Read More »

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಅರೆಸ್ಟ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳುಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ವತಃ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಅವರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಸಂಜೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ …

Read More »