Breaking News

Uncategorized

ನಡೆದು ನಡೆದು ಸಾವನ್ನಪ್ಪಿದ್ದ ಮಹಿಳೆ-ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬಳ್ಳಾರಿಯಲ್ಲಿ ಸಾವನ್ನಪ್ಪಿದ್ದ ರಾಯಚೂರಿನ ಸಿಂಧನೂರಿನ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಕುಟುಂಬಕ್ಕೆ ಕೊನೆಗೂ ಕಾರ್ಮಿಕ ಕಲ್ಯಾಣ ಮಂಡಳಿ ಪರಿಹಾರ ನೀಡಿದೆ. ಗಂಗಮ್ಮನ ಇಬ್ಬರು ಮಕ್ಕಳ ಹೆಸರಲ್ಲಿ ತಲಾ 1 ಲಕ್ಷ 50 ಸಾವಿರದಂತೆ ಮೂರು ಲಕ್ಷ ರೂಪಾಯಿಯ ಎರಡು ಭದ್ರತಾ ಠೇವಣಿಯ ಬಾಂಡ್‍ಗಳನ್ನು ನೀಡಲಾಗಿದೆ. ಎರಡು ವರ್ಷದ ಅವಧಿಯ ಎರಡು ಬಾಂಡ್‍ಗಳನ್ನು ನೀಡುವ ಮೂಲಕ ಮಂಡಳಿ ಮಕ್ಕಳ ಸಹಾಯಕ್ಕೆ ಮುಂದಾಗಿದೆ. ಗಂಗಮ್ಮ ಮಂಡಳಿಯ ನೋಂದಾಯಿತ …

Read More »

ಧಾನ್ಯಗಳ ಕಿಟ್‍ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು.

ಘಟಪ್ರಭಾ: ತುಕ್ಕಾನಟ್ಟಿ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಬಸವಂತ ಕಮತಿ ಅವರು, ಕೊರೋನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅನುಭವಿಸುತ್ತಿದ್ದೇವೆ. ಇದರಿಂದ ನಮಗೆಲ್ಲಾ ದಿನನಿತ್ಯದ ಗೃಹ ಬಳಕೆಗೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಜನರ ಸಮಸ್ಯೆಗಳನ್ನು ಅರಿತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ …

Read More »

ಶ್ರೀಕಂಠೇಗೌಡ ಮತ್ತೆ ಉದ್ಧಟತನ – ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು

ಮಂಡ್ಯ: ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು …

Read More »

ಸ್ಯಾಂಡಲ್‍ವುಡ್ ನಟ ರಾಮ್‍ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಚಂದನವನಕ್ಕೆ

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಮೊಮ್ಮಗ ಹಾಗೂ ಸ್ಯಾಂಡಲ್‍ವುಡ್ ನಟ ರಾಮ್‍ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದು, ಮೊದಲ ಚಿತ್ರ ಆರಂಭದಲ್ಲಿಯೇ ಭರ್ಜರಿಯಾಗಿ ಸದ್ದು ಮಾಡುತ್ತಿದೆ. ದೊಡ್ಮನೆ ಹುಡುಗನ ಮೊದಲ ಚಿತ್ರವೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಧೀರೇನ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸರ್ಪ್ರೈಸ್ ನೀಡಿದೆ. ಈ ಹಿಂದೆ ‘ದಾರಿ ತಪ್ಪಿದ ಮಗ’ ಸಿನಿಮಾ ಮೂಲಕ ಧೀರೇನ್ ಕಳೆದ ವರ್ಷವೇ ತಮ್ಮ ಸಿನಿ ಜರ್ನಿ ಆರಂಭಿಸಲಿದ್ದಾರೆ ಎನ್ನಲಾಗಿತ್ತು. ಇದು …

Read More »

ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ……”

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಅವರಿಗೆ ಈಗ ಸರ್ಕಾರ ಗುಡ್‍ನ್ಯೂಸ್ ಕೊಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ. ಒಂದುಕಡೆ ಮದ್ಯ ವ್ಯಾಪಾರಿಗಳು, ಇನ್ನೊಂದುಕಡೆ ಎಣ್ಣೆ ಪ್ರಿಯರ ಒತ್ತಾಯವು ಫಲ ನೀಡುತ್ತಾ? ಮತ್ತೆ ಮದ್ಯ ಮಾರಾಟ ಆರಂಭವಾಗುತ್ತಾ? ಇಷ್ಟು ದಿನ ಲಾಕ್‍ಡೌನ್ ಮುಗಿಯುವವರೆಗೆ ಓಪನ್ ಮಾಡುವ ಪ್ರಶ್ನೆಯೇ ಇಲ್ಲಾ ಎನ್ನುತ್ತಿದ್ದ ಸರ್ಕಾರ ಈಗ ಮದ್ಯದಂಗಡಿ ತೆರೆಯಲು ಮುಂದಾಗುತ್ತಾ ಎನ್ನುವ ಪ್ರಶ್ನೆ …

Read More »

ಜನರಿಗೊಂದು ನಿಯಮ, ಸಚಿವರಿಗೊಂದು ನಿಯಮ – ಕೊರೊನಾ ಮಾರ್ಗಸೂಚಿ ಉಲ್ಲಂಘನೆ

ಸೋಂಕಿತ ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ – ಕ್ವಾರಂಟೈನ್ ಆಗಬೇಕಾದವರು ಸಭೆಯಲ್ಲಿ ಭಾಗಿ – ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಪ್ರಶ್ನಿಸಿ ಟೀಕೆ ಬೆಂಗಳೂರು: ಕೊರೊನಾ ಕ್ವಾರಂಟೈನ್ ವಿಚಾರದಲ್ಲಿ ಸಚಿವರಿಗೊಂದು ನಿಯಮ ಬೇರೆಯವರಿಗೊಂದು ನಿಯಮವೇ ಹೀಗೊಂದು ಪ್ರಶ್ನೆ ಎದ್ದಿದೆ. ವೈದ್ಯಕೀಯ ಶಿಕ್ಷಣ ಸಚಿವರ ನಡೆಯಿಂದಾಗಿ ಈ ಪ್ರಶ್ನೆ ಸೃಷ್ಟಿಯಾಗಿದೆ. ಹೌದು. ಖಾಸಗಿ ವಾಹಿನಿಯ ಕ್ಯಾಮೆರಾಮೆನ್‍ಗೆ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕಕ್ಕೆ ಸಚಿವರು ಬಂದಿದ್ದು ಅವರು ಕ್ವಾರಂಟೈನ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಹೀಗಾಗಿ ಸೋಂಕಿತನ …

Read More »

ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ

ಬೆಳಗಾವಿ- ಬುಧವಾರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಪ್ರಕರಣ ಪತ್ತೆಯಾಗಿಲ್ಲ ಬುಧಾವಾರ ಸಂಜೆಯ ರಿಪೋರ್ಟ್ ಬೆಳಗಾವಿ ಜಿಲ್ಲೆಗೆ ಸಮಾಧಾನ ತಂದಿದೆ‌ ಬುಧಾವರಾ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ಸಂಕೇಶ್ವರದ ಹನ್ನೆರಡು ವರ್ಷದ ಬಾಲಕನಿಗೆ ಸುಂಕು ಇರುವದು ದೃಡವಾಗಿತ್ತು ಸಂಜೆಯ ಬುಲಿಟೀನ್ ಜಿಲ್ಲೆಗೆ ರಿಲ್ಯಾಕ್ಸ್ ತಂದಿದೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಇದೆ

Read More »

ಖ್ಯಾತ ನಟ ಇರ್ಫಾನ್ ಖಾನ್ ನಿಧನ

ಖ್ಯಾತ ನಟ ಇರ್ಫಾನ್ ಖಾನ್ ನಿಧನ.‌ ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ. ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್? ಅವರ ಆತ್ಮಕ್ಕೆ ಸದ್ಗತಿ ದೊರಕಲಿ.

Read More »

ವಿಶೇಷ ಲೇಖನ: ದಿವ್ಯತೇಜ ಆದಿಗುರು ಶಂಕರಾಚಾರ್ಯ ಜಯಂತಿ…..

ವೇದವು ಆತ್ಮ ಮತ್ತು ಆತ್ಮಕ್ಕಿಂತ ಭಿನ್ನವಾದ ಪರಮಾತ್ಮನನ್ನು ಬೋಧಿಸುತ್ತದೆ ಎಂದು ಸಾರುತ್ತಿದ್ದವರಿಂದ ವೇದವನ್ನು ರಕ್ಷಿಸಿ ಆತ್ಮನೇ ಪರಮಾತ್ಮನು, ಜೀವನು ಮೋಹಾದಿ ಮಾಯೆಯಿಂದ ಕನಸಿನಂತೆ ಜಗತ್ತನ್ನು ಅನುಭವಿಸುತ್ತಿದ್ದಾನೆ ಎಂದು ವಾಸ್ತವತೆಯನ್ನು ಅರಿವಿಗೆ ಬರುವಂತೆ ಹದಿನಾರನೇ ವಯಸ್ಸಿನಲ್ಲೇ ವೇದಗಳಿಗೆ ಭಾಷ್ಯವನ್ನು ಬರೆದು ಪ್ರತಿಪಾದಿಸಿದ ದಿವ್ಯ ತೇಜ ಆದಿಗುರು ಶಂಕರಾಚಾರ್ಯ. ವೈಶಾಖ ಮಾಸ ಶುಕ್ಲ ಪಂಚಮಿದಿನದಂದು ಜನಿಸಿದ ಶಂಕರರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ ಕ್ರಿ.ಶ.788ರಲ್ಲಿ ವೈಶಾಖ ಶುಕ್ಲ ಪಂಚಮಿಯಲ್ಲಿ ಆರಿದ್ರಾ ನಕ್ಷತ್ರ ಮಿಥುನರಾಶಿಯಲ್ಲಿ ಚಂದ್ರನಿರುವಾಗ …

Read More »

55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ:ಐಜಿಪಿ ಪ್ರವೀಣ್ ಸೂದ್

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹರಡದಂತೆ ತಡೆಯಲು ಪೊಲೀಸರು ಶ್ರಮಿಸುತ್ತಿದ್ದಾರೆ. ಇದೀಗ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್ ಅವರು, 55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಮಧುಮೇಹ, ಬಿಪಿ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರೊ ಸಿಬ್ಬಂದಿಗೆ ರೋಡ್ ಮೇಲೆ ಡ್ಯೂಟಿ ಹಾಕುವಂತಿಲ್ಲ. ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಹಾಕಬೇಕು ಎಂದು ಪ್ರವೀಣ್ …

Read More »