ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು. ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ …
Read More »ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ ವಾರದ ಸಂತೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ವಿಶಿಷ್ಟ ಸಂತೆಯಲ್ಲಿ ಮಕ್ಕಳು ತರಕಾರಿ ಮತ್ತು ವಿವಿಧ ಖಾದ್ಯ ಪದಾರ್ಥಗಳ ಮಳಿಗೆಗಳನ್ನು ತೆರೆದಿದ್ದರು. ಪೋಷಕರು ಹಾಗೂ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ, ಮಕ್ಕಳಿಂದ ತರಕಾರಿ ಖರೀದಿಸಿದರು ಮತ್ತು ಭೇಲ್, ಪಾನಿಪುರಿ, ವಡಾ ಪಾವ್, ಪೋಹಾ, ಪರಾಠಾ ಸೇರಿದಂತೆ ಬಗೆಬಗೆಯ ಆಹಾರ ಪದಾರ್ಥಗಳನ್ನು ಸವಿದು ಆನಂದಿಸಿದರು. …
Read More »ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್‌ಒ ಕಚೇರಿ ಮುತ್ತಿಗೆಯ ಎಚ್ಚರಿಕೆ
ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್‌ಒ ಕಚೇರಿ ಮುತ್ತಿಗೆಯ ಎಚ್ಚರಿಕೆ • ಬಡಾಲ ಅಂಕಲಗಿಯಲ್ಲಿ ಭೀಕರ ಅರಣ್ಯ ನಾಶ • ಸೋಲಾರ್ ಯೋಜನೆ ಹೆಸರಲ್ಲಿ ಮರಗಳ ಬಲಿ • ಅನುಮತಿಯಿಲ್ಲದೆ ಹತ್ತು ಸಾವಿರ ಮರಗಳ ಕಡಿತ • ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್‌ಒ ಕಚೇರಿ ಮುತ್ತಿಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯ ಶ್ರೀ ಕೌರಿಗುಡಾ ರೇಣುಕಾ ದೇವಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಹೆಸರಿನಲ್ಲಿ …
Read More »ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್ ಮೇಲೆ ರಷ್ಯಾ ಡ್ರೋನ್, ಕ್ಷಿಪಣಿ ದಾಳಿ
ಮಾಸ್ಕೋ: ನಾಲ್ಕು ವರ್ಷಗಳ ಯುದ್ಧಕ್ಕೆ ಅಂತ್ಯ ಹಾಡುವ ಮಾತುಕತೆಗೆ ಒಂದು ದಿನ ಮುಂಚಿತವಾಗಿ, ರಷ್ಯಾ ಈ ವರ್ಷ ರಾತ್ರೋರಾತ್ರಿ ಉಕ್ರೇನ್ ಮೇಲೆ ತನ್ನ ಅತಿದೊಡ್ಡ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಅಬುಧಾಬಿಯಲ್ಲಿ ಎರಡನೇ ಸುತ್ತಿನ ಮಾತುಕತೆಗಾಗಿ ಉಕ್ರೇನಿಯನ್ ಮತ್ತು ರಷ್ಯಾದ ಸಮಾಲೋಚಕರು ಭೇಟಿಯಾಗುವ ಮೊದಲು ದಾಳಿ ನಡೆದಿದೆ. ‘ರಾಜತಾಂತ್ರಿಕತೆಯತ್ತ ಮುಖ ಮಾಡುವುದಕ್ಕಿಂತ ಜನರನ್ನು ಭಯಭೀತಗೊಳಿಸಲು ರಷ್ಯಾಗೆ ಹೆಚ್ಚು ಮುಖ್ಯವಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಷಿಯಲ್ ಮೀಡಿಯಾದಲ್ಲಿ …
Read More »ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ನಂದಗಡ ಗಲ್ಲಿ ಕ್ರಿಕೆಟ್: ಬಾಬು ಹತ್ತರವಾಡ ನೇತೃತ್ವದ ‘ವಾಲ್ಮೀಕಿ ತಂಡ’ಕ್ಕೆ ದ್ವಿತೀಯ ಸ್ಥಾನ
ಖಾನಾಪುರ: ತಾಲೂಕಿನ ನಂದಗಡದಲ್ಲಿ ಕ್ರೀಡಾ ಹಬ್ಬದ ವಾತಾವರಣ ಮನೆಮಾಡಿತ್ತು. ಸ್ಥಳೀಯ ಗಲ್ಲಿ ಕ್ರಿಕೆಟ್ ಸ್ಪರ್ಧೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಬಾಬು ಹತ್ತರವಾಡ ಅವರ ನೇತೃತ್ವದ ತಂಡ ಅಮೋಘ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದೆ. ನಂದಗಡದಲ್ಲಿ ಆಯೋಜಿಸಲಾಗಿದ್ದ ಗಲ್ಲಿ ಕ್ರಿಕೆಟ್ ಸ್ಪರ್ಧೆಯಲ್ಲಿ ಖಾನಾಪುರ ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಅವರ ‘ವಾಲ್ಮೀಕಿ ತಂಡ’ವು ದ್ವಿತೀಯ ಸ್ಥಾನವನ್ನು ಅಲಂಕರಿಸಿ ವಿಜಯಶಾಲಿಯಾಗಿ …
Read More »ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ ದಾಳಿ!
ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ ದಾಳಿ! ಬೆಳಗಾವಿ ಪೊಲೀಸರು ನಗರದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ್ದಾರೆ. ಮದ್ಯ ಸಾಗಾಟ, ಮಟಕಾ ಜಜೂಜು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಳಗಾವಿ ನಗರದ ಉದ್ಯಮಬಾಗ, ಮಾರಿಹಾಳ, ಹಿರೇಬಾಗೇವಾಡಿ ಮತ್ತು ತಿಲಕವಾಡಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರದಂದು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಉದ್ಯಮಬಾಗದಲ್ಲಿ …
Read More »ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”
“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ” ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ ಜಿ ಅವರು ಕೊಟ್ಟಿದ್ದ ನಮ್ಮ ನಿಪ್ಪಾಣಿ ನಗರದ ದಿ. ಬಳವಂತರಾವ ಹಣಮಂತ ವರಾಳೆ ಅವರ ನಿವಾಸಕ್ಕೆ ಜನ್ಮದಿನದ ನಿಮಿತ್ಯ ಭೇಟಿ ನೀಡಿ,ಅಂಬೇಡ್ಕರ ಜಿ ಅವರು ಬಳವಂತರಾವ ಅವರು ಅತ್ಯಂತ ಆತ್ಮೀಯರು ಆಗಿದ್ದರು.ಅಂಬೇಡ್ಕರ ಜಿ ಹಾಗೂ ಅವರ ಧರ್ಮಪತ್ನಿ ರಮಾಬಾಯಿ ಅವರು ನಿಪ್ಪಾಣಿಗೆ ಏಪ್ರಿಲ್ 10 ಮತ್ತು …
Read More »ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ
ಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ ಔಷಧ ತಯಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ಸಿಗುವ ನಿರೀಕ್ಷೆ 2ನೇ ಮಹಾನಗರ, 3ನೇ ಮಹಾನಗರದಲ್ಲಿ ಡಯಾಗ್ನೋಸ್ಟಿಕ್ ಸೌಲಭ್ಯಗಳು ಐವಿಎಫ್, ಸಹಾಯಕ ತಂತ್ರಜ್ಞಾನಗಳಿಗೆ ಸಬ್ಸಿಡಿ; ತೆರಿಗೆ ರಿಲೀಫ್ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುವ 6000 ರೂ.ಅನ್ನು 9000 ರೂ.ವರೆಗೆ ಏರಿಸುವ ನಿರೀಕ್ಷೆ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಸಾಲದ ಮಿತಿ 3 ಲಕ್ಷದಿಂದ 5 …
Read More »ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ.
ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ ಶಿಕ್ಷಕರಿಂದಲೇ ಮಕ್ಕಳ ವಿದ್ಯಾಭ್ಯಾಸಕ್ಕೆ ಕಗ್ಗೋಲೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾವಡ್ಯಾನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳ ಕೈಯಲ್ಲಿ ಪೆನ್ನು–ಪುಸ್ತಕ ಬದಲು ಗುದ್ದಲಿ ಮತ್ತು ಸಣಕಿ ನೀಡಿ ಕೆಲಸಕ್ಕೆ ಬಳಕೆ ಮಾಡಲಾಗಿದೆ. ಚಿಕ್ಕಚಿಕ್ಕ ಮಕ್ಕಳಿಂದ ಮಣ್ಣು ಹಾಗೂ ಕಲ್ಲು ತುಂಬಿಸುವ …
Read More »
Laxmi News 24×7