Breaking News

Uncategorized

ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮತ ಚಲಾಯಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕದ ಗೌಳಿ ಗಲ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.೩ (ಮತಗಟ್ಟೆ ನಂ. ೧೩೩) ರಲ್ಲಿ ಮತ ಚಲಾಯಿಸಿದರು.

Read More »

ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವಾಸ ಇಡಲಾಗದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ಚರ್ಚೆ ದೇಶದಾದ್ಯಂತ ನಡೆಯುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು ಬಾಕಿಯಿದೆ. ಮತದಾರರು ಕೊನೇ ಕ್ಷಣದವರೆಗೂ ಮತಗಟ್ಟೆಯತ್ತ ಧಾವಿಸಿ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನವಾಗಿದೆ.ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.   ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನವಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ …

Read More »

ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು

ಬೆಳಗಾವಿ : ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು ಇದ್ದಾರೆ. ಬೆಳಗಾವಿ ರಾಮತೀರ್ಥ ನಗರ ನಿವಾಸಿ ಅಮೃತಾ ಶಿವಾನಂದ ಹಂದರಾಳ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ನಿವಾಸಿ ರಮಾ ದೇಶಪಾಂಡೆ ಮೊದಲಬಾರಿಗೆ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಮತದಾನ ಪ್ರಕ್ರಿಯೆ ಮುಂದುವರಿದಿದ್ದು ಮಧ್ಯಾಹ್ನ 1 ಗಂಟೆವರೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 40.78 ಹಾಗೂ ಚಿಕ್ಕೋಡಿ …

Read More »

ವಿನಯ್ ಕುಲಕರ್ಣಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

ಬೆಂಗಳೂರು : ಜಿಲ್ಲಾ ಪಂಚಾಯತಿ ಅಧ್ಯಕ್ಷರ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ಧಾರವಾಡ ಪ್ರವೇಶ ನಿರ್ಬಂಧ ಹೊಂದಿರುವ ಶಾಸಕ ವಿನಯ್ ಕುಲಕರ್ಣಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ. ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು, ಮತದಾನ ಮಾಡುವ ಹಿನ್ನೆಲೆಯಲ್ಲಿ,ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ತಿರಸ್ಕಾರಗೊಂಡಿದೆ. ಆದರೆ ವಿಚಾರಣೆಯ ಹಂತದಲ್ಲಿರುವ ಹಲವಾರು ಪ್ರಕರಣಗಳಲ್ಲಿ,ಮತದಾನದ ಹಕ್ಕು …

Read More »

ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು‌. ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ …

Read More »

ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಚಿವರು, …

Read More »

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.   ಇನ್ನು ಕುಷ್ಟಗಿ ತಾ| ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ವಾರದ ಹಿಂದೆ ಇದೇ ಬಡಾವಣೆಯ …

Read More »

ಮತಯಂತ್ರದಲ್ಲಿ ದೋಷ, ಒಂದು ಗಂಟೆಯಿಂದ ಮತದಾನ ಸ್ಥಗಿತ

ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು. ಮತಯಂತ್ರದಲ್ಲಿ ದೋಷ ಕಾಣುವ ಸಮಯದವರೆಗೆ ಒಟ್ಟು 185 ಮತದಾರರು ತಮ್ಮ ಮತ ಹಕ್ಕು ಚಲಾಯಿಸಿದ್ದರು.ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದ್ದ ಮತದಾರರು ಮತದಾನ ಮಾಡಲಾಗದೆ ಸರದಿ ಸಾಲಿನಲ್ಲಿಯೇ ನಿಂತ ಸ್ಥಳದಲ್ಲಿಯೆ ಕುಳಿತಿದ್ದರು. ಈಗ ಮನೆಗೆ ಹೋಗುತ್ತೇವೆ ಬಿಸಿಲು ಕಡಿಮೆಯಾದ ನಂತರ ಸಾಯಂಕಾಲ …

Read More »

ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ ಯುವ ನಾಯಕ ಸಂತೋಷ ಜಾರಕಿಹೊಳಿ

ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ ಯುವ ನಾಯಕ ಸಂತೋಷ ಜಾರಕಿಹೊಳಿ ಕರ್ನಾಟಕ ಲೋಕ ಸಭೆ ಚುನಾವಣೆ ಮತ ದಾನ ನಮ್ಮ ಹಕ್ಕು ಎಲ್ಮರು ಮತ ಚಲಾವಣೆ ಮಾಡ ಬೇಕು ಅದೇರೀತಿ ಸಂತೋಷ್ ಜಾರಕಿಹೊಳಿ ದಂಪತಿ ಗಳು ಇಂದು ಗೋಕಾಕ ನಲ್ಲಿ ತಮ್ಮ ಮತ ಚಲಾವಣೆ ಮಾಡಿ ದ್ದಾರೆ

Read More »