Breaking News

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!

Spread the love

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ.

ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ.

ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ್ದಾನೆ.
            


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ