Breaking News

ಅಹಿಂಸೆ ಮತ್ತು ಶಾಂತಿಯ ಹರಿಕಾರ ಭಗವಾನ್ ಮಹಾವೀರರ ಜಯಂತಿ ಆಚರಣೆ

Spread the love

ಇಂದು ಸವದತ್ತಿಯ ತಹಸೀಲ್ದಾರ್ ಕಚೇರಿಯಲ್ಲಿ (ಮಿನಿ ವಿಧಾನಸೌಧ) ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

​”ಅಹಿಂಸೆ ಪರಮೋ ಧರ್ಮಃ” ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮೌಲ್ಯಗಳನ್ನು ಬೋಧಿಸಿದ ಮಹಾವೀರರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿ.

​ಈ ಸಂದರ್ಭದಲ್ಲಿ ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

​ಹಿರೇಕುಂಬಿಯ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ!

Spread the love​ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ