Breaking News

ನಾರಾಯಣ ಪೇಟೆಯ ವಿಠ್ಠಲ ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವ

Spread the love

ರಾಮದುರ್ಗ: ನಗರದ ನಾರಾಯಣ ಪೇಟೆಯ ವಿಠ್ಠಲ ಹರಿಮಂದಿರದಲ್ಲಿ ಸಪ್ತಾಹ ಮಹೋತ್ಸವ ಹಾಗೂ ಪಾಂಡುರಂಗ ದೇವರ ರಥೋತ್ಸವ ಭಕ್ತರ ಹಷೋರ್ದ್ಗಾರದ ಮಧ್ಯೆ ಬುಧವಾರ ಸಂಪನ್ನಗೊಂಡಿತು. ಒಂದು ವಾರದಿಂದ ಸಪ್ತಾಹ ಆಚರಣೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಕೀರ್ತನೆ ವೈಭವದಿಂದ ಜರುಗಿವು.

ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವದ ಅಂಗವಾಗಿ ಸಂತರ ದಿಂಡಿ ನಗರ ಪ್ರದಣೆ ಹಾಕಿ ರಥೋತ್ಸವದಲ್ಲಿ ಪಾಲ್ಗೊಂಡಿತು. ಸುಮಂಗಲೆಯರ ಆರತಿಯೊಂದಿಗೆ ಪಲ್ಲಕ್ಕಿ ಉತ್ಸವ, ಮೆರವಣಿಗೆ ಹಾಗೂ ವಾರಕರಿ ಸಂಪ್ರದಾಯದ ಸಂತರ ಭಜನೆ ಜರುಗಿತು. ಭಕ್ತರು ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ ಹರಕೆ ತೀರಿಸಿದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ