Breaking News
Home / ಜಿಲ್ಲೆ / *ಕಲಘಟಗಿಯಲ್ಲಿ ಕೋಳಿಗಳ ಮಾರಣಹೋಮ*.

*ಕಲಘಟಗಿಯಲ್ಲಿ ಕೋಳಿಗಳ ಮಾರಣಹೋಮ*.

Spread the love

*ಕಲಘಟಗಿಯಲ್ಲಿ ಕೋಳಿಗಳ ಮಾರಣಹೋಮ*.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಾವಿರಾರು ಕೋಳಿಗಳನ್ನು ಮಾರಣ ಹೋಮ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ
ಕಲಘಟಗಿ ತಾಲೂಕಿನ‌ ಬಿ.ಗುಡಿಹಾಳ ಗ್ರಾಮದಲ್ಲಿ ನಡೆದಿದೆ.

ಕೊರೊನಾ ವೈರಸ್ ಕೋಳಿಗಳಿಂದ ಬಂದಿದೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ
ಸುಮಾರು 12 ಸಾವಿರಕ್ಕೂ ಹೆಚ್ಚು ಕೋಳಿಗಳನ್ನ ಮಣ್ಣಲ್ಲಿ ಗುಂಡಿ ತಗೆದು ಮುಚ್ಚಲಾಗಿದೆ. ಪ್ರಕಾಶ ಎಂಬುವವರು ತಮ್ಮ ಕೋಳಿ ಫಾರಂನಲ್ಲಿನ ಕೋಳಿಗಳನ್ನು ಜೆಸಿಬಿಯಿಂದ ತೆಗ್ಗು ತೋಡಿ ಕೋಳಿಗಳನ್ನ ಮುಚ್ಚಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚಿಕನ್ ಬೆಲೆ ಧೀಡಿರ ಕುಸಿದಿದೆ. ಇದರಿಂದ ಕಂಗಾಲಾದ ಕೋಳಿ ಫಾರಂ ಮಾಲೀಕ ಕೋಳಿಗಳನ್ನು ಜೀವಂತ ಸಮಾಧಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ