Breaking News

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ 

Spread the love

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ

 

ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ,

 

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ‌ಅಧಿಕಾರಿ‌ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ ತೂಂದರೆ ಆಗದಂತೆ ನಿಗಾವಹಿಸಿ ತಮ್ಮ ಇಲಾಖೆಯ ಶಿಕ್ಷಕರೂಂದಿಗೆ ಚರ್ಚೆ ನಡೆಸಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ,

 

ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಪ್ರಥಮ ಸ್ಥಾನ ಪಡೆಯುವಲ್ಲಿ ಸಂಕೋಚವಿಲ್ಲ ಮಕ್ಕಳಿಗೆ ಪ್ರೋತ್ಸಾಹ ತುಂಬಿ ಪರೀಕ್ಷೆ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾರೆ ಅದೇ ರೀತಿ ಈ ಬಾರಿ ಒಟ್ಟು 157 ಕೊಠಡಿಗಳಿದ್ದು ಪ್ರತಿ ಒಂದು ಕೂಠಡಿಗಳಲ್ಲಿ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ ಈ ಬಾರಿ ಒಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ 44780 ಇರುತ್ತದೆ,ಅದರಲ್ಲಿ ಗಂಡು ಮಕ್ಕಳು ಸಂಖ್ಯೆ 23514 ಮತ್ತು ಹೆಣ್ಣು ಮಕ್ಕಳ‌ ಸಂಖ್ಯೆ 21266 ಪರೀಕ್ಷೆಗೆ ನೊಂದಾಯಿಸಿದ್ದಾರೆ,

 

ಇನ್ನೂ ಹಿಜಾಬ ವಿಷಯ ಕುರಿತು ಸರ್ಕಾರದ ಆದೇಶ ಹಾಗೂ ಕೋರ್ಟ್ ತೀರ್ಪಿನ ಪ್ರಕಾರ ಪರೀಕ್ಷೆ ಕೊಠಡಿಗೆ ಅನುಮತಿ ಕೊಡಲಾಗುವುದು, ದಯವಿಟ್ಟು ಮಕ್ಕಳು ಭವಿಷ್ಯ ಹಾಳು ಮಾಡದೇ ಮುಸ್ಲಿಮ್ ಬಾಂದವರ ಪಾಲಕರಲ್ಲಿ ವಿನಂತಿ ಮಾಡಿಕೊಳ್ಳತ್ತೆವೆ ಮಕ್ಕಳಿಗೆ ಪರೀಕ್ಷೆ ಬರೆಯಲು ಕಳುಹಿಸಿ ಯಾವುದೇ ರೀತಿಯ ಗಲಾಟೆ ಆಗದಂತೆ ಅತಿ ಸೂಕ್ಷ್ಮ. ಸ್ಥಳಗಳಲ್ಲಿ ಪೋಲಿಸ್ ತುಕಡಿಗಳನ್ನು ಸಹ‌ ನೇಮಕ ಮಾಡಲಾಗಿರುತ್ತದೆ ಇಲ್ಲಿ ಯಾವುದೇ ರೀತಿಯ ಪರೀಕ್ಷೆಗೆ ತೊಂದರೆ ‌ಉಂಟಾಗುವುದಿಲ್ಲ ಎಂದು ತಿಳಿಸಿದರು.

 

ಪರೀಕ್ಷೆ ಕೊಠಡಿ ಹೊರವಲಯದಲ್ಲಿ ಎಸ್ಕಾರ್ಟ್ಸ ಮತ್ತು 144 ಕಂ ಜಾರಿಗೊಳಿಸಿ ಪರೀಕ್ಷೆ ನಡೆಸಲಾಗುವುದು ಎಂದು ಡಿಡಿಪಿಐ ಮೋಹನ ಕುಮಾರ ಹಂಜಾಟೆ ತಿಳಿಸಿದರು,

 

ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಅನುಕೂಲ ‌ಇರುತ್ತದೆ ಹಾಲ್ ಟಿಕೆಟ್ ಮ‌ೂಲಕ ಮಕ್ಕಳು ಪರೀಕ್ಷೆ ಬರೆಯಲು ಬರಬಹುದು ಎಂದು ಮಾದ್ಯಮ ಮೂಲಕ ‌ತೀಳಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ