Breaking News

ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ಸಲ್ಲಿಸಿದಶಿವನಪ್ಪ ಬಿ ಖಣಗಣ್ಣಿ…

Spread the love

ಬೆಳಗಗಾವಿ, .: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರು ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ನ್ನು ಮಂಗಳವಾರ (ಏ.28) ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು.

ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕರಾದ ಡಾ.ಅಪ್ಪಾಸಾಹೇಬ್ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ.ಮುನ್ಯಾಳ, ಸಹಾಯಕ ಆಡಳಿತ ಅಧಿಕಾರಿ ರಮೇಶ ಮಡಿವಾಳ ಉಪಸ್ಥಿತರಿದ್ದರು.

ಕೋವಿಡ್-19 ನಿಯಂತ್ರಣಕ್ಕಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರನ್ನು ಇಲಾಖೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.


Spread the love

About Laxminews 24x7

Check Also

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ