Breaking News

ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಠಾಣೆ ಪೊಲೀಸರ ದಾಳಿ

Spread the love

ಇಬ್ಬರು ಆರೋಪಿಗಳನ್ನ ಬಂಧಿಸಿದ ನಗರ ಠಾಣೆ ಪೊಲೀಸರು.

ಚಿತ್ರದುರ್ಗದ ವಿಧ್ಯಾನಗರ ಮನೆ ಮೇಲೆ ದಾಳಿ

ದಾಳಿ ವೇಳೆ ಅಸೀನಾ ಭಾನು, ಅಶ್ವಕ್ ಬಂಧನ.

ಅಕ್ರಮವಾಗಿ ಮಹಿಳೆಯರನ್ನ ಇರಿಸಿಕೊಂಡು ದಂಧೆ ಮಾಡುತ್ತಿದ್ದ ಆರೋಪಿಗಳು

ದಾಳಿ ವೇಳೆ ಇಬ್ಬರು ಮಹಿಳೆಯರನ್ನ ರಕ್ಷಣೆ ಮಾಡಿರುವ ಪೊಲೀಸರು.

ಎಸ್ಪಿ ರಂಜಿತ್ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ದಾಳಿ.

ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ