Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದ ಗಣೇಶ ಹುಕ್ಕೇರಿ………

1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದ ಗಣೇಶ ಹುಕ್ಕೇರಿ………

Spread the love

ಚಿಕ್ಕೋಡಿ – ಮಾಜಿ ಸಚಿವ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಮನೆವಾಡಿಯಲ್ಲಿ 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದರು.
ಮಹಾಮಾರಿ ಕೊರೋನಾ ಕಾಯಿಲೆ  ತಡೆಗಟ್ಟುವ ಸಲುವಾಗಿ ದೇಶದಲ್ಲಿ ಲಾಕ್ಡೌನ್ ಇರುವುದರಿಂದ  ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ  ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರಧಾನ್ಯ ವಿತರಣೆ ಮಾಡಲಾಯಿತು.
ಜನರು ಆದಷ್ಟು ಮನೆಯಿಂದ ಹೊರಗೆ ಬಾರದೆ ಎಚ್ಚರದಿಂದಿರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತಿದ್ದರು.

Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ