Breaking News

ತುಂಬಿದ ಸಭೆಯಲ್ಲಿ ಬೊಮ್ಮಾಯಿಗೆ ‘ಬಾದಾಮಿ ಹಾಲು’ ಕೊಟ್ಟು ‘CM ಮಾಡಿದ್ದು ನಾನೇ’ ಎಂದ ಅಭಿಮಾನಿ..!

Spread the love

ಬೆಳಗಾವಿ: ಅಭಿಮಾನಿಯೋರ್ವ ಸಿಎಂ ಬಸವರಾಜ್​​ ಬೊಮ್ಮಾಯಿಗೆ ಬಾದಾಮಿ ಹಾಲು ನೀಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಶೇಷ ಗೆಟಪ್​ನಲ್ಲಿ ಆಗಮಿಸಿ ಅಭಿಮಾನಿ ಬಾದಾಮಿ ಹಾಲು ನೀಡಿದ್ದಾನೆ.

ಅಭಿಮಾನಿಯನ್ನ ತಡೆಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಅವನನ್ನು ಬಿಡಿ ಎಂದು ಸಿಎಂ ಹಾಲು ಸ್ವೀಕರಿಸಿದ್ದಾರೆ. ಎಲ್ಲಿ ಹೋದರೂ ಅವನು ಏನನ್ನಾದರು ಕೊಟ್ಟೇ ಕೊಡುತ್ತಾನೆ. ಇಂದು ಬಾದಾಮಿ ಹಾಲು ಕೊಟ್ಟಿದ್ದಾನೆ ಎಂದಿದ್ದಾರೆ ಸಿಎಂ ಬೊಮ್ಮಾಯಿ.

ಬಾದಾಮಿ ಹಾಲು ನೀಡಿದ ಬಳಿಕ ಬೊಮ್ಮಾಯಿ ಅವರನ್ನ ಸಿಎಂ ಮಾಡಿದ್ದು ನಾನೇ ಎಂದು ಅಭಿಮಾನಿ ಹೆಮ್ಮೆಯಿಂದ ಹೇಳಿದ್ದಾನೆ. ಸಿಎಂ ಎದುರೇ ಮಾತು ಹೇಳಿದ್ದು ಮಾತ್ರ ಎಲ್ಲರನ್ನೂ ಬೆರಗು ಮಾಡಿತ್ತು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ