Breaking News

ಕರ್ನಾಟಕ ಬಂದ್‌ ಹಿಂಪಡೆದ ಎಲ್ಲಾ ಸಂಘಟನೆಗಳಿಗೆ ಸಿಎಂ ಡಿಕೆಶಿ ಕೃತಜ್ಞತೆ

Spread the love

ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್  ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್  ಹಿಂಪಡೆದ ಬಗ್ಗೆ ಮಾತನಾಡಿದರು. ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.

ʻರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆʼ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ