Breaking News

ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ

Spread the love

ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಅವರು 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸುವರ್ಣ ವಿಧಾನಸೌಧ ತಲುಪಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌಥ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು.

ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿಗಳು, ಶುಕ್ರವಾರ ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.


Spread the love

About Laxminews 24x7

Check Also

ನೇಪಾಳದಲ್ಲಿ ರಣಭೀಕರ ಪ್ರವಾಹಕ್ಕೆ 8 ಬಲಿ – 32 ಪೊಲೀಸರು ಸೇರಿ ನೂರಾರು ಜನ ನಾಪತ್ತೆ

Spread the loveಕಠ್ಮಂಡು: ನೇಪಾಳದಲ್ಲಿ ಉಂಟಾಗಿರುವ ರಣ ಭೀಕರ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. 41 ಭದ್ರತಾ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ